ಮೈಸೂರು:- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (GTTC Mysuru) 2020-21ನೇ ಸಾಲಿನ ಎರಡು ವರ್ಷದ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಕೋರ್ಸ್ ಗೆಪ್ರವೇಶಕ್ಕೆ ಅರ್ಜಿ ಅಹ್ವಾನಿಸಲಾಗಿದೆ.
ಎಂ.ಟೆಕ್ ಇನ್ ಟೂಲ್ ಇಂಜೀನಿಯರಿಂಗ್ ಕೋಸರ್Àಗಾಗಿ PGCET ಬರೆಯದಿರುವÀ ಬಿ.ಇ., – ಮೆಕ್ಯಾನಿಕಲ್/ ಇಂಡಸ್ಟ್ರೀಯಲ್ ಪ್ರೋಡಕ್ಷನ್/ ಆಟೋ ಮೊಬೈಲ್/ಮೇರಿನ್/ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳÀಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ನಿಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೊಬೈಲ್ ನಂ: 9243989954. ಅನ್ನು ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.