Month: December 2020

ಹನುಮ ಜಯಂತಿ ಪೋಸ್ಟರ್ ಬಿಡುಗಡೆ

ಇಂದು ಹನುಮ_ಜಯಂತಿ ಯ ಪೋಸ್ಟರ್‌‌ಗಳನ್ನು ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಸ್ವಾಮಿಜೀ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಾಲ್ಮೀಕಿ ಗುರು ಪೀಠದ ಧರ್ಮದರ್ಶಿಗಳು ಹಾಗು ಕರ್ನಾಟಕ ಸರ್ಕಾರದ ಅರಣ್ಯ ವಸತಿ ಹಾಗು ಜಂಗಲ್ ಲಾಡ್ಜ್ ರೆಸಾರ್ಟ್ಸ್ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ ರವರು…

ಪ್ರಗತಿಪರ ಕಾರ್ಯದತ್ತ ಮೈಸೂರಿನ ಪ್ರಗತಿ ಪ್ರತಿಷ್ಠಾನ

ಮೈಸೂರು: ಎಲ್ಲರೂ ತಮಗೋಸ್ಕರ ಕೆಲಸ ಮಾಡುವುದು ಸಾಮಾನ್ಯ ಆದರೆ ತಮಗೆ ಮಾತ್ರವಲ್ಲದೆ ಸಮಾಜಕ್ಕೂ ಏನಾದರೊಂದು ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಕೆಲಸ ಮಾಡುವವರು ಕೆಲವರು ಮಾತ್ರ ಅಂಥವರಲ್ಲಿ ಮೈಸೂರಿನ ಡಾ. ಬಿ.ಕೆ. ಅಜಯ್ ಕುಮಾರ್ ಜೈನ್ ಕೂಡ ಒಬ್ಬರಾಗಿದ್ದಾರೆ. ಇವರು ಪ್ರಗತಿ ಪ್ರತಿಷ್ಠಾನ…

ಶ್ರಿ ಮಹರ್ಷಿ ವಾಲ್ಮೀಕಿ ಜಾತ್ರೆ-03

ಮೈಸೂರು. ಡಿ.19. ಶ್ರಿ ಮಹರ್ಷಿ ವಾಲ್ಮೀಕಿ ಜಾತ್ರೆ-03 ಪ್ರಯುಕ್ತ ಪರಮಪೂಜ್ಯ ಶ್ರೀಪ್ರಸನ್ನಾನಂದ ಪುರಿ ಸ್ವಾಮೀಜಿಗಳು ಹಾಗೂ ಮಠದ ಧರ್ಮದರ್ಶಿಗಳು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಂ ಅಪ್ಪಣ್ಣ ನವರು ಇಂದು ಮೈಸೂರು ಜಿಲ್ಲೆಯ ಹುಣಸೂರಿನ ವಾಲ್ಮೀಕಿ ಸಮುದಾಯ…

ಗ್ಯಾಸ್ ದರ ಏರಿಕೆ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಖಂಡನೆ

ಗ್ಯಾಸ್ ದರ ಏರಿಕೆ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಖಂಡನೆ ಕೇಂದ್ರ ಸರ್ಕಾರವು ಪದೇ ಪದೇ ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಸುತ್ತಿರುವುದನ್ನು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ತೀವ್ರವಾಗಿ…

ಬಿ.ಜೆ.ಪಿ. ದಲಿತ ಮೋರ್ಚಾ ಪದಾಧಿಕಾರಿಗಳ ನೇಮಕಾತಿ

ಇಂದು ಬೆಳಿಗ್ಗೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಬಿ.ಜೆ.ಪಿ. ದಲಿತ ಮೋರ್ಚಾ ಪದಾಧಿಕಾರಿಗಳ ನೇಮಕಾತಿ ಆದೇಶದ ಪತ್ರಗಳನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯಶಾಸಕರಾದ ಶ್ರೀ ಎಲ್. ನಾಗೇಂದ್ರರವರು ವಿತರಣೆ ಮಾಡಿದರು, ಈ ಸಂಧರ್ಭದಲ್ಲಿ ಶಾಸಕರು ಮಾತನಾಡಿ ರಾಜ್ಯ ಸರ್ಕಾರ &…

ಸೈಬರ್ ಪೊಲೀಸರಿಂದ ಸಾರ್ವಜನಿಕರಿಗೆ ಜಾಗೃತಿ

ಸೈಬರ್ ಪೊಲೀಸರಿಂದ ಸಾರ್ವಜನಿಕರಿಗೆ ಜಾಗೃತಿ ಕೆಜಿಎಫ್ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಂದು ನಗರದ ವಿವಿದೆಡೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಅವ್ಯವಹಾರ, ಅಪರಾಧಗಳನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ವೃತ…

ಉಚಿತ ಆರೋಗ್ಯ ಶಿಬಿರ

ಮೈಸೂರು.- ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮೈಸೂರಿನ ಸ್ನಾತಕೋತ್ತರ ಸ್ವಸ್ಥವೃತ್ತ ವಿಭಾಗದ ವತಿಯಿಂದ ಡಿಸೆಂಬರ್ 16 ರಂದು, ಮೈಸೂರಿನ ಜನತೆಗೆ ಉಚಿತ ಮಧುಮೇಹ ಮತ್ತು 60 ವರ್ಷಗಳಿಗೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಶೇಷ ಉಚಿತ ಆರೋಗ್ಯ ತಪಾಸಣೆ ಮತ್ತು…

ಸೈಬರ್ ಪೊಲೀಸರಿಂದ ಸಾರ್ವಜನಿಕರಿಗೆ ಜಾಗೃತಿ

ಕೆಜಿಎಫ್ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಂದು ನಗರದ ವಿವಿದೆಡೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಅವ್ಯವಹಾರ, ಅಪರಾಧಗಳನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ವೃತ ನಿರೀಕ್ಷಕರದ ವೆಂಕಟರಾಮಪ್ಪ, ಪೇದೆಗಳದ ಕೋಣಪ್ಪ…

ಕಾಂಗ್ರೆಸ್, ಬಿಎಸ್ಪಿ ತೊರೆದು ಬಿಜೆಪಿ ಸೇರ್ಪಡೆ

ಕಾಂಗ್ರೆಸ್, ಬಿಎಸ್ಪಿ ತೊರೆದು ಬಿಜೆಪಿ ಸೇರ್ಪಡೆ ಗುಂಡ್ಲುಪೇಟೆ: ತಾಲೂಕಿನ ಶ್ಯಾನಡಹಳ್ಳಿ, ಹೊನ್ನೇಗೌಡನಹಳ್ಳಿ, ಕನ್ನೇಗಾಲ ಗ್ರಾಮದ ಕಾಂಗ್ರೆಸ್ ಹಾಗೂ ಬಿಎಸ್ಪಿ ಪಕ್ಷದ ಮುಖಂಡರು ಶಾಸಕ ಸಿ.ಎಸ್.ನಿರಂಜನ್ ಕುಮಾರ್‌ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಗ್ರಾಪಂ ಮಾಜಿ ಸದಸ್ಯರಾದ ರೇಖಾ ಶಿವಮಲ್ಲಪ್ಪ, ಹಾಲು ಉತ್ಪಾದ ಕರ…

ಉಚಿತ ಆರೋಗ್ಯ ಶಿಬಿರ

ಉಚಿತ ಆರೋಗ್ಯ ಶಿಬಿರ ಮೈಸೂರು. ಡಿಸೆಂಬರ್.:- ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮೈಸೂರಿನ ಸ್ನಾತಕೋತ್ತರ ಸ್ವಸ್ಥವೃತ್ತ ವಿಭಾಗದ ವತಿಯಿಂದ ಡಿಸೆಂಬರ್ 16 ರಂದು, ಮೈಸೂರಿನ ಜನತೆಗೆ ಉಚಿತ ಮಧುಮೇಹ ಮತ್ತು 60 ವರ್ಷಗಳಿಗೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವಿಶೇಷ…

ಟೌನ್‌ಶಿಫ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

:- ಚಾಮುಂಡಿಬೆಟ್ಟದ ತಪ್ಪಲಿನ ಲಲಿತ್ರಾದಿಪುರದಲ್ಲಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಾಗದಲ್ಲಿ ಟೌನ್‌ಶಿಫ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಲಾಯಿತು. ಬೆಂಗಳೂರಿನಲ್ಲಿ ಯಶಶ್ವಿಯಾಗಿರುವ ಗುಂಪು ಮನೆ ಯೋಜನೆಯನ್ನು ಮೈಸೂರಿನಲ್ಲಿಯೂ ಜಾರಿಗೊಳಿಸುವ ಉದ್ದೇಶದಿಂದ ಲಲಿತಾದ್ರಿಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್,…

ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರಕ್ಕೆ ಮನವಿ

ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರಕ್ಕೆ ಮನವಿ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮಾಹದೇಶ್ವರ ಮಠದ ಕೊಪ್ಪಲು ಗ್ರಾಮದಲ್ಲಿ ಶ್ರೀ ಮಹದೇಶ್ವರ ದೇವಾಲಯದಲ್ಲಿ ಕಡೇ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ವಿಶೇಷ ಪೂಜೆ…

ಯೋಗ ಭೀಷ್ಮ ಯೋಗ ಮಹಾ ಚೇತನ ಡಾ ಬಿ ಕೆ ಎಸ್ ಅಯ್ಯಂಗಾರ್ ಅವರ 102ನೇ ಜಯಂತೋತ್ಸವ

ಹಿಮಾಲಯ ಫೌಂಡೇಶನ್ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಚಾಮುಂಡಿಪುರಂನಲ್ಲಿರುವ ಅಪೂರ್ವ ಸಭಾಂಗಣದಲ್ಲಿ ಯೋಗ ಭೀಷ್ಮ ಯೋಗ ಮಹಾ ಚೇತನ ಡಾ ಬಿ ಕೆ ಎಸ್ ಅಯ್ಯಂಗಾರ್ ಅವರ 102ನೇ ಜಯಂತೋತ್ಸವ ಆಯೋಜಿಸಲಾಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

ಕಾಣೆಯಾಗಿದ್ದಾರೆ

ಕಾಣೆಯಾಗಿದ್ದಾರೆ ಮೈಸೂರು, ಮೈಸೂರಿನ ಮಂಚೇಗೌಡನ ಕೊಪ್ಪಲಿನ ಪ್ರೇಮ ಕೋಂ ಪ್ರಕಾಶ ಎಂಬುವವರ ಮಗ ದಿಲೀಪ್.ಪಿ. ಡಿಸೆಂಬರ್ 25 ರಂದು ಬೆಳಿಗ್ಗೆ 8 ಗಂಟೆಗೆ ತಮ್ಮ ದೊಡ್ಡಮ್ಮ ಅವರ ಮನೆಗೆ ಹೋದವರು ಕಾಣೆಯಾಗಿದ್ದಾರೆ. ಕಾಣೆಯಾಗಿರುವ ಮಗನ ಪತ್ತೆಗಾಗಿ ತಂದೆ-ತಾಯಿ ಪ್ರೇಮ ಮತ್ತು ಪ್ರಕಾಶ…

ಯೋಗ್ಯ ಅಭ್ಯರ್ಥಿ ಗಳನ್ನು ಗೆಲ್ಲಿಸಿ: ಸಚಿವ ಸುರೇಶ್ ಕುಮಾರ್

ಯೋಗ್ಯ ಅಭ್ಯರ್ಥಿ ಗಳನ್ನು ಗೆಲ್ಲಿಸಿ: ಸಚಿವ ಸುರೇಶ್ ಕುಮಾರ್ ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು, ಬರಗಿ, ಹಂಗಳ, ತೆರಕಣಾಂಬಿ, ಕಬ್ಬಹಳ್ಳಿ ಕ್ಷೇತ್ರದ ಕೆಲವು ಗ್ರಾಮಗಳಿಗೆ ಗ್ರಾಪಂ ಚುನಾವಣೆ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ…