Month: January 2022

ವ್ಯಕ್ತಿ ನಾಪತ್ತೆ

ಮೈಸೂರು, ಜನವರಿ :- ಮೈಸೂರು ಜಿಲ್ಲೆಯ ಲಲಿತಾದ್ರಿಪುರ ಗ್ರಾಮದ ನಾಗೇಶ ಅವರು ಜನವರಿ 25ರಂದು ಮದ್ಯಾಹ್ನ 1:30 ಗಂಟೆಗೆ ಕಾಣೆಯಾಗಿದ್ದು, ಮೈಸೂರಿಗೆ ಹೋಗಿ ಬರುತ್ತೇನೆಂದು ಹೇಳಿ ತನ್ನ ಆಕ್ಸಿಸ್ ಬೈಕ್ ಅನ್ನು ತೆಗೆದುಕೊಂಡು ಹೋದವರು ಇದುವರೆಗೂ ಹಿಂದುರಿಗಿರುವುದಿಲ್ಲ ಎಂದು ತಾಯಿ ಮಂಜುಳ…

ಕನ್ನಡಬೆಳ್ಳಿತೆರೆ ಕ್ಲ್ಯಾಪ್ ಚಿತ್ರಭೀಷ್ಮ ಆರ್.ನಾಗೇಂದ್ರರಾವ್

ಉತ್ತರ ಭಾರತದ ಹಿರಿಯನಟ ಪೃಥ್ವಿರಾಜ್‌ಕಪೂರ್‌ಗೆ ರಾಜ್‌ಕಪೂರ್, ಶಮ್ಮಿಕಪೂರ್, ಶಶಿಕಪೂರ್ ಮೂವರು ಮಕ್ಕಳು ಬಾಲಿವುಡ್‌ನಲ್ಲಿ ರುವಂತೇ, ದಕ್ಷಿಣ ಭಾರತದ ಹಿರಿಯನಟ ಆರ್.ನಾಗೇಂದ್ರರಾಯರ ಮೂವರು ಮಕ್ಕಳೂ ಆರ್.ಎನ್.ಜಯಗೋಪಾಲ್, ಆರ್.ಎನ್. ಕೃಷ್ಣಪ್ರಸಾದ್, ಆರ್.ಎನ್.ಸುದರ್ಶನ್ ಸ್ಯಾಂಡಲ್‌ವುಡ್‌ನಲ್ಲಿದ್ದಾರೆ! ಹಾಗಾಗಿ, ಕನ್ನಡದ ಪೃಥ್ವಿರಾಜ್‌ಕಪೂರ್ ಎಂದು ಕರೆಯಲ್ಪಡುವ ಆರ್.ಎನ್.ಆರ್. ಚಿತ್ರರಂಗದ ಭೀಷ್ಮ!…

ಸಿಎಂ ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಭೇಟಿ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಚರ್ಚೆ ನಡೆಸಿದರು. ಇಬ್ರಾಹಿಂ…

ವಸತಿ ಯೋಜನೆಗೆ ಅರ್ಜಿಆಹ್ವಾನ

ಮೈಸೂರು, ಜನವರಿ 28 – ತಿ.ನರಸಿಪುರ ಪುರಸಭೆ ವ್ಯಾಪ್ತಿಯಲ್ಲಿ ಸ್ವಂತ ನೀವೆಶನ ಹೊಂದಿ ವಸತಿ ರಹಿತರಾಗಿರುವ ಜನರಿಗೆ ಡಾ. ಬಿ.ಅರ್. ಅಂಬೆಡ್ಕರ್ ನಗರ ವಸತಿ ಯೋಜನೆಯಡಿ ಅಂಗವಿಕಲರಿಗೆ, ಹಿರಿಯನಾಗರಿಕರಿಗೆ, ವಿಧುರರು, ವಿಧವೆಯರಿಗೆ ನಿವೇಶನ ಕಲ್ಪಿಸಲು ಗುರಿ ನಿಗಧಿಪಡಿಸಲಾಗಿದ್ದು ಅರ್ಹ ಪಲಾನುಭವಿಗಳಿಂದ ಅರ್ಜಿಯನ್ನು…

ಮೈಸೂರು ನಗರ ಮತ್ತು ಜಿಲ್ಲೆಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಸರಗೂರಿನ  ಚಿನ್ಮಯಿ

ಗಣರಾಜ್ಯೋತ್ಸವ ನಿಮಿತ್ತ ದೇಶಭಕ್ತಿ ಹಾಗೂ ರಾಷ್ಟ್ರ ನಿರ್ಮಾಣದ ಭಾಗವಾಗಿ ಪರಿಸರ ಸ್ನೇಹಿ ತಂಡ ಮತ್ತು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆದ ನಮ್ಮ ಸಂವಿಧಾನ- ಅಭಿವೃದ್ಧಿಗೆ ಸೋಪಾನ ಭಾರತದ ಸಂವಿಧಾನ ಕುರಿತು 8ವರ್ಷದಿಂದ 18ವರ್ಷದ ಯುವಕ ಯುವತಿಯರಿಗೆ ಆನ್ ಲೈನ್ ಭಾಷಣ…

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆಗೆ ಶರಣು!

ಮಾಜಿ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಹತ್ತು ಗಂಟೆಗೆ ನಗರದ ಮೌಂಟ್ ಕಾರ್ಮೆಲ್ ಬಳಿ ಇರುವ ಪ್ಲಾಟ್ ನಲ್ಲಿ ಈ ಘಟನೆ ನಡೆದಿದೆ. ಯಡಿಯೂರಪ್ಪ ಅವರ ಮಗಳು ಆದ ಪದ್ಮಾ ರವರ ಮಗಳು…

ಜಿಲ್ಲಾ ಉಸ್ತುವಾರಿ ಸಚಿವರ ತುರ್ತು ಸ್ಪಂದನೆ : ದೊಡ್ಡಾಣೆಗೆ ವೈದ್ಯರ ತಂಡ ಭೇಟಿ, ಗ್ರಾಮಸ್ಥರ ಆರೋಗ್ಯ ತಪಾಸಣೆ

900ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮ ದೊಡ್ಡಾಣೆಗೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ತಂಡ ಇಂದು ಭೇಟಿ ನೀಡಿ ಅನಾರೋಗ್ಯದಿಂದ ಬಳಲುತ್ತಿದ್ದ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಔ?ಧೋಪಚಾರ ಕೈಗೊಂಡಿದೆ. ಸಮರ್ಪಕ ರಸ್ತೆ ಸೌಲಭ್ಯ ಇಲ್ಲದ…

ಸಮರೋಪಾದಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಕೈಗೊಳ್ಳಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಇನ್ನು ಒಂದು ವಾರದೊಳಗೆ ಸಮರೋಪಾದಿಯಲ್ಲಿ ಕೈಗೊಂಡು ಉತ್ತಮ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ನಡೆದ ಕೋವಿಡ್ ಲಸಿಕಾಕರಣ ಕುರಿತು ಪ್ರಗತಿ ಪರಿಶೀಲನಾ…

ಹುಟ್ಟುಹಬ್ಬದ ಸಂಭ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಮನೆಯಲ್ಲಿ ಗೋಪೂಜೆ

ಬೆಂಗಳೂರು : ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ನಾವು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಕರ್ನಾಟಕದ ಸಾಮಾನ್ಯ…

ವ್ಯಕ್ತಿ ನಾಪತ್ತೆ

ಮೈಸೂರು, ಜನವರಿ 27 – ಮೈಸೂರು ಜಿಲ್ಲೆಯ ಲಲಿತಾದ್ರಿಪುರ ಗ್ರಾಮದ ನಾಗೇಶ ಅವರು ಜನವರಿ 25ರಂದು ಮದ್ಯಾಹ್ನ 1:30 ಗಂಟೆಗೆ ಕಾಣೆಯಾಗಿದ್ದು, ಮೈಸೂರಿಗೆ ಹೋಗಿ ಬರುತ್ತೇನೆಂದು ಹೇಳಿ ತನ್ನ ಆಕ್ಸಿಸ್ ಬೈಕ್ ಅನ್ನು ತೆಗೆದುಕೊಂಡು ಹೋದವರು ಇದುವರೆಗೂ ಹಿಂದುರಿಗಿರುವುದಿಲ್ಲ ಎಂದು ತಾಯಿ…

ಕಿಚ್ಚನ ಅಭಿಮಾನಿಗಳಿಗೆ ಕೊಂಚ ನಿರಾಸೆ , ಸದ್ಯಕ್ಕಿಲ್ಲ ಬೆಳ್ಳಿ ಪರದೆ ಮೇಲೆ ವಿಕ್ರಾಂತ ರೋಣನ ದರ್ಶನ ..!

ಬೆಂಗಳೂರು : ಕಿಚ್ಚ ಸುದೀಪ್ ಅಭಿಮಾನಿಗಳ ಪಾಲಿಗೆ ಇದೊಂದು ಕಹಿ ಸುದ್ದಿ. ಹೌದು ಅಭಿಮಾನಿಗಳು ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗಾಗಿ ಕಾತರದಿಂದ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಚಿತ್ರದ ಬಿಡುಗಡೆಯನ್ನು ಚಿತ್ರ ತಂಡ ಮುಂದೂಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಫೆಬ್ರವರಿ ೨೪…

ಕರಾಮುವಿ: ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ವಿವಿಧ ಬ್ಯಾಂಕುಗಳು (ಐಬಿಪಿಎಸ್) ಮುಂದಿನ ದಿನಗಳಲ್ಲಿ ನಡೆಸಲಿರುವ ಬ್ಯಾಂಕಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಏರ್ಪಡಿಸಿದೆ. ಜನವರಿ ೨೮ ರ ಶುಕ್ರವಾರ ಬೆಳಿಗ್ಗೆ ೧೧…

ಟೀಂ ಇಂಡಿಯಾಗೆ ಮೊದಲ ಭಾರೀ ಸ್ಫೋಟಕ ಆಲ್‌ರೌಂಡರ್ ಎಂಟ್ರಿ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ೩ ಪಂದ್ಯಗಳ ಏಕದಿನ ಸರಣಿ ಫೆಬ್ರವರಿ ೬ ರಿಂದ ಪ್ರಾರಂಭವಾಗಲಿದೆ. ಏಕದಿನ ಸರಣಿಯ ಬಳಿಕ ೩ ಪಂದ್ಯಗಳ ಟಿ೨೦ ಸರಣಿಯೂ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ೩ ಪಂದ್ಯಗಳ ಏಕದಿನ ಮತ್ತು ಟಿ೨೦ ಸರಣಿಗೆ…

ಕಣ್ಮನ ಸೆಳೆಯುತ್ತಿದೆ “ಕಡಲೂರ ಕಣ್ಮಣಿ” ಚಿತ್ರದ ಹಾಡು

ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ “ಕಡಲೂರ ಕಣ್ಮಣಿ” ಚಿತ್ರಕ್ಕಾಗಿ ಮಧುರಾಮ್ ಅವರು ಬರೆದಿರುವ “ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ” ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಈ ಚಿತ್ರ…