Month: July 2021

ಎಪಿಎಂಸಿ ಹಳೆ ಕಾನೂನು ಜಾರಿಗೆ ಕುಮಾರಸ್ವಾಮಿ ಒತ್ತಾಯ

ಸಕಲೇಶಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರ ತಂದಿರುವ ಕೃಷಿ ಮಾರುಕಟ್ಟೆ ಕಾನೂನು ಮಾರ್ಪಾಡು ರೈತರ ಪಾಲಿಗೆ ಮರಣ ಶಾಸನ ಎಂದು ಆರೋಪಿಸಿದ ಆಲೂರು- ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಎಪಿಎಂಸಿ ಹಳೆ ಕಾನೂನು ಜಾರಿಗೆ ಒತ್ತಾಯಿಸಿದ್ದಾರೆ. ಪಟ್ಟಣದ ಎಪಿಎಂಸಿ ಆವರಣದಲ್ಲಿ…

ಮತ್ತೆ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್

ಮೈಸೂರು: ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗುಡುಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ರಾಜ್ಯದ, ಪಕ್ಷದ, ಕುಟುಂಬದ ಹಿತದೃಷ್ಟಿಯಿಂದ ನಿವೃತ್ತಿ ಪಡೆದುಕೊಳ್ಳುವುದು ಒಳ್ಳೆಯದು ಎಂದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಮುಖ್ಯಮಂತ್ರಿಯಾಗ ಬೇಕಾಗಿತ್ತು ಎನ್ನುವ ಮೂಲಕ…

ಅರಣ್ಯ ಮತ್ತು ವಸತಿ ಧಾಮಗಳ ಅಧ್ಯಕ್ಷರಾದ ಶ್ರೀ ಎಂ ಅಪ್ಪಣ್ಣರವರು ಕಾರವಾರದಲ್ಲಿರುವ ದೇವಭಾಗ್ ವಸತಿ ಧಾಮಕ್ಕೆ ಭೇಟಿ

ಇಂದು ಅರಣ್ಯ ಮತ್ತು ವಸತಿ ಧಾಮಗಳ ಅಧ್ಯಕ್ಷರಾದ ಶ್ರೀ ಎಂ ಅಪ್ಪಣ್ಣರವರು ಕಾರವಾರದಲ್ಲಿರುವ ದೇವಭಾಗ್ ವಸತಿ ಧಾಮಕ್ಕೆ ಭೇಟಿ ನೀಡಿ ಅಲ್ಲಿ ಮಳೆ ಗಾಳಿಯಿಂದ ಆಗಿರುವ ಹಾನಿಯನ್ನು ವೀಕ್ಷಣೆ ಮಾಡಿದರು, ನಂತರ ಸಿಬ್ಬಂದಿಗಳೊಂದಿಗೆ ಚರ್ಚಿಸುತ್ತಾ ಅವರ ಪಿಎಫ್ ಸಂಬಂಧಿತ ಸಮಸ್ಯೆಗೆ ಕೂಡಲೆ…

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನ ಉತ್ಪಾದಕ ಘಟಕ ನಿರ್ಮಿಸಲು ಮುಂದಾಗಿದೆ.

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನ ಉತ್ಪಾದಕ ಘಟಕ ನಿರ್ಮಿಸಲು ಮುಂದಾಗಿದೆ. ಮೈಸೂರು 6 ನೇ July 2021: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಬೆಂಗಳೂರು ಬಳಿಯ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ…

ವಿಜಯನಗರದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಮತ್ತು ಸಸಿ ನೆಡುವ ಕಾರ್ಯಕ್ರಮ

ಮೈಸೂರು.೬ ವಿಜಯನಗರ ೧ನೇ ಹಂತದ ಕ್ಷೇಮಾಭಿವೃದ್ಧಿ ಸಂಘವು ವೈದ್ಯರ ದಿನಾಚರಣೆ ಹಾಗೂ ಹಸಿರೀಕರಣದ ಅಂಗವಾಗಿ ೩ನೇ ಮತ್ತು ೪ನೇ ಮೇನ್ ರೋಡ್ ಪಾರ್ಕಿನಲ್ಲಿ ಹೆಚ್ಚಿನ ಹಸಿರು ಸಸಿಗಳನ್ನು ನೆಟ್ಟು, ಹಲವು ವೈದ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಚಾಮರಾಜ ಕ್ಷೇತ್ರದ ಶಾಸಕ ಶ್ರೀ ನಾಗೇಂದ್ರ,…

ಈ ಮಾತ್ರೆಗಳನ್ನು ಸೇವಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಹಲವು ಔಷಧಿ ಮತ್ತು ಕಾಂತಿ ವರ್ಧಕ ಗಳು ಗುಣಮಟ್ಟವಿಲ್ಲದ ಕಾರಣ ಮಾರಾಟ ಮಾಡುವುದನ್ನು ನಿಷೇಧಿಸಿ ಕ್ರಮ ಕೈಗೊಳ್ಳಲಾಗಿದೆ. ಸಿಪ್ರೋಪ್ಲಾಕ್ಸಸಿನ್ ಹೈಡ್ರೋಕ್ಲೋರೈಡ್ ಟ್ಯಾಬ್ಲೆಟ್ಸ್ ಐ.ಪಿ. 500 ಎಂ.ಜಿ, ಫೆವಿಪಿರವಿರ್ ಟ್ಯಾಬ್ಲೆಟ್ಸ್ 400ಎಂಜಿ (ಫೆವಿಮ್ಯಾಕ್ಸ್-400),…

ಬ್ಯಾಂಕಿಂಗ್ ಕ್ಷೇತ್ರಕ್ಕೆ ಬಯಸುವವರಿಗೆ ಐಟಿ– ಡಿಜಿಟಲ್ ಜ್ಞಾನ ಅಗತ್ಯ

ಮೈಸೂರು:ದೇಶದಲ್ಲಿ ಬ್ಯಾಂಕಿಂಗ್ ಸಾಕ್ಷರತೆ ಹೆಚ್ಚಾಗುತ್ತಿದೆ. ಡಿಜಿಟಲ್ ಕ್ರಾಂತಿ ಉಂಟಾಗುತ್ತಿರುವ ಹಿನ್ನೆಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಬರಲು ಆಪೇಕ್ಷೀಸುವ ಅಭ್ಯರ್ಥಿಗಳು ಐಟಿ ಮತ್ತು ಡಿಜಿಟಲ್ ಜ್ಞಾನವನ್ನು ಕರಗತ ಮಾಡಿಕೊಂಡಿರಬೇಕು ಎಂದು ಕರ್ಣಾಟಕ ಬ್ಯಾಂಕ್ ಎಂ.ಡಿ ಮತ್ತು ಸಿಇಒ ಎಂ.ಎಸ್.ಮಹಾಬಲೇಶ್ವರ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ…

ಎಸ್.ಎಸ್.ಎಲ್.ಸಿ ಪರೀಕ್ಷೆ ಸಮರ್ಪಕವಾಗಿ ನಿರ್ವಹಿಸಿ:ಡಿಸಿ

ಮಂಡ್ಯ: ಜುಲೈ 19 ಮತ್ತು 22 ರಂದು ನಡೆಯುವ ಎಸ್.ಎಸ್ ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಎಸ್.ಅಶ್ವತಿರವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜುಲೈ 2021 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಸಿದ್ದತೆಯ…

ಕೊರೊನಾ ವಾರಿಯರನ್ನು ಅಭಿನಂದಿಸಿದ ಸುತ್ತೂರು ಶ್ರೀ

ಮೈಸೂರು: ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಫ್ರಂಟ್‌ಲೈನ್ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸಿದ ಶ್ರೀನಿವಾಸ ರಮೇಶ್ ಅವರನ್ನು ಸುತ್ತೂರು ಪೀಠಾಧಿಪತಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಅಭಿನಂದಿಸಿ, ಪ್ರಮಾಣ ಪತ್ರ ವಿತರಿಸಿದರು. ಪ್ರಮಾಣ ಪತ್ರ ಸ್ವೀಕರಿಸಿ…

ಕೆ.ಆರ್.ನಗರದಲ್ಲಿ ಅನ್ ಲಾಕ್ ಸಂಭ್ರಮ

ಕೆ.ಆರ್.ನಗರ: ಅನ್ ಲಾಕ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಎಲ್ಲರೂ ಖುಷಿಯಾಗಿ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ದೃಶ್ಯ ನಗರದಲ್ಲಿ ಕಂಡು ಬಂದಿತು. ಕಳೆದ ಒಂದೂವರೆ ದಿನಗಳಿಂದ ಪಟ್ಟಣ ಸೇರಿದಂತೆ ತಾಲೂಕಿನಾsದ್ಯಂತ ಅಗತ್ಯ ವಸ್ತುಗಳ ಖರೀದಿಗೆ ನಿಗದಿತ ಸಮಯ ಹೊರತು ಪಡಿಸಿ ಉಳಿದ ವೇಳೆ ಲಾಕ್‌ಡೌನ್…

ಕಬಿನಿ ಜಲಾಶಯದಿಂದ 52 ಕೆರೆಗಳಿಗೆ ನೀರು

ಮೈಸೂರು: ಕಬಿನಿ ಜಲಾಶಯದಿಂದ 52 ಕೆರೆಗಳಿಗೆ ನೀರು ತುಂಬಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮೈಸೂರಿನಲ್ಲಿ ನಡೆದ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿ,ಕಬಿನಿ…

ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

ಮೈಸೂರು: ಮೈಸೂರಿನ ವಿಶ್ವವಿಖ್ಯಾತ ಅಂಬವಿಲಾಸ ಅರಮನೆ ಪ್ರವೇಶಕ್ಕೆ ಹೇರಿದ್ದ ನಿರ್ಬಂಧ ವನ್ನು ತೆಗೆಯಲಾಗಿದ್ದು, ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಆಗಮಿಸಬಹುದಾಗಿದೆ. ಜುಲೈ 5ರಿಂದಲೇ ಪ್ರವಾಸಿಗರು ಅರಮನೆ ವೀಕ್ಷಣೆ ಮಾಡಬಹುದಾಗಿದೆ. ಮೈಸೂರಿನ ಪ್ರಮುಖ ಆಕರ್ಷಣೆಯೇ ಮೈಸೂರು ಅರಮನೆಯಾಗಿದ್ದು, ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ…

ನೀರು ಬಾರದಿದ್ದಾಗ ಗ್ರಾಪಂ ಉಪಾಧ್ಯಕ್ಷ ಮಾಡಿದ್ದೇನು?

ಕೆ.ಆರ್.ನಗರ: ಸಾಲಿಗ್ರಾಮ ತಾಲೂಕಿನ ಮಾಯಿಗೌಡನಹಳ್ಳಿ ಗ್ರಾಮಕ್ಕೆ ನೀರು ಬಾರದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ವತಃ ಗ್ರಾಪಂ ಉಪಾಧ್ಯಕ್ಷರೇ ಪರಿಶೀಲಿಸಿ ಒಡೆದು ಹೋಗಿದ್ದ ಪೈಪ್ ಸರಿಪಡಿಸಿ ನೀರು ಸರಬರಾಜು ಆಗುವಂತೆ ಮಾಡಿ ಗ್ರಾಮಸ್ಥರ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾಯಿಗೌಡನಹಳ್ಳಿ ಪಂಚಾಯ್ತಿ ಉಪಾಧ್ಯಕ್ಷ ಎಂ.ಎನ್.ಮಹದೇವ್…

ಕಲ್ಲಹಳ್ಳಿ ಭೂವರಹನಾಥಸ್ವಾಮಿಗೆ ಪೂಜೆ ಸಲ್ಲಿಸಿದ ನಟ ದೊಡ್ಡಣ್ಣ

ಕೆ.ಆರ್.ಪೇಟೆ: ಹೇಮಾವತಿ ನದಿಯ ದಂಡೆಯ ಮೇಲೆ ನೆಲೆಸಿರುವ ತಾಲೂಕಿನ ಕಲ್ಲಹಳ್ಳಿಯ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀ ಸಮೇತನಾಗಿ ಭೂವರಹನಾಥಸ್ವಾಮಿ ದೇಗುಲಕ್ಕೆ ನಟ ದೊಡ್ಡಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೇ ವೇಳೆ 17 ಅಡಿ ಎತ್ತರದ ಸಾಲಿಗ್ರಾಮ ಕೃಷ್ಣಶಿಲೆಯ ಶ್ರೀಲಕ್ಷ್ಮೀಸಮೇತನಾಗಿ ನೆಲೆಸಿರುವ ಭೂವರಹನಾಥಸ್ವಾಮಿಗೆ…

ವೃದ್ದಾಶ್ರಮದಲ್ಲಿ ಶಾಸಕ ಅಪ್ಪಚ್ಚುರಂಜನ್ ಹುಟ್ಟುಹಬ್ಬ

ಮಡಿಕೇರಿ: ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಮ್ಮ 64 ನೇ ವರ್ಷದ ಹುಟ್ಟುಹಬ್ಬವನ್ನು ಕುಶಾಲನಗರ ಸಮೀಪ ಕೂಡಿಗೆ ಬಳಿ‌ಯಿರುವ ಶ್ರೀ ಶಕ್ತಿ ವೃದ್ದಾಶ್ರಮದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಮತ್ತು ಆಶ್ರಮದಲ್ಲಿ ಆಶ್ರಯ ಪಡೆದಿರುವ ವೃದ್ದರೊಂದಿಗೆ ಆಚರಿಸಿಕೊಳ್ಳುವ ಮೂಲಕ ಎಲ್ಲರ…