Month: May 2021

ಮೆಕ್ಸಿಕೋದ ವಿಶ್ವಸುಂದರಿ ಆ್ಯಂಡ್ರಿಯಾ ಮೆಝಾ

ಫ್ಲೋರಿಡಾ : ಮೆಕ್ಸಿಕೋದ 26 ರ ಹರೆಯದ ಚೆಲುವೆ ಆ್ಯಂಡ್ರಿಯಾ ಮೆಝಾ ನೂತನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ . ಅಮೆರಿಕದ ಫ್ಲೋರಿಡಾದಲ್ಲಿ ನಡೆದ ಸ್ಪರ್ಧೆಯಲ್ಲಿ 69 ನೇ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ . ಬ್ರೆಜಿಲ್ ನ ಜೂಲಿಯಾ ಗಾಮಾ…

ಮೈಸೂರು ಬ್ರಾಹ್ಮಣ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

ಮೈಸೂರು 17.ಆದಿಗುರು ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಮೈಸೂರು ಬ್ರಾಹ್ಮಣ ಯುವ ವೇದಿಕೆಯತಿಯಿಂದ ಚಾಮುಂಡಿಪುರಂನಲ್ಲಿರುವ ಅಪೂರ್ವ ಸಭಾಂಗಣದಲ್ಲಿ ಪಡಿತರ ಆಹಾರ ಕಿಟ್ ವಿತರಿಸುವ ಮೂಲಕ ಸಾಮಾಜಿಕ ಕಳಕಳಿಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು, ಬ್ರಾಹ್ಮಣ ಯುವ ಮುಖಂಡ ಎನ್. ಎಮ್ ನವೀನ್ ಕುಮಾರ್ ರವರು 100ಮಂದಿ…

ಮಂಡ್ಯದಲ್ಲಿ ಕೋವಿಡ್ ವಾರ್ಡ್‌ಗೆ ಸಿಸಿಟಿವಿ ಅಳವಡಿಕೆ

ಮಂಡ್ಯ: ಮಂಡ್ಯದಲ್ಲಿನ ಕೋವಿಡ್ ಐಸೊಲೇಷನ್ ವಾರ್ಡ್ ಗೆ ಸಿಸಿಟಿವಿ ಅಳವಡಿಕೆ ಮಾಡಿಸುವುದರ ಮೂಲಕ ಸೋಂಕಿತರ ರಕ್ಷಣೆ ಹಾಗೂ ಹಾರೈಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ ನಾರಾಯಣಗೌಡ ವಿನೂತನ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ…

ಕೊರೋನಾಕ್ಕೆ ಹೆದರಿ ಶಿಕ್ಷಕ ಆತ್ಮಹತ್ಯೆ

ಕೆ.ಆರ್.ನಗರ: ಕೊರೋನಾ ಪಾಸಿಟಿವ್‌ಗೆ ಹೆದರಿದ ಶಿಕ್ಷಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾಲಿಗ್ರಾಮ ತಾಲೂಕಿನ ಕೋಗಿಲೂರು ಗ್ರಾಮದ ನಿಂಗೇಗೌಡ ಅವರ ಪುತ್ರ ಕೆ.ಎನ್.ಲೋಕೇಶ್(30) ಆತ್ಮಹತ್ಯೆ ಮಾಡಿಕೊಂಡಿದ್ದು ಈತನಿಗೆ ಎರಡು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಕೆ.ಆರ್.ನಗರ ಸಾರ್ವಜನಿಕ…

ಚಾಮರಾಜನಗರದಲ್ಲಿ 12 ಮಂದಿ ಕೊರೋನಾಗೆ ಬಲಿ

ಚಾಮರಾಜನಗರ: ಜಿಲ್ಲೆಯಲ್ಲಿ ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಸಾವಿನ ಪ್ರಮಾಣವೂ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 9 ಗಂಟೆಯ ತನಕ 12 ಮಂದಿ ಸಾವನ್ನಪ್ಪಿದ್ದಾರೆ…

ಚಾಮರಾಜನಗರದಲ್ಲಿ ಖರೀದಿಗೆ ಮುಗಿಬಿದ್ದ ಜನ

ಚಾಮರಾಜನಗರ: ವಾರದ ಕೊನೆಯ ನಾಲ್ಕು ದಿನಗಳ ಸಂಪೂರ್ಣ ಲಾಕ್ ಡೌನ್ ಮುಗಿಯುತ್ತಿದ್ದಂತೆಯೇ ವಾರದ ಮೊದಲದಿನವಾದ ಸೋಮವಾರ ಜನ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದ ದೃಶ್ಯ ಜಿಲ್ಲೆಯ ನಗರಪ್ರದೇಶಗಳಲ್ಲಿ ಕಂಡು ಬಂದಿತು. ಚಾಮರಾಜನಗರ ಟಾಸ್ಕ್ ಪೋರ್ಸ್ ಸೂಚನೆಯಂತೆ ಜಿಲ್ಲಾಡಳಿತ ವಾರದ ಕೊನೆಯ ನಾಲ್ಕು ದಿನಗಳ…

ಸರ್ಕಾರದ ಸೇವೆ ಸಹಿಸದೆ ವಿಪಕ್ಷಗಳಿಂದ ಅಪಪ್ರಚಾರ

ಪಾಂಡವಪುರ: ಸರ್ಕಾರ ಕೋವಿಡ್ ವಿಚಾರದಲ್ಲಿ ಜನರಿಗೆ ತ್ವರಿತವಾಗಿ ಒದಗಿಸುತ್ತಿರುವ ಸೇವೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ವಿರೋಧ ಪಕ್ಷದವರು ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ…

ವಿದೇಶಗಳಿಗೆ ವ್ಯಾಕ್ಸಿನ್ ನೀಡಿದ್ದರಲ್ಲಿ ತಪ್ಪೇನಿದೆ?

ಪಾಂಡವಪುರ: ಎಕ್ಸ್‌ಫೈರಿಡೇಟ್ ಮುಗಿದು ಹಾಳಾಗುವ ಭಯಕ್ಕೆ ವ್ಯಾಕ್ಸಿನ್ ವಿದೇಶಗಳಿಗೆ ನೀಡಲಾಯಿತು ವಿದೇಶಗಳಿಗೆ ವ್ಯಾಕ್ಸಿನ್ ನೀಡಿದ್ದರಲ್ಲಿ ತಪ್ಪೇನಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಪ್ರಶ್ನಿಸಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಹಾಗೂ ಕಾರ್ಯಕರ್ತರ…

ಮಂತ್ರವಾದಿಗಳು ನಿಜವಾದ ಭಯೋತ್ಪಾದಕರು:ಡಾ.ಹುಲಿಕಲ್ ನಟರಾಜ್

ಮೈಸೂರು: ಮಂತ್ರವಾದಿಗಳು ನಿಜವಾದ ಭಯೋತ್ಪಾದಕರು ಎಂದು ಬೆಂಗಳೂರು ಗ್ರಾಮಾಂತರಜಿಲ್ಲೆ ದೊಡ್ಡಬಳ್ಳಾಪುರ ವೈಜ್ಞಾನಿಕ ಚಿಂತಕ ಡಾ. ಹುಲಿಕಲ್ ನಟರಾಜ್ ಹೇಳಿದರು. ಶರಣು ವಿಶ್ವವಚನ ಫೌಂಡೇಷನ್ 888ನೇ ಬಸವಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ 35ನೇ ಅಂತರರಾಷ್ಟ್ರೀಯ ಅಂತರ್ಜಾಲ ಪ್ರವಚನದಲ್ಲಿ ಬಸವಣ್ಣ ಮತ್ತು ವೈಚಾರಿಕತೆ ಎಂಬ ವಿಷಯದ…

ನಿರ್ಗತಿಕರಿಗೆ ನಗರಸಭೆಯಿಂದ ಅಗತ್ಯ ವಸ್ತು ವಿತರಣೆ

ನಂಜನಗೂಡು: ನಗರದ ಲಿಂಗಣ್ಣ ಛತ್ರದಲ್ಲಿ ಆಶ್ರಯಪಡೆದಿರುವ ನಿರ್ಗತಿಕರಿಗೆ ನಗರಸಭೆಯಿಂದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಈಗಾಗಲೇ ಲಿಂಗಣ್ಣ ಛತ್ರದಲ್ಲಿ ನಗರಭೆಯಿಂದ ನಿರ್ಗತಿಕರ ಆಶ್ರಯ ಕೇಂದ್ರ ತೆರೆಯಲಾಗಿದ್ದು, ಇಲ್ಲಿ ಸುಮಾರು ಎಪ್ಪತೈದು ನಿರ್ಗತಿಕರು ಆಶ್ರಯ ಪಡೆದಿದ್ದಾರೆ. ಇಲ್ಲಿಗೆ ನಗರಸಭೆ ಅಧ್ಯಕ್ಷ ಮಹದೇವ ಸ್ವಾಮಿ ಮತ್ತು…

ಬಂಡೀಪುರದಲ್ಲಿ 1.90ಕೋಟಿ ರೂ. ವೆಚ್ಚದಲ್ಲಿ ಬಿದಿರು ಬಿತ್ತನೆ

ಗುಂಡ್ಲುಪೇಟೆ: ಬಂಡೀಪರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹನ್ನೆರಡು ವಲಯದಲ್ಲಿ ಹುಲ್ಲುಗಾವಲು ಅಭಿವೃದ್ದಿ ಪಡಿಸಲು 1.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಬಿದಿರು ಬಿತ್ತನೆ ಕಾರ್ಯ ನಡೆಯುತ್ತಿದೆ. ಹುಲಿಸಂರಕ್ಷಿತ ಪ್ರದೇಶವಾಗಿರುವ ಬಂಡೀಪುರ ಅರಣ್ಯದಲ್ಲಿ ಹಸಿರು ಮೇವಿಗೆ ಆದ್ಯತೆ ನೀಡಿದ್ದು, ಈಗಾಗಲೇ ಅರಣ್ಯಕ್ಕೆ ಮಾರಕವಾಗಿ ಲಂಟನಾ…

ಕೆ.ಆರ್.ಪೇಟೆಯಲ್ಲಿ ಮೂರು ಗ್ರಾಮಗಳು ಸೀಲ್ ಡೌನ್

ಕೆ.ಆರ್.ಪೇಟೆ: ತಾಲೂಕಿನ ಶೀಳನೆರೆ, ಬಲ್ಲೇನಹಳ್ಳಿ, ಕಾಶಿಮುರುಕನಹಳ್ಳಿ ಗ್ರಾಮಗಳಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮೂರೂ ಗ್ರಾಮಗಳನ್ನು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ನೇತೃತ್ವದಲ್ಲಿ ಸೀಲ್‌ಡೌನ್ ಮಾಡಿ ಸೋಂಕಿತರಿಗೆ ಹೋಂ ಐಷೋಲೇಷನ್‌ಗೆ ಅವಕಾಶ ನೀಡದೇ ಸೋಂಕಿತ ೩೮ಮಂದಿಯನ್ನು ಕೋವಿಡ್ ಕೇರ್…

ಕೆಸರಿನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ

ಚಾಮರಾಜನಗರ : ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹೆಡಿಯಾಲ ಉಪ ವಿಭಾಗ ವ್ಯಾಪ್ತಿಯ ಮೊಳೆಯೂರು ವಲಯದಲ್ಲಿ ಕೆರೆಯ ಕೆಸರಿನಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಆನೆಮರಿಯನ್ನು ಅರಣ್ಯಾಧಿಕಾರಿಗಳು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಡಿಯಾಲ ಉಪ ವಿಭಾಗದ ಮೊಳೆಯೂರು…

ನೌಕಾದಳದಿಂದ ಸಮುದ್ರದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆ

ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದ ನಡುವೆ ಕಾಪು ಲೈಟ್ ಹೌಸ್ ಗಿಂತ ೧೫ ಕಿ.ಮೀ ದೂರದಲ್ಲಿ ಬಂಡೆಗೆ ಅಪ್ಪಳಿಸಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ಪ್ರೆಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿರುವ ಒಂಬತ್ತು ಮಂದಿ ಸಿಬ್ಬಂದಿಗಳನ್ನು ನೌಕಾಪಡೆ ರಕ್ಷಣೆ ಮಾಡಿದೆ. ಬೋಟ್ ನಲ್ಲಿದ್ದ…

ಶಂಕರಾಚಾರ್ಯರ ಜಯಂತಿ ಪ್ರಯುಕ್ತ ಸರಳ ಸಾಂಕೇತಿಕವಾಗಿ ಪುಷ್ಪರ್ಚನಾ

ಮೈಸೂರು.17.ಲಾಕ್‍ಡೌನ್ ಸಂದರ್ಭದಲ್ಲಿ ಸಂಘದ ಕೆಲ ಸದಸ್ಯರು ಸಂಕಷ್ಟದಲ್ಲಿರುವುದರಿಂದ ಅವರಿಗೆ ಸ್ವಲ್ಪ ಮಟ್ಟಿಗೆ ಉಪಯೋಗವಾಗಲಿ ಎಂಬ ಉದ್ದೇಶದಿಂದ ಆಹಾರದ ದಿನಸಿ ‍ಕಿಟ್ಗಳನ್ನು ವಿತರಿಸಿದರು ಎಂದು ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ. ಆರ್. ಸತ್ಯನಾರಾಯಣ್ ತಿಳಿಸಿದರು. ಹೊಯ್ಸಳ ಕರ್ನಾಟಕ ಸಂಘದಲ್ಲಿ ಸೋಮವಾರ ಶ್ರೀ…