ಈ ಶತಮಾನದ ಮಾದರಿ ಹೆಣ್ಣು ಎಂದು ಗೀತಸಾಹಿತ್ಯ ರಚಿಸಿ ಸಾಮಾಜಿಕ ಚಿತ್ರಗಳ ಮೂಲಕ ಸಂದೇಶ ಸಾರಿದ್ದು ಪುಟ್ಟಣ್ಣ ಕಣಗಾಲ್:ಮಂಡ್ಯ ರಮೇಶ್
ಮೈಸೂರು: ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಿರ್ದೇಶಕ ಎಸ್.ಆರ್ ಪುಟ್ಟಣ್ಣ ಕಣಗಾಲ್ ರವರ ೮೮ನೇ ಜನ್ಮದಿನೋತ್ಸವದ ಅಂಗವಾಗಿ “ಚಿತ್ರಬ್ರಹ್ಮನ ನೆನೆಪು” ಕಾರ್ಯಕ್ರಮವನ್ನ ಕೆಎಂಪಿಕೆ ಟ್ರಸ್ಟ್ ವತಿಯಿಂದ ಚಾಮುಂಡಿಪುರಂನಲ್ಲಿರುವ ಅಪೂರ್ವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಕನ್ನಡ ಚಿತ್ರರಂಗದ ನಟರು ರಂಗಭೂಮಿ ಕಲಾವಿದರಾದ ಮಂಡ್ಯ ರಮೇಶ್…