ಶ್ರೀ ಚಾಮುಂಡೇಶ್ವರಿ ಗೆಳೆಯರ ಪ್ರಗತಿಪರ ಸೇವಾ ಪ್ರತೀಷ್ಠಾನದ ವತಿಯಿಂದ ನೂತನ ವರ್ಷದ 2021.ಕ್ಯಾಲೆಂಡರ್ ಬಿಡುಗಡೆ ಮಾಡಲಾಯ್ತು.
ಮೈಸೂರು ವಿವಿಯ ಕುಲಪತಿಗಳ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಕುಲಪತಿಗಳಾದ ಪ್ರೋ. ಜೀ ಹೇಮಂತ್ ಕುಮರ್ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ವಕೀಲರು ಹಾಗೂ ಕಾನೂನು ಸಲಹೆಗಾರರಾದ ಒ ಶಾಮ ಭಟ್ ರವರು, ಶ್ರೀ ಚಾಮುಂಡೇಶ್ವರಿ ಗೆಳೆಯರ ಪ್ರಗತಿಪರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀನಿವಾಸ್ ರವರು ಹಾಗೂ ಲೋಹಿತ್ ಅರಸ್ ರವರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.