ಮಾ.1ರಿಂದ ಮೂರು ದಿನ ಭೀಮನಕೊಲ್ಲಿ ಮಹದೇಶ್ವರ ಜಾತ್ರೆ
ಸರಗೂರು: ಕೋವಿಡ್ ನಡುವೆಯೂ ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಭೀಮನಕೊಲ್ಲಿ ಮಹದೇಶ್ವರ ಜಾತ್ರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ದೇವಸ್ಥಾನ ಸಮಿತಿ, ತಾಲ್ಲೂಕು ಆಡಳಿತ ಸಜ್ಜಾಗಿದೆ. ಮಾ.1ರಿಂದ ಮೂರು ದಿನಗಳು ಜಾತ್ರಾ ಮಹೋತ್ಸವ ನಡೆಯಲಿದ್ದು, ಕೋವಿಡ್ನಿಂದಾಗಿ ಜಾತ್ರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಕ್ರಮವಹಿಸಲಾಗಿದೆ ಎಂದು…