Month: January 2021

ಡಾ. ಅನಸೂಯ ಎಸ್ ಕೆಂಪನಹಳ್ಳಿ ಮತ್ತು ಗುಂಡ್ಲುಪೇಟೆ ಜಿ.ಆರ್. ರಾಜೇಶ್ ನಾಯಕ್ ಇವರಿಗೆ ಪ್ರತಿಷ್ಠಿತ ‘ಬಸವರತ್ನ’ ಪ್ರಶಸ್ತಿ

ಮೈಸೂರು: ವಿಜಯಪುರ ತಾಲ್ಲೂಕಿನ ಆಹೇರಿ ಗ್ರಾಮದ ‘ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕøತಿ ವೇದಿಕೆ’ಯ 16ನೇ ವಾರ್ಷಿಕೋತ್ಸವ ಅಂಗವಾಗಿ, ಸಾಮಾಜಿಕ ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ, ರಾಜ್ಯಮಟ್ಟದ ವಚನ ವಿಜಯೋತ್ಸವ ಹಾಗೂ 2020-21ನೇ ಸಾಲಿನ ಪ್ರತಿಷ್ಠಿತ ‘ಬಸವರತ್ನ’ ರಾಷ್ಟ್ರ…

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ರೈತರ ಒತ್ತಾಯ

ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ರೈತರ ಒತ್ತಾಯ ಗುಂಡ್ಲುಪೇಟೆ: ಕಾಡಾನೆ ಹಾವಳಿಗೆ ನೀಡುವ ಅಲ್ಪ ಮೊತ್ತದ ಪರಿಹಾರ ನಮಗೆ ಬೇಕಿಲ್ಲ. ಬದಲಾಗಿ ರೈಲ್ವೆ ಬ್ಯಾರಿಕೇಡ್ ಹಾಕಿಸುವ ಮೂಲಕ ಸಮಸ್ಯೆಗೆ ಶಾಸ್ವತ ಪರಿಹಾರ ಕೊಡಿಸಿ ಎಂದು ಹೊಸಪುರ ಗ್ರಾಮದ ರೈತರಾದ ಶಿವಣ್ಣೇಗೌಡ, ರಾಜಪ್ಪ,…

ಹುರುಳಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ: ರೈತರು ಕಂಗಾಲು!

ಹುರುಳಿ ಮೆದೆಗೆ ಕಿಡಿಗೇಡಿಗಳಿಂದ ಬೆಂಕಿ: ರೈತರು ಕಂಗಾಲು! ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರಸ್ತೆಯಲ್ಲಿ ಹುರುಳಿ ಒಕ್ಕಣೆ ಮಾಡಲು ರೈತರು ಹಾಕಿದ್ದ ಮೆದೆಗಳಿಗೆ‌ ಶುಕ್ರವಾರ ಮಧ್ಯೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಹುರಳಿ ಮೆದೆಗಳು ಸಂಪೂರ್ಣ ಸುಟ್ಟು ಭಷ್ಮವಾಗಿದೆ. ಇದರಿಂದ ರೈತರು…

ಗುಂಡ್ಲುಪೇಟೆ 34 ಗ್ರಾಪಂಗೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ

ಗುಂಡ್ಲುಪೇಟೆ: ಪಟ್ಟಣದ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ನೇತೃತ್ವದಲ್ಲಿ ಮೀಸಲಾತಿ ಪ್ರಕಟಿಸಲಾಯಿತು. ಕೆಲವು ಪಂಚಾಯಿತಿಗಳಿಗೆ ಲಾಟರಿ ಮೂಲಕ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿ ಪಡಿಸಿದರು. ಮತ್ತೆ…

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಉಪಸ್ಥಿತಿಯಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು, ಜ- ಕೋವಿಡ್‌–19 ಪಿಡುಗಿನ ವಿರುದ್ಧ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದರು. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಚಾಲನೆ ದೊರಕಿದ ಬಳಿಕ ಮೈಸೂರು ಜಿಲ್ಲೆಯಲ್ಲಿ ಮೊದಲ ದಿನ…

ನಾಳೆ ಕುರುಬರ ಎಸ್.ಟಿ.ಮೀಸಲಾತಿ ಅಧ್ಯಯನ ನೆಲೆ-ಹಿನ್ನೆಲೆ ಕೈಪಿಡಿ ಬಿಡುಗಡೆ

ಮೈಸೂರು,ಜ. ಕುರುಬರ ಕುಲ-ಶಾಸ್ತ್ರೀಯ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಕೂಡಲೇ ಮಂಡಿಸಲು ಆಗ್ರಹ ಹಾಗೂ ಕುರುಬರ ಎಸ್.ಟಿ.ಮೀಸಲಾತಿ ಅಧ್ಯಯನ ನೆಲೆ-ಹಿನ್ನೆಲೆ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಶಾರದಾದೇವಿ ನಗರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸದಲ್ಲಿ ನಾಳೆ ಮಧ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಕೆಎಸ್ಒಯು ಮಾಜಿ…

2021ಕ್ಯಾಲೆಂಡರ್ ಬಿಡುಗಡೆ

ಶ್ರೀ ಚಾಮುಂಡೇಶ್ವರಿ ಗೆಳೆಯರ ಪ್ರಗತಿಪರ ಸೇವಾ ಪ್ರತೀಷ್ಠಾನದ ವತಿಯಿಂದ ನೂತನ ವರ್ಷದ 2021.ಕ್ಯಾಲೆಂಡರ್ ಬಿಡುಗಡೆ ಮಾಡಲಾಯ್ತು. ಮೈಸೂರು ವಿವಿಯ ಕುಲಪತಿಗಳ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಕುಲಪತಿಗಳಾದ ಪ್ರೋ. ಜೀ ಹೇಮಂತ್ ಕುಮರ್ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರು…

‘ಸಂಕ್ರಾಂತಿಯ ಸುಗ್ಗಿ’ ಪೌರ ಕಾರ್ಮಿಕರು, ಸಹಾಯಕ ಮಹಿಳೆಯರಿಗೆ ಬಾಗಿನ

ಪಾತಿ ಫೌಂಡೇಷನ್ ವತಿಯಿಂದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ‘ಸಂಕ್ರಾಂತಿಯ ಸುಗ್ಗಿ’ ಎಂಬ ಕಾರ್ಯಕ್ರಮ ವನ್ನು ಪೌರ ಕಾರ್ಮಿಕರು ಹಾಗೂ ಸಹಾಯಕ ಮಹಿಳೆಯರಿಗೆ ಸೀರೆ ,ಕೊಪ್ಪ ಬಳೆ,ಎಳ್ಳು ಬೆಲ್ಲ ,ಕುಂಕುಮ ಅರಿಶಿನ , ಬಾಗಿನ ನೀಡುವ…

ಬೆಂಗಳೂರು ಸುತ್ತಮುತ್ತಲ 28 ವಿಧಾನಸಭಾ ಕ್ಷೇತ್ರವೂ ಬಿಜೆಪಿಗೆ; ಸಚಿವ ಎಸ್ ಟಿ ಎಸ್

• ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನಸೇವಕ ಕಾರ್ಯಕ್ರಮದಲ್ಲಿ ಸಚಿವರ ವಿಶ್ವಾಸ • ಗ್ರಾಮ ಪಂಚಾಯಿತಿ ಗೆಲುವಿನಲ್ಲಿ ಪ್ರಧಾನಿಗಳಾದ ಮೋದಿ, ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಶ್ರಮವಿದೆ; ಸಚಿವ ಸೋಮಶೇಖರ್ ಬೆಂಗಳೂರು: ಬೆಂಗಳೂರು ಹಾಗೂ ಸುತ್ತಮುತ್ತಲಿನಲ್ಲಿ ಬರುವ 28ಕ್ಕೆ 28…

ಸೇವಾಯಾನ ಸಂಸ್ಥೆ: ಸಂಸ್ಥಾಪನಾ ದಿನಾಚರಣೆ

ಹಿರಿಯ ನಾಗರೀಕರ ಕಲ್ಯಾಣ ಕಾರ್ಯಕ್ರಮಗಳು, ಮಹಿಳಾ‌‌ ಸಶಕ್ತತಾ ತರಬೇತಿಗಳು‌‌ ಹಾಗೂ ಸಮುದಾಯ ಆಧಾರಿತ ಕಾರ್ಯಕ್ರಮಗಳ ಮೂಲಕ ಕಳೆದ ಒಂದು‌ ವರ್ಷದಿಂದ ಸಮರೋಪಾದಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿರುವ ಸೇವಾಯಾನ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು‌ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಜಯನಗರ ಭಾಗದ ನಗರ…

ಸಂಕ್ರಾಂತಿ ಹಬ್ಬ:ಗೋ ಪೂಜೆ, ರೈತರಿಗೆ ಸನ್ಮಾನ

ಚಾಮರಾಜ ವಿಧಾನಸಭಾ ಕ್ಷೇತ್ರದ ರೈತ ಮೋರ್ಚಾ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಪಡುವಾರಹಳ್ಳಿ ಮಾದೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗೋವುಗಳಿಗೆ ಪೂಜೆಮಾಡಿ, ರೈತರಿಗೆ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಕೆ ಸೋಮಶೇಖರ್…

ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣ ಅಭಿಯಾನಕ್ಕೆ ಚಾಲನೆ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣ ಅಭಿಯಾನಕ್ಕೆ ಕೋದಂಡರಾಮ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಶ್ರೀವತ್ಸ ರವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪದ್ಮನಾಭ ಜಿ, ವಿಲಾಸ್…

ಜ 17ರಂದು ‌ಜನಸೇವಕ ಸಮಾವೇಶ: ಪರಿಶೀಲನೆ

ಜನವರಿ 17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ‌ಜನಸೇವಕ ಸಮಾವೇಶ ಜರುಗಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ‌ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ‌ ನೀಡಿ…

7ಮಂದಿ ಅಂತರ್ ರಾಜ್ಯ ವಂಚಕರ ಬಂಧನ

ಮೈಸೂರು,ಜ. ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣಾ ಸರಹದ್ದಿನ ಎಸ್.ಎಸ್ ಗರದಲ್ಲಿ ವಾಸವಾಗಿರುವ ಅಬ್ದುಲ್ ಸಮದ್ ಬಿನ್ ಲೇಟ್ ಹೈದರ್ ಅಲಿ ಎಂಬವರಿಗೆ ಒಂದು ತಿಂಗಳ ಹಿಂದೆ ಯೂಸುಫ್ ಎಂಬಾತ ಪರಿಚಯವಾಗಿ ತಾನು ಚಿನ್ನದ ವ್ಯಾಪಾರಿ ಆಗಿದ್ದು, ಕಡಿಮೆ ಬೆಲೆಗೆ ಚಿನ್ನವನ್ನು…

ನಾಳೆಯಿಂದ ಕೋವಿಡ್ ಲಸಿಕೆ ವಿತರಣೆ: ಮೈಸೂರಿನಲ್ಲಿ ಎಲ್ಲೆಲ್ಲಿ ಲಭ್ಯ

ಕೋವಿಡ್ ಲಸಿಕಾ ಕಾರ್ಯಕ್ರಮದ ಮೊದಲ ದಿನವಾದ ಶನಿವಾರ ದಿನಾಂಕ 16-01-2021 ರಂದು ಮೈಸೂರು ಜಿಲ್ಲೆಯಲ್ಲಿ 9 ಸ್ಥಳಗಳಲ್ಲಿ ನಡೆಯಲಿದೆ. ಅವುಗಳ ವಿವರ ಇಂತಿದೆ:- 1. ಮೈಸೂರಿನ ಎಂಎಂಸಿ & ಆರ್‌ಐ (ಪಿಕೆಟಿಬಿ ಆಸ್ಪತ್ರೆ ಆವರಣದ ಟ್ರಾಮ ಕೇರ್ ಸೆಂಟರ್), 2. ಜೆಎಸ್‌ಎಸ್…