ಜೂಜು ಅಡ್ಡೆಗಳ ಮೇಲೆ ದಾಳಿ: 13 ಮಂದಿ ಬಂಧನ
ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧೆಡೆ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ 13 ಮಂದಿ ಜೂಜುಕೋರರನ್ನು ಬಂಧಿಸಿದ್ದಾರೆ. ಪಟ್ಟಣದ ಠಾಣೆ ಸಬ್ ಇನ್ಸ್‍ಪೆಕ್ಟರ್ ಜೆ. ರಾಜೇಂದ್ರ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿರುವ ಪೊಲೀಸರು, ತಾಲ್ಲೂಕಿನ ಹಂಗಳ ಗ್ರಾಮದ ಹಂಗಳ-ಪುತ್ತನಪುರ…