ಆರೋಗ್ಯ ಕೇಂದ್ರ:ತಾಯಿ ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
ಚಾಮರಾಜನಗರ, ನವೆಂಬರ್ ೪ :- ಗುಂಡ್ಲುಪೇಟೆ ತಾಲ್ಲೂಕು ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್‌ಗೆ (ಡಿಸಿಹೆಚ್‌ಸಿ) ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿಯವರಾದ ಡಾ.ಎಂ.ಆರ್. ರವಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಹಾಗೂ…