Month: November 2020

ಇವಿಎಂ ಬಳಕೆ ಕೈಬಿಡಲು ಕಾಂಗ್ರೆಸ್ ಯುವ ಮುಖಂಡ ಎನ್ .ಎಂ. ನವೀನ್ ಕುಮಾರ್ ಒತ್ತಾಯ

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬಳಕೆ ಕೈಬಿಟ್ಟು ಬ್ಯಾಲೆಟ್ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಚಿಂತನೆ ನಡೆಸಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಚುನಾವಣಾ ಆಯೋಗಕ್ಕೆ ಒತ್ತಾಯ ಮಾಡಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ…

ನವೆಂಬರ್ 20 ರಂದು ವಿಶೇಷ ಕೈಮಗ್ಗ ಮೇಳ ಉದ್ಘಾಟನೆ

ಮೈಸೂರು, ನವೆಂಬರ್ – ವಿಶೇಷ ಕೈಮಗ್ಗ ಮೇಳ ಉದ್ಘಾಟನೆಯನ್ನು ನ. 20 ರಂದು ಸಂಜೆ 4.00 ಗಂಟೆಗೆ ಜೆ.ಎಸ್.ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಏರ್ಪಡಿಸಲಾಗಿದೆ ಎಂದು ಜೆ.ಎಸ್.ಎಸ್. ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ|| ಸಿ. ರಂಗನಾಥಯ್ಯ ತಿಳಿಸಿದರು. ಪತ್ರಕರ್ತರ…

ಚಿಕ್ಕಬಳ್ಳಾಪುರ :ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ ಶಂಕುಸ್ಥಾಪನೆ

ಚಿಕ್ಕಬಳ್ಳಾಪುರದ ಹಾರೋಬಂಡೆ ಕ್ರಾಸ್ ಸಮೀಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಆರೋಗ್ಯ, ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ. ಸುಧಾಕರ್ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ. ಎ. ಬಸವರಾಜು ಅವರುಗಳು…

ವಿದ್ಯಾರ್ಥಿಗಳೇ ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡ

ಮೈಸೂರು. ನವೆಂಬರ್- ಇಂದಿನಿಂದ ರಾಜ್ಯಾದ್ಯಂತ ಕಾಲೇಜುಗಳು ಆರಂಭವಾಗುತ್ತಿವೆ, ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಆದರೆ ಕೊರೋನಾ ಕಾರಣದಿಂದ ಈ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಸ್. ಟಿ. ಸೋಮಶೇಖರ್ ಹೇಳಿದರು. ವಿದ್ಯಾರ್ಥಿಗಳು…

ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದ ಸಚಿವರಾದ ಎಸ್.ಟಿ. ಸೋಮಶೇಖರ್ – ಬಿ.ಎ.ಬಸವರಾಜು

* ಶಿವಕುಮಾರ ಮಾಹಾಸ್ವಾಮೀಜಿಗಳ ಗದ್ದುಗೆಗೆ ಭೇಟಿ, ಪೂಜೆ * ನಾವು ಎಸ್ ಬಿಎಂ ಒಂದೇ, ಬೇರೆ ಅಲ್ಲ; ಸಚಿವ ಎಸ್ ಟಿ ಎಸ್ ತುಮಕೂರು: ಸಹಕಾರ ಸಚಿವರಾದ ಶ್ರೀ ಎಸ್.ಟಿ.ಸೋಮಶೇಖರ್ ಅವರು ಹಾಗೂ ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ. ಬಸವರಾಜು…

ಬಿಹಾರ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ರೇಣುದೇವಿ

ಭಾರತೀಯ ಜನತಾ ಪಾರ್ಟಿಯ ಹಿರಿಯ‌ ನಾಯಕಿ ರೇಣುದೇವಿ ಅವರು ಬಿಹಾರ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸತತ 5ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ರೇಣುದೇವಿ, ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು.

ಕೇಂದ್ರ- ರಾಜ್ಯದ ಯೋಜನೆಗಳು ಸಹಕಾರ ಇಲಾಖೆ ಮೂಲಕ ಜನತೆ ಮನೆ ಮನೆಗೆ; ಸಚಿವ ಎಸ್ ಟಿ ಎಸ್

* ಆರ್ಥಿಕ ಸ್ಪಂದನ ಸದ್ವಿನಿಯೋಗಕ್ಕೆ ನೋಡಲ್ ಅಧಿಕಾರಿಗಳ ನೇಮಕ * 15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ * ನಿಷ್ಪಕ್ಷಪಾತವಾಗಿ ಸಹಕಾರ ರತ್ನ ಪ್ರಶಸ್ತಿ ಆಯ್ಕೆ; ಸಚಿವ ಸೋಮಶೇಖರ್ ಗೆ ಎಚ್.ಕೆ. ಪಾಟೀಲ್ ಅಭಿನಂದನೆ *…

ನಿತ್ಯ ಚೇತನ ಟ್ರಸ್ಟ್ ಉದ್ಘಾಟನೆ

ಗುಂಡ್ಲುಪೇಟೆ: ಶೋಷಿತ ಸಮುದಾಯದವರಲ್ಲಿ ನಾಯಕತ್ವದ ಕೊರತೆ ಇದ್ದು, ಇತಿಹಾಸ ಮತ್ತು ಚರಿತ್ರೆ ಓದುವ ಮೂಲಕ ಸಮಾಜ ತಿದ್ದುವ ಕೆಲಸ ಮಾಡಬೇಕು ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಸಲಹೆ ನೀಡಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ನಿತ್ಯ ಚೇತನ ಟ್ರಸ್ಟ್…

ಬಿಜೆಪಿ ಕಚೇರಿಯಲ್ಲಿ ಗೋಪೂಜೆ

ಮಂಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆಯಲ್ಲಿ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ಹರೀಶ್ ಪೂಂಜ ಅವರು, ವೇದವ್ಯಾದ ಕಾಮತ್ ಅವರು, ಅಂಗಾರ ಅವರು…

ಓದುವೆ ಬೆಳಕು’ ಕಾರ್ಯಕ್ರಮ ಅನುಷ್ಠಾನ

ಗುಂಡ್ಲುಪೇಟೆ: ಕೋವಿಡ್-19 ಹಿನ್ನೆಲೆಯಲ್ಲಿ ಮಕ್ಕಳ ಓದುವ ಹವ್ಯಾಸದಿಂದ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಓದುವೆ ಬೆಳಕು ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ಶಿವಮೂರ್ತಿ ತಿಳಿಸಿದರು. ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಗುಂಡ್ಲುಪೇಟೆ ಮತ್ತು…

ರೈತ ಸಂಘದಿಂದ ನ.18ರಂದು ಪ್ರತಿಭಟನೆ

ಗುಂಡ್ಲುಪೇಟೆ: ಚಾಮುಂಡೇಶ್ವರಿ ವಿದ್ಯುತ್‍ಚ್ಛಕ್ತಿ ಸರಬರಾಜು ನಿಗಮದವರು ಪ್ರತಿ ಗ್ರಾಮಗಳಿಗೆ ತೆರಳಿ ವಿದ್ಯುತ್ ಬಿಲ್ ಅನ್ನು 5 ದಿನದೊಳಗೆ ಪಾವತಿಸದಿದ್ದರೆ ಸಂಪರ್ಕ ಕಡಿತ ಮಾಡುವುದಾಗಿ ನೋಟಿಸ್ ನೀಡುತ್ತಿದ್ದಾರೆ. ಇದರ ವಿರುದ್ಧ ನ.18ರ ಬುಧವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ…

ನೆಹರು ಆದರ್ಶ ಮೈಗೂಡಿಸಿಕೊಳ್ಳಲು ಸಲಹೆ

ಗುಂಡ್ಲುಪೇಟೆ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ ಕೀರ್ತಿ ನೆಹರು ಅವರಿಗೆ ಸಲ್ಲುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೆಲುವರಾಜು ತಿಳಿಸಿದರು. ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜವಾಹರ ಲಾಲ್ ನೆಹರು ಅವರ 132ನೇ ಜನ್ಮದಿನ…

ಆರ್ಥಿಕ ಬಲ ತುಂಬುವುದೇ ನಮ್ಮ ಗುರಿ; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

* 67ನೇ ಅಖಿಲ ಭಾರತ ಸಹಕಾರ ಸಪ್ತಾಹ 2020ಕ್ಕೆ ಚಾಲನೆ * ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯವೈಖರಿಗೆ ಮುಖ್ಯಮಂತ್ರಿಗಳ ಶ್ಲಾಘನೆ * 15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ; ಎಸ್‌ ಟಿ ಎಸ್ * ಆತ್ಮನಿರ್ಭರ…

ಜನರ ಕುಂದುಕೊರತೆ ಆಲಿಸಲು ಜನಸ್ಪಂದನ ಕಾರ್ಯಕ್ರಮ ಆಯೋಜನೆ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು, ನವೆಂಬರ್. 13(ಕರ್ನಾಟಕ ವಾರ್ತೆ):- ಕಂದಾಯ ವಿಷಯಗಳ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳ ಜೊತೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಡಿಯೋ ಸಂವಾದದ ಮೂಲಕ ಶುಕ್ರವಾರ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಅವರು ಮಾತನಾಡಿ, ನವೆಂಬರ್ ಮಾಹೆಯ ಕೊನೆಯ…

ಟಿಎಪಿಸಿಎಂಎಸ್: ಅಧ್ಯಕ್ಷರಾಗಿ ಜಯರಾಮು, ಉಪಾಧ್ಯಕ್ಷರಾಗಿ ದಾಕ್ಷಾಯಿಣಮ್ಮ ಆಯ್ಕೆ

ಗುಂಡ್ಲುಪೇಟೆ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷ ರಾಗಿ ಅರ್. ಜಯರಾಮು ಹಾಗೂ ಉಪಾಧ್ಯಕ್ಷ ರಾಗಿ ದಾಕ್ಷಾಯಿಣಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಯರಾಮು ಹಾಗೂ ಉಪಾಧ್ಯಕ್ಷ…