Month: January 2021

25ಸಾವಿರದ ಕೂಲಿಕಾಯಕ ಸೃಷ್ಟಿಯಾಗಬೇಕು

ಮಂಡ್ಯ: ಪ್ರತಿಯೊಬ್ಬ ಕೃಷಿ ಕೂಲಿಕಾರರಿಗೆ ತಿಂಗಳಿಗೆ 25 ಸಾವಿರ ರೂ. ಲಭಿಸುವ ಕೂಲಿಕಾಯಕ ಸೃಷ್ಠಿಯಾಗಬೇಕಿದೆ ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಎಸ್. ನಾಗರಾಜು ಹೇಳಿದರು. ನಗರದ ಗಾಂಧಿಭವನದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ…

ವಿಶಿಷ್ಟ ರೀತಿಯಲ್ಲಿ ಹೊಸ ವರ್ಷಾಚರಣೆ ಆಚರಿಸಿದ ಪೊಲೀಸರು

ವಾರಸುದಾರರ ಮನೆಗೆ ತೆರಳಿ ಚಿನ್ನಾಭರಣ ಹಿಂದಿರುಗಿಸಿ ಪೊಲೀಸರು ಮೈಸೂರು ನಗರ ಪೊಲೀಸರು, ಸ್ವತ್ತು ಕಳುವು ಪ್ರಕರಣಗಳಲ್ಲಿ ಪತ್ತೆಯಾದ ಸ್ವತ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ವಾರಸುದಾರರ ಮನೆಗಳಿಗೆ ತೆರಳಿ ಚಿನ್ನಾಭರಣ ಮತ್ತು ನಗದನ್ನು ಹಿಂತಿರುಗಿಸುವ ಮೂಲಕ 2021ನೇ ಹೊಸ ವರ್ಷಾಚರಣೆಯನ್ನು ವಿಶೇಷವಾಗಿ…

ಭಿಕ್ಷಾಟನೆಯಲ್ಲಿ ತೊಡಗಿದ್ದ ಮಹಿಳೆ ಮತ್ತು ಮಕ್ಕಳ ರಕ್ಷಣೆ

ಮೈಸೂರು ನಗರ ಪೊಲೀಸರು ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ, ದಿನಾಂಕ:31- 12-2020 ರಂದು ಮಾನವ ಕಳ್ಳ ಸಾಗಾಣಿಕೆ ನಿಷೇಧ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ-1098 ವತಿಯಿಂದ ಆಲನಹಳ್ಳಿ ರಿಂಗ್‍ರೋಡ್ ಸಿಗ್ನಲ್…

2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು ಅರಮನೆ ಮಂಡಳಿ ಪ್ರಕಟಿಸಿರುವ ನೂತನ ವರ್ಷ 2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಬಿಡುಗಡೆ ಮಾಡಿದರು. ಅರಮನೆ ಮಂಡಳಿ ಉಪ ನಿರ್ದೇಶಕರಾದ ಸುಬ್ರಮಣ್ಯ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಪಿ.ಶಿವಣ್ಣ ಉಪಸ್ಥಿತರಿದ್ದರು.

ಸಂಸದ ರಿ ಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿ ವೀಕ್ಷಣೆ

ಇಂದು ಮೈಸೂರು ನಗರ ಕೆ.ಆರ್.ಎಸ್ ರಸ್ತೆಯ ರಾಯಲ್ ಇನ್ ಹೋಟೆಲ್ ಜಂಕ್ಷನ್ ಬಳಿ ರೈಲ್ವೆ ಇಲಾಖೆವತಿಯಿಂದ ರೈಲು ಓವರ್ ಬ್ರಿಡ್ಜ್ ಕಾಮಗಾರಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ರೈಲ್ವೆ ಇಲಾಖೆ, ರಾಷ್ರ್ಟೀಯ ಹೆದ್ದಾರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವಾಣಿವಿಲಾಸ್…

ಬಂಡೀಪುರದಲ್ಲೊಂದು ಬ್ರಿಟೀಷರ  ಕಾಲದ ಅತಿಥಿಗೃಹ..!

ಚಾಮರಾಜನಗರ: ಸುಮಾರು ಎರಡು ಶತಮಾನಗಳ ಕಾಲ ಭಾರತವನ್ನು ಆಳಿದ ಬ್ರಿಟೀಷರು ತಮ್ಮ ಕಾಲದ ಹಲವು ಪಳೆಯುಳಿಕೆಯನ್ನು ಇಲ್ಲಿ ಬಿಟ್ಟು ಹೋಗಿದ್ದಾರೆ. ಅದರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿರುವ ಬ್ರಿಟೀಷರ ಕಾಲದ ಅತಿಥಿ ಗೃಹವೂ ಒಂದಾಗಿದೆ. ಬ್ರಿಟೀಷರ ಕಾಲದ ಈ ಅತಿಥಿಗೃಹದಲ್ಲಿ ವಿಶೇಷವೇನೂ ಇಲ್ಲದಿರಬಹುದು. ಆದರೆ…

ಓಂಕಾರ ಜಪದ ಮಹಿಮೆ…

ಈಗ ಯಂತ್ರಗಳ ಮಧ್ಯೆ, ಜನಗಳ ಮಧ್ಯೆ ಕೆಲಸ ಮಾಡಿ ನಮಗೂ ಬೇಸರ ಎನಿಸುತ್ತದೆ. ದೈಹಿಕ ಮತ್ತು ಮಾನಸಿಕವಾಗಿ ಒತ್ತಡದ ಬದುಕು ಇದರಿಂದಾಗಿ ದೇಹ ಮತ್ತು ಮನಸ್ಸು ಒಂದಷ್ಟು ಏಕಾಂತತೆಯನ್ನು ಬಯಸುತ್ತದೆ. ಹಿಂದಿನ ಕಾಲದಲ್ಲಿ ಒಂದಷ್ಟು ಸಮಯವನ್ನು ದೇವರ ಧ್ಯಾನ, ಭಜನೆ ಮಾಡುವ…

ಕೃಷ್ಣ -ಕಾವೇರಿ ಕಣಿವೆ: ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ

ರೈತರ ಅನುಕೂಲಕ್ಕೆ ವಿಶಿಷ್ಠ ಯೋಜನೆಗಳ ಅನುಷ್ಠಾನಕ್ಕೆ ಚಿಂತನೆ ; ಭೂಪೇದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ ಬೆಂಗಳೂರು, – ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ…

ಅಸ್ಸಾಂ – ಶಕ್ತಿ ಪೀಠ ಕಾಮಾಕ್ಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ

ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯ ಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ,…

ಮೈಸೂರು ವಿಭಾಗದಲ್ಲಿ ಎಮ್.ಇ.ಎಮ್.ಯು./ಡಿ.ಇ.ಎಮ್.ಯು. ಪ್ಯಾಸೆಂಜರ್ ರೈಲುಗಳ ಸೇವೆ

ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಈ ಕೆಳಗಿನ ಎಮ್.ಇ.ಎಮ್.ಯು./ಡಿ.ಇ.ಎಮ್.ಯು. (MEMU / DEMU) ಕಾಯ್ದಿರಿಸದ ರೈಲು ಸೇವೆಗಳನ್ನು ಮೈಸೂರು ವಿಭಾಗದಲ್ಲಿ 04.01.2021 ರಿಂದ ಮುಂದಿನ ಸೂಚನೆ ನೀಡುವವರೆಗೆ ಸಂಚರಿಸಲು ನಿರ್ಧರಿಸಿದೆ. MEMU / DEMU ರೈಲುಗಳು ಭಾನುವಾರ ಹೊರತುಪಡಿಸಿ ವಾರದಲ್ಲಿ ಆರು…

ಜಿಲ್ಲಾ ಪತ್ರಕರ್ತರ ಸಂಘದ ಕಚೇರಿಗೆ ಮುಡಾದಿಂದ ಸಿಎ ನಿವೇಶನ ಪಡೆಯಲು ಸ್ಥಳ ಪರಿಶೀಲನೆ

ಮೈಸೂರು,ಜ- ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎ ನಿವೇಶನ ಪಡೆಯುವ ಸಂಬಂಧ ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಾರಿ ಟರ್ಮಿನಲ್ ಸನಿಹದ ವಸತಿ ಬಡಾವಣೆಯಲ್ಲಿ ಲಭ್ಯವಿರುವ 9 ಗುಂಟೆ ಅಳತೆಯ ಸಿಎ…