Month: May 2021

ಮೇ.10ರಿಂದ 18-44 ವರ್ಷದವರಿಗೆ ಕೋವಿಡ್ ಲಸಿಕೆ

ಬೆಂಗಳೂರು: ಈಗಾಗಲೇ 18 ವರ್ಷ ನಂತರದ ವಯೋ ಮಾನದವರಿಗೆ ನೀಡುವ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಬೇರೆಲ್ಲ ರಾಜ್ಯಗಳಲ್ಲಿ ಉತ್ತಮ ಸಾಧನೆಯಾಗಿದ್ದು ಲಕ್ಷಾಂತರ ಮಂದಿ ಕೋವಿಡ್ ಲಸಿಕೆ ಪಡೆದಿದ್ದರೆ ಕರ್ನಾಟಕದಲ್ಲಿ ಅದು ಸಾವಿರದ ಲೆಕ್ಕಾಚಾರದಲ್ಲಿರುವುದು ವಿಷಾದದ ಸಂಗತಿಯಾಗಿದೆ. ಮೇ.1 ರಿಂದಲೇ ಮುಖ್ಯಮಂತ್ರಿಗಳು ಲಸಿಕಾ…

ಮೂಕ ಪ್ರಾಣಿಗಳ ಹಸಿವು ನೀಗಿಸಿದ ಕೆಎಂಪಿಕೆ ಟ್ರಸ್ಟ್

ಮೈಸೂರು: ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸೋಂಕಿನ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದು ಇದರಿಂದ ಮನುಷ್ಯರು ನೀಡುವ ಆಹಾರವನ್ನೇ ನಂಬಿ ಬದುಕುತ್ತಿದ್ದ ಮೂಕ ಪ್ರಾಣಿಗಳು ಹಸಿವಿನಿಂದ ಸಂಕಷ್ಟಕ್ಕೀಡಾಗುತ್ತಿವೆ. ಇವುಗಳ ನೆರವಿಗೆ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ನಿರ್ಗತಿಕರಿಗೆ ನೆರವು

ಮಂಡ್ಯ: ಕೊರೋನಾ ಲಾಕ್ ಡೌನ್ ನಿಂದಾಗಿ ಕೂಲಿ ಮಾಡಿ ಜೀವನ ನಡೆಸುವ ನಿರ್ಗತಿಕರು ಮತ್ತು ಬಡವರ ಬದುಕು ತೀರಾ ಸಂಕಷ್ಟಕ್ಕೀಡಾಗಿದ್ದು ಅಂತಹವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೆರವು ನೀಡುತ್ತಿದ್ದಾರೆ. ಈಗಾಗಲೇ…

ಫೈನಲ್ ಗೆ ಮುನ್ನವೇ ಬಿಗ್ ಬಾಸ್ ಶೋ ಅಂತ್ಯ

ಬೆಂಗಳೂರು: ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಬೆನ್ನಲ್ಲೇ ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಖ್ಯಾತ ಬಿಗ್ ಬಾಸ್ ನ ಎಂಟನೇ ಸೀಸನ್ ಫೈನಲ್ ತಲುಪುವ ಮುನ್ನವೇ ಅಂತ್ಯಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಚಾನಲ್ ನ ಬ್ಯಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು…

ಕೊರೋನಾ ತಡೆಯುಲ್ಲಿ ಸರ್ಕಾರ ವಿಫಲ: ಎಚ್.ವಿಶ್ವನಾಥ್ ಆಕ್ರೋಶ

ಮೈಸೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹೆಚ್ಚಾಗಲು ಸಚಿವರ ನಡುವಿನ ಸಮನ್ವಯದ ಕೊರತೆಯೇ ಕಾರಣ ಎಂದು ಸ್ವಪಕ್ಷದ ವಿರುದ್ಧವೇ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಕೆ.ಆರ್.ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ತಾಂತ್ರಿಕ…

ಬೇಲೂರಿನಲ್ಲಿ ರೋಗಗಳಿಗೆ ಆಹ್ವಾನ ನೀಡುವ ಕೊಳಚೆ ಗುಂಡಿ!

ಬೇಲೂರು: ಐತಿಹಾಸಿಕ ಬೇಲೂರು ಪಟ್ಟಣದ ಜೆ.ಪಿ.ನಗರ ಬಡಾವಣೆಯ ಯುಜಿಡಿ ನೀರು ಖಾಸಗಿ ಜಮೀನಿನ ಮೇಲೆ ಹರಿದು ಗ್ರಾಮದೇವತೆ ದುರ್ಗಮ್ಮ ಗುಡಿಯ ಸಮೀಪದ ಕಟ್ಟೆಯಲ್ಲಿ ಶೇಖರಣೆಗೊಳ್ಳುತ್ತಿರುವುದರಿಂದ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಮಾಲಿನ್ಯಗೊಳ್ಳುತ್ತಿರುವುದಲ್ಲದೆ ದುರ್ನಾತ ಬೀರುತ್ತಾ ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನೀಡುತ್ತಿದೆ. ಬೇಲೂರು ಪಟ್ಟಣದ…

ಬಂದ ದಾರಿಗೆ ಸುಂಕವಿಲ್ಲದಂತಾಯ್ತು ಅಸ್ಸಾಂ ಕಾರ್ಮಿಕರ ಸ್ಥಿತಿ

ಮೈಸೂರು: ಕೊಡಗಿನ ಕಾಫಿ ತೋಟದ ಕೆಲಸಕ್ಕೆಂದು ಬಂದ ಅಸ್ಸಾಂನ ಕಾರ್ಮಿಕರು ಲಾಕ್ ಡೌನ್ ಹಿನ್ನಲೆಯಲ್ಲಿ ಮಾಲೀಕರು ತೋಟದ ಪ್ರವೇಶಕ್ಕೆ ಹಿಂದೇಟು ಹಾಕಿದ್ದರಿಂದ ಬರೀ ಗೈನಲ್ಲಿ ನಡೆದು ಸಾಗುತ್ತಿದ್ದವರಿಗೆ ಪಿರಿಯಾಪಟ್ಟಣದ ತಹಸೀಲ್ದಾರ್, ಶಿರಸ್ತೇದಾರ್, ಸೇರಿದಂತೆ ನಾಗರಿಕರು ಮಾನವೀಯತೆ ಮೆರೆದು ಮರಳಿ ಅಸ್ಸಾಂಗೆ ತೆರಳಲು…

ಚಾಮರಾಜನಗರದಲ್ಲಿ ಕಾರ್ಯಪ್ರವೃತ್ತರಾದ ಸುರೇಶ್ ಕುಮಾರ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮರಣದ ಪ್ರಮಾಣವೂ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ ಇಪ್ಪತ್ತನಾಲ್ಕು ಮಂದಿ ಮೃತಪಟ್ಟ ದುರ್ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದು, ಕೋವಿಡ್…

ಕೋವಿಡ್ ಸೆಂಟರ್‌ಗೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರ ಭೇಟಿ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ ಭೇಟಿ ನೀಡಿ ಪರಿಶೀಲನೆ ಮಾಡಿದರು. ತಾಲೂಕಿನ ಸಂತೆಮರಹಳ್ಳಿ ಅರ್ಚರಿ ಶಾಲೆ, ಉಮ್ಮತ್ತೂರು ಮೊರಾರ್ಜಿ ದೇಸಾಯಿ…

ಹಿರೀಕ್ಯಾತನಹಳ್ಳಿಯ ದೇವರ ಬಸವಣ್ಣನಿಗೆ ಕಣ್ಣೀರ ವಿದಾಯ!

ಮೈಸೂರು: ಹುಣಸೂರು ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದ ದೇವರ ಬಸವಣ್ಣ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದು, ಸಕಲ ವಿಧಿವಿಧಾನಗಳೊಂದಿದೆ ಗ್ರಾಮದ ದೇಗುಲದ ಮುಂದೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಗ್ರಾಮದಲ್ಲಿ ಕಳೆದ ೧೫ ವರ್ಷದಿಂದ ದೇವರ ಬಸವಣ್ಣ (ಬೀದಿಬಸವ) ನಾಗಿ ಓಡಾಡಿಕೊಂಡಿದ್ದ ಈ ಬಸವಣ್ಣ ಗ್ರಾಮಸ್ಥರ ಮೆಚ್ಚುಗೆಗೆ…

ಆಸ್ಪತ್ರೆಗಳಲ್ಲಿನ ಬೆಡ್ ಒತ್ತಡ ಕಡಿಮೆ ಮಾಡಿ: ಜಯರಾಂ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರು ವುದರಿಂದ ಚಿಕ್ಕಚಿಕ್ಕ ಜ್ವರ ಕಾಣಿಸಿಕೊಂಡರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಹೀಗಾಗಿ ಯಾರಿಗೆ ಬೆಡ್‌ಗಳ ಅವಶ್ಯಕತೆ ಇರುತ್ತೋ ಅಂತಹವರಿಗೆ ಬೆಡ್‌ಗಳು ಸಿಗುತ್ತಿಲ್ಲ. ಹೀಗಾಗಿ ಅನಗತ್ಯವಾಗಿ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸಿ, ಈ ರೀತಿ ದಾಖಲಾಗುವವರಿಗೆ ಮನವರಿಕೆ ಮಾಡಿಕೊಡುವುದರಿಂದ ಆಸ್ಪತ್ರೆಗಳ…

ಸೋಂಕಿತರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ: ಯತೀಂದ್ರ

ನಂಜನಗೂಡು: ಕೊರೋನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಸೋಂಕಿತರಿಗೆ ತೊಂದರೆಯಾಗದಂತೆ ವೈದ್ಯರು ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ ತಾಲೂಕು ವರುಣ ಕ್ಷೇತ್ರಕ್ಕೆ ಸೇರುವ ತಗಡೂರು ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಕೋವಿಡ್ ಸೆಂಟರ್ ಗೆ ಭೇಟಿ ನೀಡಿ ಕೊರೋನಾ ಸೋಂಕಿತರಿಗೆ…

ಕೆ.ಆರ್.ನಗರದಲ್ಲಿ ಸಾ.ರಾ.ಬಳಗದಿಂದ ಕೋವಿಡ್ ಕೇರ್ ಆಸ್ಪತ್ರೆ

ಕೆ.ಆರ್.ನಗರ: ಕೊರೋನಾ ಸೋಂಕಿತರಿಗೆ ಅನುಕೂಲವಾಗುವಂತೆ ಸಾ.ರಾ.ಸ್ನೇಹ ಬಳಗದ ವತಿಯಿಂದ ತಾಲೂಕಿನ ಕೆಗ್ಗೆರೆ ಗ್ರಾಮದ ಬಳಿ 200 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದ್ದು, ತಾಲೂಕು ಆಡಳಿತಕ್ಕೆ ಮೇ 10ರಂದು ಹಸ್ತಾಂತರ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತಂತೆ ಶಾಸಕ ಸಾ.ರಾ.ಮಹೇಶ್…

ಎರಡನೇ ಬಾರಿಗೆ ಜಾಗಿನಕೆರೆ ಗ್ರಾಮ ಸೀಲ್ ಡೌನ್

ಕೃಷ್ಣರಾಜಪೇಟೆ: ಕೊರೋನಾ ಎರಡನೇ ಅಲೆಯಲ್ಲಿ ಎಂಟಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಜಾಗಿನಕೆರೆ ಗ್ರಾಮವನ್ನು ತಾಲೂಕು ಆಡಳಿತವು ಸೀಲ್‌ಡೌನ್ ಮಾಡಿ ಕಂಟೋನ್ಮೆಂಟ್ ವಲಯವೆಂದು ಘೋಷಿಸಲಾಗಿದೆ. ಕೊರೋನಾ ಮೊದಲ ಅಲೆಯಲ್ಲಿಯೂ ಕೋವಿಡ್ ಸೋಂಕಿತರು ಪತ್ತೆಯಾಗಿ ಸೀಲ್ ಡೌನ್…

ಅನ್ನಭಾಗ್ಯ ಅಕ್ಕಿ- ಕೊರೋನಾ ಸೂಕ್ತ ಚಿಕಿತ್ಸೆಗಾಗಿ ಕಾರ್ಡ್ ಚಳವಳಿ

ಮೈಸೂರು: ಕಳೆದ ವರ್ಷ ಕೊರೋನಾ ಲಾಕ್ ಡೌನ್ ಸಮಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಉಚಿತ ಪಡಿತರವನ್ನು ವಿತರಿಸುವ ಕಾರ್ಯವನ್ನು ಸರ್ಕಾರ ಮಾಡಿತ್ತು. ಇದು ಬಹಳಷ್ಟು ಬಡ ಕುಟುಂಬಗಳಿಗೆ ಆಧಾರವಾಗಿತ್ತು. ಆ ನಂತರ ಪಡಿತರ ಅಕ್ಕಿಯನ್ನು ಕಡಿತಗೊಳಿಸಿರುವುದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.…