ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ಎನ್. ಮಲ್ಲೇಶ್ ನೇಮಕ
ಗುಂಡ್ಲುಪೇಟೆ: ರಾಜ್ಯ ಭಾರತೀಯ ಜನತಾ ಪಕ್ಷ(ಬಿಜೆಪಿ) ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಹಾಗು ನಾಯಕ ಸಮಾಜದ ಮುಖಂಡ ಎನ್.ಮಲ್ಲೇಶ್ ನೇಮಕಗೊಂಡಿದ್ದಾರೆ. ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿದ್ದ ಚಾಮರಾಜನಗರದ ಎಂ.ರಾಮಚಂದ್ರರಿಗೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಸ್ಥಾನ ದೊರೆತ…