Month: July 2021

ಮೂಕಪ್ರಾಣಿಗಳ ಹಸಿವು ತಣಿಸಿದ ಸ್ವಯಂ ಸೇವಕರು

ಮೈಸೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರತಿನಿತ್ಯ ಮೂಕ ಪ್ರಾಣಿಪಕ್ಷಿಗಳಿಗೆ ಆಹಾರ ನೀಡುವ ಅಭಿಯಾನ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಭಾಗವಹಿಸಿದ್ದ 50 ಸ್ವಯಂ ಸೇವಕರಿಗೆ ಮೈಲಾಕ್ ಅಧ್ಯಕ್ಷರಾದ ಎನ್.ವಿ ಪಣೀಶ್ ಮತ್ತು ಕರ್ನಾಟಕ ಪ್ರಾಣಿಪಕ್ಷಿ ಕಲ್ಯಾಣ ಮಂಡಳಿ ಅಧ್ಯಕ್ಷ…

ಕೀರ್ತನಾಗೆ ಲ್ಯಾಪ್ ಟಾಪ್ ನೀಡಿದ ಸುಜೀವ್ ಸಂಸ್ಥೆ

ಮೈಸೂರು: ಅಪ್ಪನ ಸಂಕಷ್ಟಕ್ಕೆ ಹೆಗಲು ಕೊಟ್ಟು ಸೊಪ್ಪು ವ್ಯಾಪಾರ ಮಾಡುತ್ತಾ ಟ್ಯಾಬ್ ಕೊಂಡುಕೊಳ್ಳಲು ಕಷ್ಟಪಡುತ್ತಿದ್ದ ಮೈಸೂರಿನ ಸಾತಗಳ್ಳಿಯ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿನಿ ಕೀರ್ತನಾಗೆ ಸುಜೀವ್ ಸಂಸ್ಥೆ ಲ್ಯಾಪ್ ಟಾಪ್ ನೀಡಿ ಸಹಾಯ ಮಾಡಿದೆ. ತಮ್ಮ ಸಂಸ್ಥೆಯಿಂದ ಆಕೆಯ ಓದಿಗೆ ಅನುಕೂಲವಾಗುವಂತೆ ಲ್ಯಾಪ್‌ ಟಾಪ್…

ಡಿ.ಕೆ.ಶಿ ಹೊಗಳಿ ಸಿದ್ದುಗೆ ಟಾಂಗ್ ನೀಡಿದ ಹಳ್ಳಿಹಕ್ಕಿ!

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದಿಂದ ಬಿಟ್ಟು ಹೊರ ಹೋದ ನಾಯಕರನ್ನು ಮತ್ತೆ ಮಾತೃ ಪಕ್ಷಕ್ಕೆ ಕರೆಯುತ್ತಿದ್ದಾರೆ. ಇದು ಅವರ ಸೌಜನ್ಯತೆ ಮತ್ತು ಸಂಘಟನಾ ಚತುರತೆಯನ್ನು ತೋರಿಸುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೊಗಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸದ್ಯದ ರಾಜ್ಯ…

ರಾಜ್ಯದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂರನೇ ಹಂತದ ಅನ್ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್ 3.O ಜಾರಿಗೊಳಿಸಲಾಗಿದ್ದು, ಜುಲೈ 5 ರಂದು ಬೆಳಿಗ್ಗೆ 5 ಗಂಟೆಯಿಂದ 19 ರ ಬೆಳಿಗ್ಗೆ 5ಗಂಟೆಯವರೆಗೆ ಜಾರಿಗೆ ಬರುವಂತೆ ಒಂದಷ್ಟು ಸಡಿಲಿಕೆ…

ಕೆಲ ಶಾಸಕರು ಕಾಂಗ್ರೆಸ್‍ ಗೆ ಬರಲು ಯತ್ನ

ಮೈಸೂರು: ಜೆಡಿಎಸ್, ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಗೆ ಬರುವ ಪ್ರಯತ್ನದಲ್ಲಿದ್ದಾರೆ ಎನ್ನುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಹೇಳಿದ್ದಾರೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರುಗಳು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಆದರೆ ಯಾರು ಎಂದು ಈಗಲೇ ಬಹಿರಂಗವಾಗಿ ಹೇಳಲು…

ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಧಕ್ಕೆ

ಮೈಸೂರು: ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದರಿಂದ ಪರಿಸರದ ನೈಜತೆಗೆ ಧಕ್ಕೆಯಾಗುವುದರೊಂದಿಗೆ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎನ್.ಎಮ್. ನವೀನ್ ಕುಮಾರ್ ಹೇಳಿದರು. ವಿಶ್ವ ಪ್ಲಾಸ್ಟಿಕ್ ಬಳಕೆ ನಿಷೇಧ ದಿನದ ಅಂಗವಾಗಿ ನಗರದ ಸುಬ್ಬರಾಯನ ಕೆರೆ ಸಂತೆಪೇಟೆಯಲ್ಲಿ…

ರಣಜಿ ಅಂಪೈರ್ ಬಾಪು ಹನುಮಂತರಾವ್ ನಿಧನ

ಬೆಂಗಳೂರು: ರಣಜಿ ಕ್ರಿಕೆಟ್ ಅಂಪೈರ್ ಮತ್ತು ಕ್ರಿಕೆಟ್ ವೀಕ್ಷಕ ವಿವರಣೆಗಾರ ಬಾಪು ಹನುಮಂತರಾವ್ ನಿಧನರಾಗಿದ್ದಾರೆ. ಅಮೆರಿಕಾದ ಚಿಕಾಗೋದಲ್ಲಿ ಅವರು ಶುಕ್ರವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಆಕಾಶವಾಣಿ ದೂರದರ್ಶನದಲ್ಲಿ ಅವರು ಕ್ರಿಕೆಟ್…

ಯುವತಿಯರಿಗೆ ಹೊಲಿಗೆ ಯಂತ್ರ ವಿತರಣೆ

ಮೈಸೂರು . 48 ನೇ ವಾರ್ಡ್ ಜಯನಗರ ನಗರ ಪಾಲಿಕೆ ಸದಸ್ಯೆ ಶೋಭ ಎಂ.ಎಸ್ ರವರಿಂದ ಸ್ವ ಉದ್ಯೋಗ ಮಾಡ ಬಯಸುವ ತಮ್ಮ ವಾರ್ಡ್ನ ಮಹಿಳಾ ನಿವಾಸಿಗಳಿಗೆ ಸುಮಾರು 35 ಯುವತಿಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು ಚಿತ್ರದಲ್ಲಿ ಶೋಭ ಎಂ.ಎಸ್…

ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಯಳಂದೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿ ಸಾವನ್ನಪ್ಪಿದ ಘಟನೆ ಸಮೀಪದ ಮಸಣಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕುಮಾರ್ (40) ಮೃತಪಟ್ಟ ದುರ್ದೈವಿ. ಚಾಮರಾಜನಗರ ತಾಲೂಕಿನ ಪುಟ್ಟನಪುರ ಗ್ರಾಮದ ನಿವಾಸಿ ನವೀನ್ (35)…

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನಿರ್ಬಂಧ ತಂದ ಡಿವಿಎಸ್

ಬೆಂಗಳೂರು: ಪತ್ರಿಕೆ, ನ್ಯೂಸ್‌ ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿಗಳನ್ನು ಪ್ರಕಟಿಸದಂತೆ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ನಿರ್ಬಂಧ ತಂದಿರುವುದು ಅಚ್ಚರಿ ಮೂಡಿಸಿದೆ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಚಾರವನ್ನು ಸದಾನಂದಗೌಡರು…

ಬೇಲೂರಿನಲ್ಲಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳು!

ಹಾಸನ: ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ತೋಟಕ್ಕೆ ಲಗ್ಗೆಯಿಟ್ಟು ಕಾಫಿ, ಕರಿಮೆಣಸು, ಬಾಳೆ ಮುಂತಾದವುಗಳನ್ನು ನಾಶ ಮಾಡುತ್ತಿದ್ದು ಬೆಳೆಗಾರರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮಳೆಗಾಲವಾಗಿರುವುದರಿಂದ ತೋಟಗಳಲ್ಲಿ ಹಲಸಿನ ಹಣ್ಣು ಮತ್ತು ಬಾಳೆ ಬೆಳೆದಿದ್ದು ಅವುಗಳನ್ನು ತಿನ್ನುವ ಸಲುವಾಗಿ ಅರಣ್ಯದಿಂದ…

ಅನುದಾನ ವಿಳಂಬದಿಂದ ಅಭಿವೃದ್ಧಿ ಕುಂಠಿತ:ಯತೀಂದ್ರ

ತಿ.ನರಸೀಪುರ: ಆಡಳಿತಾತ್ಮಕ ಸಮಸ್ಯೆಗಳಿಂದಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ವಿಳಂಬವಾಗಿದ್ದರಿಂದ ಅಭಿವೃದ್ಧಿ ಕಾಮಗಾರಿಗಳು ನೆನಗುದಿಗೆ ಬಿದ್ದಿವೆ ಎಂದು ಶಾಸಕ ಡಾ.ಎಸ್.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ವರುಣ ವಿಧಾನಸಭಾ ಕ್ಷೇತ್ರದ ಮೈಸೂರು ತಾಲ್ಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ನೂತನ ಬಸವ ಭವನವನ್ನು ಉದ್ಘಾಟಿಸಿ ಗ್ರಾಮಸ್ಥರ ಅಹವಾಲು ಆಲಿಸಿ…

ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹಣೆ ಮತ್ತು ಬೃಹತ್ ಜನಜಾಗೃತಿ ಕಾರ್ಯಕ್ರಮವನ್ನು ಜುಲೈ 5ರಿಂದ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರು, ಬೆಂಗಳೂರು…

ಕೇಂದ್ರ ಸಂಪುಟದಲ್ಲಿ ಸ್ಥಾನ ಗಾಳಿಸುದ್ದಿ: ಪ್ರತಾಪ್ ಸಿಂಹ

ಮೈಸೂರು: ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂಬುದು ಗಾಳಿ ಸುದ್ದಿಯಾಗಿದ್ದು, ಅದಕ್ಕೆ ಕಿವಿಗೊಡ ಬಾರದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ನಾನು ಕೂಡ ಆಕಾಂಕ್ಷಿ ಎಂದು ಹೇಳಲು…

ಬಳಕೆಗೆ ಸಿದ್ಧವಾದ ವೈವೇದ್ಯ ಕಪ್‌ ಸಾಂಬ್ರಾಣಿ ಸೈಕಲ್‌ ಪ್ಯೂರ್‌ ಅಗರಬತ್ತಿಯಿಂದ ಅನುಕೂಲಕರ ಆಕರ್ಷಕ ಶಕ್ತಿ-ಶುದ್ಧೀಕರಣ ಉತ್ಪನ್ನ

ಅಗರಬತ್ತಿಯಿಂದ ಹಿಡಿದು ಏರೋಸ್ಪೇಸ್‌ವರೆಗೂ ಹಲವಾರು ಕ್ಷೇತ್ರಗಳಲ್ಲಿ ತನ್ನ ಸ್ಥಾಪಿತ ಉಪಸ್ಥಿತಿಯನ್ನು ಹೊಂದಿರುವ ಮೈಸೂರು ಮೂಲದ ಎನ್‌ಆರ್ ಸಮೂಹದ ಅತಿದೊಡ್ಡ ಅಗರಬತ್ತಿ ತಯಾರಕರಾದ ಸೈಕಲ್‌ ಪ್ಯೂರ್‌ ಅಗರಬತ್ತಿಯು ಓಂ ಶಾಂತಿ ನೈವೇದ್ಯ ಕಪ್ ಸಾಂಬ್ರಾಣಿಯನ್ನು ಪರಿಚಯಿಸಿದೆ. ಸಾಂಪ್ರದಾಯಿಕ ಸಾಂಬ್ರಾಣಿ ಅನುಭವದ ಸಾರವನ್ನು ಇದರಲ್ಲಿ…