Month: July 2021

ಶಾಲಾ ಮಕ್ಕಳಿಗೆ ಓದುವ ಸಾಮಗ್ರಿಗಳನ್ನು ನೀಡುವ ಮೂಲಕ ರಾಕೇಶ್ ಸಿದ್ದರಾಮಯ್ಯ ರವರ ಜನ್ಮ ದಿನಾಚರಣೆ,

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಹೊಸಬಂಡಿಕೆರೆಯ ಮೇದರಕೇರಿಯಲ್ಲಿ ಶಾಲಾ ಮಕ್ಕಳಿಗೆ ಓದುವ ಸಾಮಗ್ರಿಗಳನ್ನು ನೀಡುವ ಮೂಲಕ ರಾಕೇಶ್ ಸಿದ್ದರಾಮಯ್ಯ ರವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು ಪುಸ್ತಕ ಸಾಮಗ್ರಿಗಳನ್ನು ನೀಡಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಎನ್ ಎಂ…

ಜೆ ಪಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2ನೇ ಡೋಸ್ ಕೋವೀಡ್ ವ್ಯಾಕ್ಸಿನೇಷನ್‌ಗೆ ಚಾಲನೆ,

ಇಂದು ಬೆಳಗ್ಗೆ ಜೆ ಪಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2ನೇ ಡೋಸ್ ಕೋವೀಡ್ ವ್ಯಾಕ್ಸಿನೇಷನ್‌ಗೆ ಚಾಲನೆಯನ್ನು ಹಾಗೂ ಇದೇ ಸಂದರ್ಭದಲ್ಲಿ ವಿವಿಧ ಸಾಮಾಜಿಕ ಭ್ರದತಾ ಯೋಜನೆಯ ಪಿಂಚಣಿಗಾಗಿ ಅರ್ಜಿಯನ್ನು ಸಲ್ಲಿಸಿದ್ದ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡುವ ಕಾರ್ಯಕ್ಕೆ ಮಾನ್ಯ…

ಪಾಂಡವಪುರ ತಾಲೂಕು ಪತ್ರಕರ್ತರ ಸಂಘದ ಖಜಾಂಚಿ ಆಂಥೋಣಿ ರಾಬರ್ಟ್ ರಾಜ್ ಹೃದಯಾಘಾತದಿಂದ ನಿಧನ,

ಮಂಡ್ಯ ಜಿಲ್ಲೆಯ ಹಿರಿಯ ಪತ್ರಕರ್ತ ಮಿತ್ರ, ಪಾಂಡವಪುರ ತಾಲೂಕು ಪತ್ರಕರ್ತರ ಸಂಘದ ಖಜಾಂಚಿ ಆಂಥೋಣಿ ರಾಬರ್ಟ್ ರಾಜ್(52) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.ರಾಬರ್ಟ್ ರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ. ಈ ದಿನ ಬೆಳಗ್ಗೆ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ನಡೆದ…

ಬುದ್ದಿಮಾಂದ್ಯ ಮಹಿಳೆ ಮೇಲೆ ಕಾಮುಕನಿಂದ ಅತ್ಯಾಚಾರ

ಮೈಸೂರು: ಬುದ್ದಿಮಾಂದ್ಯ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಗರದ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದೆ ಮಧ್ಯರಾತ್ರಿ ಮೂವತ್ತು ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆದಿದ್ದು, ಕಾಮುಕ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಕಾಮುಕ ನಡುರಾತ್ರಿ ವಾರ್ಡ್ ನ ಕಿಟಿಕಿಯ…

ಕೆಆರ್ ಎಸ್ ವ್ಯಾಪ್ತಿಯ ಗಣಿಗಾರಿಕೆ ನಿಷೇಧಕ್ಕೆ ಆಗ್ರಹ

ಮೈಸೂರು: ಕೆಆರ್ ಎಸ್ ಅಣೆಕಟ್ಟೆ ಸುರಕ್ಷತೆ ಮತ್ತು ರೈತರ ಹಿತದೃಷ್ಟಿಯಿಂದ ಅಣೆಕಟ್ಟೆ ಸುತ್ತಲಿನ ಪ್ರದೇಶದ ಎಲ್ಲ ರೀತಿಯ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸುವಂತೆ ಮಹಿಳಾ ಅಭಿವೃದ್ಧಿ ನಿಗಮ ನಿರ್ದೇಶಕಿ ಎಸ್.ರೇಣುಕಾರಾಜು ಆಗ್ರಹಿಸಿದ್ದಾರೆ. ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ ಅಮೃತ ಮಹಲ್ ಕಾವಲ್ ಪ್ರದೇಶದ…

ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ ಭುವನಂ ಫೌಂಡೇಷನ್

ಮಡಿಕೇರಿ: ಭುವನಂ ಫೌಂಡೇಷನ್ ವತಿಯಿಂದ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ನೀಡಲಾದ 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಕಂದಾಯ ಸಚಿವ ಆರ್.ಅಶೋಕ್ ಕೊಡಗು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಚಿತ್ರನಟ ಭುವನ್ ಹಾಗೂ ನಟಿ ಹರ್ಷಿಕಾ ಪೂಣಚ್ಚ ಅವರು ಭುವನಂ ಫೌಂಡೇಶನ್ ಮೂಲಕ ಕೊರೊನಾ…

ಕೊಡಗಿನಲ್ಲಿ ಅನ್ ಲಾಕ್ 3.o ಜಾರಿ

ಮಡಿಕೇರಿ: ಕಠಿಣ ಲಾಕ್ ಡೌನ್ ಗೆ ಒಳಗಾಗಿದ್ದ ಕೊಡಗು ಅನ್ ಲಾಕ್ ಆಗಿದೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಯಂತೆಯೇ 3.0 ಮಾರ್ಗ ಸೂಚಿ ಕ್ರಮಗಳು ಜಾರಿಯಾಗಿವೆ. ಈ ಹಿಂದೆ ರಾಜ್ಯದಲ್ಲಿ ಕೊಡಗು ಜಿಲ್ಲೆ ಹೊರತು ಪಡಿಸಿ ಅನ್ ಲಾಕ್ 3. O…

ಉದ್ಯಮಶೀಲತಾ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಹೆಸರು ನೋಂದಣಿ

ಮೈಸೂರು, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಿಡಾಕ್ ವತಿಯಿಂದ ಜುಲೈ ತಿಂಗಳ ಮೂರನೇ ವಾರದಲ್ಲಿ ಉಚಿತವಾಗಿ ಕರ್ನಾಟಕ ಕೃಷಿ ಮಾರುಕಟ್ಟೆ ಅಧ್ಯಯನ ಸಂಸ್ಥೆಯಲ್ಲಿ ಒಂದು ದಿನದ `ಉದ್ಯಮಶೀಲತಾ ಮಾರ್ಗದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಸಕ್ತರು ಜುಲೈ 19ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಸರ್ಕಾರದ…

ಕಪಿಗಳ ಹಾವಳಿಗೆ ಕಂಗಾಲಾದ ಹೆಚ್.ಡಿ.ಕೋಟೆಯ ಹೀರೇಹಳ್ಳಿ ನಿವಾಸಿಯಾದ ರೈತ ರಾಜೇಂದ್ರ ಅವರು ಪರಿಹಾರ ಕೇಳಲು ಬಾಯಿಮಾತು ಕದಿಯುತ್ತಿರುವ ಅಧಿಕಾರಿಗಳು”

ಕಪಿಗಳ ಹಾವಳಿಗೆ ಕಂಗಾಲಾದ ಹೆಚ್.ಡಿ.ಕೋಟೆಯ ಹೀರೇಹಳ್ಳಿ ನಿವಾಸಿಯಾದ ರೈತ ರಾಜೇಂದ್ರ ಅವರು ಪರಿಹಾರ ಕೇಳಲು ಬಾಯಿಮಾತು ಕದಿಯುತ್ತಿರುವ ಅಧಿಕಾರಿಗಳು” ರೈತನ ಕೃಷಿ ಬೆಳೆಗೆ ಸಕಾಲದಲ್ಲಿ ಮಳೆಯಾಗದೆ ಕೈತುಂಬಾ ಸಾಲ ಮಾಡಿಕೊಂಡು ವ್ಯವಸಾಯ ಮಾಡಿ ಪಡೆದಂತಹ ಇಳುವರಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯು ಸಿಗುವುದಿಲ್ಲ…

ಕೊರೊನಾದಿಂದ ಮೃತಪಟ್ಟವರ ಮನೆಗೆ ಶಾಸಕರ ಭೇಟಿ!

ಚಾಮರಾಜನಗರ: ಕೊರೊನಾದಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವುದರೊಂದಿಗೆ ವೈಯಕ್ತಿಕ ಪರಿಹಾರ ನೀಡುವ ಮೂಲಕ ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್‍ಕುಮಾರ್ ಗಮನಸೆಳೆದಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಕುಟುಂಬಸ್ಥರನ್ನು ಮಾತನಾಡಿಸಿ ಅವರಿಗೆ ಸಾಂತ್ವನ ಹೇಳುವುದಲ್ಲದೆ, ವೈಯಕ್ತಿಕ ಪರಿಹಾರ…

ಗಣೇಶ್ ನಿಲವಾಗಿಲು ಅವರ ಹಳ್ಳಿಗಾಡಿನ ಹೈದ ಆತ್ಮ ಚರಿತ್ರೆ ಹಾಗೂ ಬದುಕು ನೆನಪಿನ ಕವಿತೆ ಕವನ ಸಂಕಲನ ಬಿಡುಗಡೆ.

ಗಣೇಶ್ ನಿಲವಾಗಿಲು ಅವರ ಹಳ್ಳಿಗಾಡಿನ ಹೈದ ಆತ್ಮ ಚರಿತ್ರೆ ಹಾಗೂ ಬದುಕು ನೆನಪಿನ ಕವಿತೆ ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ಶಿವಕುಮಾರ್ ಆರ್ ದಂಡಿನ ಮಾನ್ಯ ಹೆಚ್ಚುವರಿ ಪೋಲಿಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಜಿಲ್ಲಾ ಪತ್ರಕರ್ತರ ಭವನದಲ್ಲಿ ಬಿಡುಗಡೆ ಮಾಡಿದರು..ಕಾರ್ಯಕ್ರಮದಲ್ಲಿ ಬನ್ನೂರು…

ಕೋವಿಡ್‌ನಿಂದ ಮೃತಪಟ್ಟವರಿಗೆ ಡಿಸಿಸಿ ಬ್ಯಾಂಕ್‌ ಸಾಲ ಮನ್ನಾ!

ಮೈಸೂರು: ಜಿಲ್ಲಾ ಸಹಕಾರ ಬ್ಯಾಂಕ್ ಗಳ ಮೂಲಕ ಸಾಲ ಪಡೆದವರ ಕುಟುಂಬದವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, ಅಂಥವರ ಸಾಲ ಮನ್ನಾ ಮಾಡುವ ಚಿಂತನೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ…

ರೇವಣ್ಣರ ವಿರುದ್ಧ ಮಂಜೇಗೌಡ ಮಾಡಿದ ಆರೋಪವೇನು?

ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಸರ್ಕಾರ ನೀಡಿರುವ ಎಸ್ಕಾರ್ಟ್ ವಾಹನವನ್ನು ದುರುಪಯೋಗ ಪಡಿಸಿಕೊಂಡು ಜನರ ಮೇಲೆ ದಬ್ಬಾಳಿಕೆ -ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪುತ್ರ ಎನ್ನುವ…

ಶಿಕ್ಷಕರ ನೇಮಕದಲ್ಲಿ ರಂಗ ಶಿಕ್ಷಕರಿಗೆ  ಅವಕಾಶದ ಭರವಸೆ

ಮೈಸೂರು: ಶಿಕ್ಷಕರ ನೇಮಕದಲ್ಲಿ ರಂಗಕಲೆಗೂ ಅವಕಾಶ ಕಲ್ಪಿಸುವ ಭರವಸೆಯನ್ನು ಶಿಕ್ಷಣ ಸಚಿವರು ನೀಡಿದ್ದಾರೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದಿಸಿರುವ ಅವರು, ನೂತನವಾಗಿ ಹೊರಡಿಸಲಾಗುವ…

ದಟ್ಟಗಳ್ಳಿಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ

ಮೈಸೂರು: ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿಯ ಅಂಗವಾಗಿ ದಟ್ಟಗಳ್ಳಿಯ ಎಫ್ ಬ್ಲಾಕ್ ನಲ್ಲಿರುವ ಉದ್ಯಾನವನದಲ್ಲಿ ನಗರ ಪಾಲಿಕೆ ಸದಸ್ಯರಾದ ಲಕ್ಷ್ಮಿ ಕಿರಣ್ ಮಾದೇಗೌಡ ರವರ ನೇತೃತ್ವದಲ್ಲಿ ನಡೆದ ವೃಕ್ಷಾರೋಹಣ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಉಸ್ತುವಾರಿ…