Month: January 2021

 ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ: ಬಿ.ಸುಬ್ರಹ್ಮಣ್ಯ

ಕುರುಬ ಸಂಘದ ನೂತನ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯರಿಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತ ಮೈಸೂರ:- ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಸುಬ್ರಹ್ಮಣ್ಯ ಅವರು, ಮೈಸೂರಿಗೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆ ಸಂಘದ ವತಿಯಿಂದ ಸಾಂಸ್ಕೃತಿಕ ಕಲಾ ತಂಡದಿಂದ ಮೂಲಕ…

ಕುಂಬಾರಕೊಪ್ಪಲಿನ ಅಭಿವೃದ್ಧಿಗೆ ಸದಾ ಬದ್ಧ: ಶಾಸಕ ಎಲ್.ನಾಗೇಂದ್ರ

ಮೈಸೂರು, ಗ್ರಾಮದಲ್ಲಿ ಹೆಚ್ಚಾಗಿ ಕಬ್ಬಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಇಂದು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕುಂಬಾರಕೊಪ್ಪಲಿನ ಅಭಿವೃದ್ಧಿಗೆ ಸದಾ ಗ್ರಾಮಸ್ಥರ ಜೊತೆಗಿರುತ್ತೇನೆ ಎಂದು ಶಾಸಕ ಎಲ್.ನಾಗೇಂದ್ರ ಅವರು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಿದ್ದ…

2021 ರ ವಷ೯ದ ಕ್ಯಾಲೆಂಡರ್ ಬಿಡುಗಡೆ

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬಿ.ಶ್ರೀರಾಮುಲು ಅಭಿಮಾನಿಗಳ ಸಂಘದ ವತಿಯಿಂದ ಆಯೋಜಿಸಲಾಗಿದ್ದ 2021 ರ ವಷ೯ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಶ್ರೀರಾಮುಲು ರವರು ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರಭಾಕರಹುಣಸೂರು , ದ್ಯಾವಪ್ಪನಾಯಕ, ಚನ್ನನಾಯಕ, ಹೆಚ್.ಆರ್.ಪ್ರಕಾಶ್ಚಂ,…

ಹಕ್ಕಿ ಜ್ವರ: ಚೆಕ್‌ಪೋಸ್ಟ್‌ನಿಂದ ಕೋಳಿ, ಇತರೆ ಪಕ್ಷಿಗಳ ಸಾಗಾಣಿಕೆ ನಿರ್ಬಂಧ

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್‌ಪೋಸ್ಟ್‌ನಿಂದ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ. ಕೇರಳದಿಂದ ಬಾವಲಿ ಚೆಕ್ ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಜ್ ಮಾಡಲು…

ಲೂಯಿಸ್ ಬ್ರೈಲ್ ಅವರ 212 ನೇ ಜನ್ಮ ದಿನಾಚರಣೆ

ಮೈಸೂರು:- ರೋಟರಿ ಕ್ಲಬ್‍ನ ಸಹಭಾಗಿತ್ವದಲ್ಲಿ ಲೂಯಿಸ್ ಬ್ರೈಲ್ ಅವರ 212 ನೇ ಜನ್ಮ ದಿನಾಚರಣೆಯನ್ನು ಸೋಮವಾರ ತಿಲಕ್ ನಗರದ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಕೆ.ಪದ್ಮ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ…

ಜನವರಿ 16 ರಂದು ಉದ್ಯೋಗ ಮೇಳ

ಮೈಸೂರು:- ಕೇಂದ್ರ ಸರ್ಕಾರದ ರಾಪ್ಟ್ರೀಯ ವೃತ್ತಿ ಸೇವಾ ಯೋಜನೆ(ಓಅSP)ಅಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಜನವರಿ 16 ರ0ದು ಬೆಳಿಗ್ಗೆ 10-00 ಘಂಟೆಯಿಂದ ಸಂಜೆ 4-30 ಗಂಟೆ ವರೆಗೆ ಎನ್.ಆರ್.ಮೊಹಲ್ಲಾದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ…

ವಿದ್ಯಾರ್ಥಿ ವೇತನಕ್ಕೆ ಓSP ಯಲ್ಲಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಮೈಸೂರು:- ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ (Post Matric & Merit-Cum-Means Scholarship) ) ವಿದ್ಯಾರ್ಥಿ ವೇತನಕ್ಕೆ NSPಯಲ್ಲಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.…

ಅರ್ಜಿ ಆಹ್ವಾನ

ಮೈಸೂರು:- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (GTTC Mysuru) 2020-21ನೇ ಸಾಲಿನ ಎರಡು ವರ್ಷದ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಕೋರ್ಸ್ ಗೆಪ್ರವೇಶಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಎಂ.ಟೆಕ್ ಇನ್ ಟೂಲ್ ಇಂಜೀನಿಯರಿಂಗ್ ಕೋಸರ್Àಗಾಗಿ PGCET ಬರೆಯದಿರುವÀ ಬಿ.ಇ., –…

ಎಣ್ಣೆಕಾಳುಗಳು ಉತ್ಪನ್ನಗಳ ಮೌಲ್ಯವರ್ಧನೆ ಬಗ್ಗೆ ರೈತರಿಗೆ ಒಂದು ದಿನದ ತರಬೇತಿ

ಮೈಸೂರು:- ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜನವರಿ 8 ರಂದು “ಎಣ್ಣೆಕಾಳುಗಳು ಉತ್ಪನ್ನಗಳ ಮೌಲ್ಯವರ್ಧನೆ” ಎಂಬ ವಿಷಯದ ಬಗ್ಗೆ ರೈತರು/ ರೈತ ಮಹಿಳೆಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸುವ ರೈತರು/ ರೈತಮಹಿಳೆಯರಿಗೆ ಉಚಿತ ಊಟದ ವ್ಯವಸ್ಥೆಯನ್ನು…

ಜಿಲ್ಲಾಡಳಿತ ವತಿಯಿಂದ ಮನಪರಿವರ್ತನ ಜಾಥಾ ಕಾರ್ಯಕ್ರಮ

ಮೈಸೂರು:- ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ/ಸರ್ವೇಕ್ಷಣದ ವತಿಯಿಂದ ಇಂದು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ “ಗುಲಾಬಿ ಆಂದೋಲನಾ” ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ ಬಗ್ಗೆ ಅರಿವು ಮನ ಪರಿವರ್ತನಾ…

ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ

ಮೈಸೂರು:- ಮೈಸೂರು ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಮೈಸೂರಿನ ಮಿನು ಶರಣ್ ಹಾಗೂ ವಿಭಾ ಶ್ರೀನಿವಾಸನ್ ಎಂಬುವವರು 20.000 ರೂ ಪಾವತಿಸಿ ಫ್ಲೆಮಿಂಗೊ ಅನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದಿರುತ್ತಾರೆ. ಬೆಂಗಳೂರಿನ ಮಾನ್ವಿ ಕಿರಣ್ ಎಂಬುವವರು 3,500 ರೂ…

ಅರ್ಹ ವಿದ್ಯಾರ್ಹತೆ ಇಲ್ಲದೆ ವೈದ್ಯ ವೃತ್ತಿ ನಡೆಸುತ್ತಿರುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ

ಚಾಮರಾಜನಗರ: ಜಿಲ್ಲೆಯಲ್ಲಿ ಅರ್ಹ ವಿದ್ಯಾರ್ಹತೆ ಇಲ್ಲದ ಮತ್ತು ಅಧಿಕೃತ ನೊಂದಣಿ ಹೊಂದದೆ ವೈದ್ಯ ವೃತ್ತಿ ನಡೆಸುತ್ತಿರುವ ವೈದ್ಯರು ಕಂಡು ಬಂದಲ್ಲಿ ಅವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನುಸಾರ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ…

ಬಿಜೆಪಿ ಮುಖಂಡನ ಅಂತಿಮ ದರ್ಶನ ಪಡೆದ ಸಚಿವ ರಮೇಶ ಜಾರಕಿಹೋಳಿ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ದಿ. ರಾಜು ಚಿಕ್ಕನಗೌಡರ ಇವರ ಸ್ವಗ್ರಾಮವಾದ ನೇಸರಗಿ ತಾ. ಬೈಲಹೊಂಗಲದಲ್ಲಿ ಮದ್ಯಾಹ್ನ 1.30 ಘಂಟೆಗೆ ಅಂತಿಮ ದರ್ಶನವನ್ನು ಸನ್ಮಾನ್ಯ ಸಚಿವರಾದ ಶ್ರೀ ರಮೇಶ ಜಾರಕಿಹೋಳಿಯವರು ಪಡೆದು ಹಾಗೂ ಕುಟುಂಬ ಸದಸ್ಯರಿಗೆ…

ತಿಪ್ಪಯ್ಯನ ಕೆರೆಯಲ್ಲಿ ಪಕ್ಷಿವೀಕ್ಷಣಾ ಕಾರ್ಯಕ್ರಮ

ಮೈಸೂರ್ ಸೈನ್ಸ್ ಫೌಂಡೇಶನ್ ಮತ್ತು ಅರಣ್ಯ ಔಟ್ ರೀಚ್ ಸಹಯೋಗದೊಂದಿಗೆ ಇ0ದು ಬೆಳಿಗ್ಗೆ ಮೈಸೂರಿನ ರಿಂಗ್ ರಸ್ತೆಯಲ್ಲಿ ಚಾಮುಂಡಿಬೆಟ್ಟದ ತಪ್ಪಿನಲ್ಲಿರುವ ತಿಪ್ಪಯ್ಯನ ಕೆರೆಯಲ್ಲಿ ಪಕ್ಷಿವೀಕ್ಷಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹವ್ಯಾಸಿ ಪಕ್ಷಿತಜ್ಞ ಎಂಪಿ ಸಪ್ತ ಗಿರೀಶ್ ರವರು ಪ್ರಕೃತಿಯಲ್ಲಿ…

ಮಾಜಿ ಮುಖ್ಯಮಂತ್ರಿಗೆ ಹೊಸ ವರ್ಷದ ಶುಭಾಶಯ ಕೋರಿದ ಎಸ್.ಟಿ.ಎಸ್.

ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮಾನ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.