Month: December 2020

ವಿದ್ಯುತ್ ಸಮಸ್ಯೆ ಸಂಬಂಧ ಜನಸಂಪರ್ಕ ಸಭೆ

ವಿದ್ಯುತ್ ಸಮಸ್ಯೆ ಸಂಬಂಧ ಜನಸಂಪರ್ಕ ಸಭೆ ಮೈಸೂರು,ಡಿಸೆಂಬರ್.:- ರಾಮಕೃಷ್ಣ ನಗರ ಉಪ-ವಿಭಾಗ ವ್ಯಾಪ್ತಿಯಲ್ಲಿನ ವಿದ್ಯುತ್ ಸಮಸ್ಯೆಗಳ ಸಂಬಂಧ ಗ್ರಾಹಕರ ಕುಂದು ಕೊರತೆಗಳ ಕುರಿತು ಡಿಸೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಭೆಯನ್ನು ವಿ.ವಿ.ಮೊಹಲ್ಲಾ ವಿಭಾಗದ ಅಧೀಕ್ಷಕ…

ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರಕ್ಕೆ ಮನವಿ

ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರಕ್ಕೆ ಮನವಿ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮಾಹದೇಶ್ವರ ಮಠದ ಕೊಪ್ಪಲು ಗ್ರಾಮದಲ್ಲಿ ಶ್ರೀ ಮಹದೇಶ್ವರ ದೇವಾಲಯದಲ್ಲಿ ಕಡೇ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ವಿಶೇಷ ಪೂಜೆ…

ಮೈಸೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಸಚಿವ ಎಸ್ ಟಿ ಎಸ್ ದಿಢೀರ್ ಭೇಟಿ

ಮೈಸೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಸಚಿವ ಎಸ್ ಟಿ ಎಸ್ ದಿಢೀರ್ ಭೇಟಿ ಸಾರಿಗೆ ನೌಕರರು ಪಟ್ಟು ಸಾಧಿಸುವುದು ಸರಿಯಲ್ಲ ಕೋಡಿಹಳ್ಳಿ ರಾಜಕೀಯಕ್ಕೆ ಸಚಿವರ ಕಿಡಿ ಎಪಿಎಂಸಿ ನೀತಿಯಲ್ಲಿ ಬದಲಿಲ್ಲ, ಕನಿಷ್ಠ ಬೆಂಬಲ ಬೆಲೆ ತೆಗೆಯಲ್ಲ ಮೈಸೂರು: ಕಳೆದ ಮೂರ್ನಾಲ್ಕು ದಿನಗಳಿಂದ…

ಪಂಚಲಿಂಗ ದರ್ಶನ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ಸಚಿವ ಎಸ್ ಟಿ ಎಸ್

ಪಂಚಲಿಂಗ ದರ್ಶನ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ಸಚಿವ ಎಸ್ ಟಿ ಎಸ್ * ಶುಭ ವೃಶ್ಚಿಕ ಲಗ್ನದಲ್ಲಿ ಪ್ರಾರಂಭವಾದ ಪೂಜಾ ಕೈಂಕರ್ಯ * ನಾಡಿನ ಸಮಸ್ತ ಜನತೆಗೆ ಒಳಿತನ್ನುಂಟು ಮಾಡುವಂತೆ ವೈದ್ಯನಾಥೇಶ್ವರನಲ್ಲಿ ಸಚಿವ ಸೋಮಶೇಖರ್ ಪ್ರಾರ್ಥನೆ ತಲಕಾಡು: ಸೋಮವಾರದ ಕುಹುಯೋಗ…

ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸ್ವಾಗತಿಸಿ

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಕೃಷ್ಣಮೂರ್ತಿಪುರಂನಲ್ಲಿರುವ ಗೋವುಗಳಿಗೆ ಪೂಜೆ ಸಲ್ಲಸಿ ಗೋಗ್ರಾಸ ನೀಡಿ ಸಂಭ್ರಮಿಸಲಾಯಿತು.. ಇದೇ ಸಂಧರ್ಭದಲ್ಲಿ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ.ಪ್ರಕಾಶ್ ರವರು ಮಾತನಾಡಿ ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ…

ಹಸುವೊಂದೇ ಪೂಜಾರ್ಹ ಏಕೆ?

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಸಾಹಿತಿ ಶ್ರೀಯುತ ಅರವಿಂದ ಮಾಲಗತ್ತಿಯವರು “ಒಂದು ಪ್ರಾಣಿಯನ್ನು ಮಾತ್ರ ವೈಭವೀಕರಿಸಿ ನೋಡುವ ಪರಿಕಲ್ಪನೆ ವೈದಿಕ ಪರಂಪರೆಯಲ್ಲಿದೆ ಎಂಬ ಆಕ್ಷೇಪದ ಮಾತುಗಳನ್ನಾಡಿ, ಹಸುವೊಂದೇ ಪೂಜಾರ್ಹ ಪ್ರಾಣಿಯಲ್ಲ; ನಾಯಿ ಮುಂತಾದ ಪ್ರಾಣಿಗಳೂ ಕೂಡ ಪೂಜಾರ್ಹ ಎಂದು ಹೇಳಿ ತಮ್ಮ ಹೃದಯ ವೈಶಾಲ್ಯತೆಯನ್ನು…

ಪಂಚಲಿಂಗ ದರ್ಶನ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ಸಚಿವ ಎಸ್ ಟಿ ಎಸ್

* ಶುಭ ವೃಶ್ಚಿಕ ಲಗ್ನದಲ್ಲಿ ಪ್ರಾರಂಭವಾದ ಪೂಜಾ ಕೈಂಕರ್ಯ * ನಾಡಿನ ಸಮಸ್ತ ಜನತೆಗೆ ಒಳಿತನ್ನುಂಟು ಮಾಡುವಂತೆ ವೈದ್ಯನಾಥೇಶ್ವರನಲ್ಲಿ ಸಚಿವ ಸೋಮಶೇಖರ್ ಪ್ರಾರ್ಥನೆ ತಲಕಾಡು: ಸೋಮವಾರದ ಕುಹುಯೋಗ ಜ್ಯೇಷ್ಠ ನಕ್ಷತ್ರದಲ್ಲಿ ಮುಂಜಾನೆ 4.30ರ ವೇಳೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪಂಚಲಿಂಗ…

ಆರೋಗ್ಯದ ಬಗ್ಗೆ ಜ್ಞಾನ ಮತ್ತು ಕಾಳಜಿ ಪ್ರತಿಯೊಬ್ಬರಿಗೂ ಅತ್ಯಗತ್ಯ

ಚಿಂತಾಮಣಿ: ಆರೋಗ್ಯದ ಬಗ್ಗೆ ಜ್ಞಾನ ಮತ್ತು ಕಾಳಜಿ ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದು ತಾಲೂಕು ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ವಿದ್ಯಾರ್ಥಿನಿಯರಿಗೆ ಆಯೋಜಿಸಿದ್ದ ಆರೋಗ್ಯದ ಕುರಿತ ರಸಪ್ರಸ್ನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬರು…

ಬೆಂಗಳೂರು ಮೆಟ್ರೋದಿಂದ ಹೆಚ್ಚುವರಿ ರೈಲು ಸಂಚಾರ

ಬೆಂಗಳೂರು : ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ನಿನ್ನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ ೨ನೇ ದಿನವಾದ ಇಂದು ಕೂಡ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಬಸ್‌ಗಳು ಸಂಚಾರ…

ನಿರಾಶ್ರಿತರಿಗೆ ಹೂದಿಕೆ ಕೊಡುವ ಅಭಿಯಾನ

ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ನಿರಾಶ್ರಿತರಿಗೆ ಹೂದಿಕೆ ಕೊಡುವ ಅಭಿಯಾನ ಕೇ ಒಂಟಿ ಕೊಪ್ಪಲ್ ನಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನ ಮುಂಭಾಗ ನಿರಾಶ್ರಿತರಿಗೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ…

ಸೇನೆ ಅಭ್ಯರ್ಥಿಗಳಿಗೆ ಉಚಿತ ಟ್ರೈನಿಂಗ್

ಕೆಚ್ಚೆದೆಯ ಯುವಕರಿಗೆ ಸ್ಫೂರ್ತಿ ತುಂಬುತ್ತಾರೆ ಯೋಧ ರವಿ..! ಮೈಸೂರಿನ ಹೆಮ್ಮೆಯ ಯೋಧ ರವಿ, ಸೇನೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಉಚಿತವಾಗಿ ಸೈನಿಕ ತರಬೇತಿ ನೀಡುತ್ತಿದ್ದಾರೆ. ಭಾರತೀಯ ಸೇನೆಯಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕೆಂಬ ಹಂಬಲ ಹೊಂದಿರುವ ರವಿ, ಸೇನೆಗೆ ಸೇರಬೇಕೆಂಬ ಆಸೆಯಿದ್ದರೂ ಕನಸು ಕೈಗೂಡದೆ…

ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

SCP TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉನ್ನತ ಮಟ್ಟದ ಸಭೆಯಲ್ಲಿ ಗಣಿ ಮತ್ತು…

ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಮೇಶ್ ಜಾರಕಿಹೊಳಿ‌ ನೇಮಕ

ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ 2021ರ ಫೆಬ್ರವರಿ ತಿಂಗಳ 8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದೆ. ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ನೇಮಕವಾಗಿದ್ದಾರೆ. ಶ್ರೀ…

ಗೋ ಹತ್ಯೆ ನಿಷೇಧ ಕಾಯ್ದೆ: ಸಂಭ್ರಮಾಚರಣೆ

ರಾಜ್ಯ ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಇಂದು ಮೈಸೂರು ನಗರ ಜಿಲ್ಲಾ ಯುವಮೋರ್ಚಾ ವತಿಯಿಂದ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ನಿಷೇಧ ಕಾನೂನನ್ನು ಸ್ವಾಗತಿಸಿ ಸಂಭ್ರಮಾಚರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಯುವಮೋರ್ಚಾ ಅಧ್ಯಕ್ಷ…

ಪರಿಸರಸ್ನೇಹಿ‌ ದೀಪಾವಳಿ: ಅಕ್ಷತಾ ಎಸ.ಎಸ್‌ ಪ್ರಥಮ ಬಹುಮಾನ

ಸ್ಪಂದನ ಸಂಸ್ಥೆವತಿಯಿಂದ 2020 ರ ಸಾಲಿನ ನಾಲ್ಕನೇ ಸ್ಪರ್ಧೆಯಾಗಿ ಪರಿಸರಸ್ನೇಹಿ‌ ದೀಪಾವಳಿ ಆಚರಣೆಯ ಕುರಿತಾಗಿ ಭಾಷಣ ಮತ್ತು ವಿಡಿಯೋ ಕ್ಲಿಪ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಭಾಗವಹಿಸಿದ್ದು , ಶಿವಮೊಗ್ಗದ ೬ನೇ ತರಗತಿಯ ವಿದ್ಯಾಥಿ,೯ನಿ ಕು.ಅಕ್ಷತಾ ಎಸ.ಎಸ್‌…