ಇಂಧನ ಬೆಲೆ ಏರಿಕೆಗೆ ಖಂಡನೆ: ಮೈಸೂರಿನ ಪೆಟ್ರೋಲ್ ಬಂಕ್‌ಗಳ ಬಳಿ ಯೂತ್ ಕಾಂಗ್ರೆಸ್ ಪ್ರತಿಭಟನೆ
ಯೂತ್ ಕಾಂಗ್ರೆಸ್ ವತಿಯಿಂದ ವಿದ್ಯಾರಣ್ಯಪುರಂನ ಮಾನಂದವಾಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗಪೆಟ್ರೋಲ್ ಮತ್ತು ಡೀಸೆಲ್ ಹಾಗೂ ವಿದ್ಯುತ್ ದರ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟಿಸಲಾಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡರಾದ…
