ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. ಪೊಲೀಸ್ ಇಲಾಖೆಯಿಂದ ಹಿರಿಯ ಅಧಿಕಾರಿಗಳಿಂದ ಆರಂಭವಾಗಿ ಇದೀಗ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ದಕ್ಷಿಣ ವಲಯದ ಅಧೀನದಲ್ಲಿರುವ ವಿವಿಧ ಜಿಲ್ಲೆಗಳ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ ಐ ಗಳನ್ನು ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲಾಗಿದ್ದು, ಅದರ ಸಂಪೂರ್ಣ ವಿವರ ಇಲ್ಲಿದೆ.