ದುಡುಕಿನ ತೀರ್ಮಾನಗಳಿಗೆ ಮುಗಿಬಿದ್ದು ನೋಯದಿರಿ.ನೊಂದರೂ ತಾಳ್ಮೆಯಿಂದಿರಿ ಎಲ್ಲವೂ ಒಳ್ಳೆಯದಾಗುತ್ತೆ,
ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಸ್ನೇಹಿತರೆ ,ನಾವೆಲ್ಲರು ಸಮಾಜದಲ್ಲಿ ಒಂದು ಅಸ್ತಿತ್ವಕ್ಕೆ ಬರುವಂತಹ ಕಾಲವೆಂದರೆ ಈ ಹದಿನಾರರ ವಯಸ್ಸಿನ ನಂತರ. ಯಾವುದೇ ಕ್ಷೇತ್ರದ ಆಯ್ಕೆಯಲ್ಲಿ ,ಇನ್ಯಾವುದೋ ನಮ್ಮ ಅಭಿರುಚಿಗಳನ್ನು ಪಡೆದುಕೊಳ್ಳುವಲ್ಲಿ ನಮ್ಮ ತೀರ್ಮಾನಗಳು ಗೊಂದಲಮಯಕ್ಕೆ ಸಿಲುಕುವುದು ಸಹಜ.ಹಾಗೂ ಇದಕ್ಕೆ ಪೂರ್ವಪೀಡಿತವಾಗಿ ಕುಟುಂಬ, ಸ್ನೇಹಿತರು,ಸಮುದಾಯ ಪ್ರಭಾವ…