ಗಣೇಶ್ ಪ್ರಸಾದ್ ಗೆ ಸನ್ಮಾನ
ಗುಂಡ್ಲುಪೇಟೆ: ಸಮೀಪದ ನಿಟ್ರೆ ಗ್ರಾಮದಲ್ಲಿ ನೂತನ ವಾಗಿ ಶ್ರೀ ಮಲೈ ಮಹದೇಶ್ವರ ಪ್ರೇರಣಾ ಪೌಂಡೇಶನ್ ಟ್ರಸ್ಟ್(ರಿ) ವತಿಯಿಂದ ನಿರ್ಮಾಣವಾಗುತ್ತಿರುವ ಶಬರಿ ಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಯುವ ಕಾಂಗ್ರೆಸ್ ನಾಯಕ ಹೆಚ್.ಎಮ್. ಗಣೇಶ್‍ಪ್ರಸಾದ್ ಭೇಟಿ ನೀಡಿದ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ…