Month: January 2022

ಜನವರಿ 23ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ

ಮೈಸೂರು. ಜನವರಿ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟಿಯ ಆರೋಗ್ಯ ಅಭಿಯಾನದಡಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ 2022ನೇ ಸಾಲಿನ ರಾಷ್ಟಿçÃಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಜನವರಿ 23ರ ಭಾನುವಾರದಿಂದ 26 ಬುಧವಾರದವರೆಗೆ ಪಲ್ಸ್…

ರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ದ್ವಿತೀಯ ಬಹುಮಾನ ಪಡೆದ ಕವಿತೆ,

೧೯೭೫ರಲ್ಲಿ ಶ್ರೀ ವಿ.ಹೆಚ್.ಗೌಡ ಕ.ಸಾ.ಪ ಜಿಲ್ಲಾಧ್ಯಕ್ಷರಾಗಿದ್ದು, ಮೈಸೂರು ಟೌನ್‌ಹಾಲ್‌ನಲ್ಲಿಡಾ.ಹಾ.ಮಾ.ನಾಯಕ್ ಉದ್ಘ್ಹಾಟಿಸಿ, ಪ್ರೊ||ಸಿ.ಪಿ.ಕೆ. ಅಧ್ಯಕ್ಷತೆ ವಹಿಸಿದ್ದರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ದ್ವಿತೀಯ ಬಹುಮಾನ ಪಡೆದ ಕವಿತೆ.ಸ್ಥಳದಲ್ಲೇ ಗಾನಕೋಗಿಲೆ ಪಿ.ಕಾಳಿಂಗರಾಯರ ಪುತ್ರ ಪ್ರದೀಪ್ ಇದನ್ನು ಸುಗಮ ಸಂಗೀತದ ಮೂಲಕ ಹಾಡಿ ರಂಜಿಸಿದರು! ಚಿತ್ರನಟ ಸಂಪತ್‌ಪುತ್ರ ಮುಕುಂದ್,…

ಕುಮಾರಕವಿಬಿ.ಎನ್.ನಟರಾಜ್ ವಿರಚಿತ : ಚುಟುಕು-ಚುರುಕು

ಢಿಕ್ಕಿ ಎರಡು ಗಾಡಿಗಳು ಡಿಕ್ಕಿಯಾದಾಗ ಸೇರುವುದು ಗ್ಯಾರೇಜ್ ಎರಡು ಬಾಡಿಗಳು ಡಿಕ್ಕಿಯಾದಾಗ ಆಗುವುದು ಮ್ಯಾರೇಜ್? *ಕುಮಾರಕವಿನಟರಾಜ್ ಸೌಧ ಸತ್ತರೂ ಬದುಕಿರುವವರು ಅಮರ ಸೌಧದಲ್ಲಿ ಇದ್ದರೆ! ಬದುಕಿಯೂ ಸತ್ತಂತಿರುವವರು ವಿಧಾನ ಸೌಧದಲ್ಲಿ ಇದ್ದಾರೆ? *ಕುಮಾರಕವಿನಟರಾಜ್ ಬದಲಾವಣೆ ಬದಲಾವಣೆಯು ಜಗದ ನಿಯಮ ಮಾಡಲು ಸಾಧ್ಯವೇನು…

ನಿಜವಾದ ಶಿಕ್ಷಣವೆಂದರೆ ಸಂಸ್ಕಾರ ಮತ್ತು ಮಾನವೀಯತೆಯ ವಿಕಾಸ

ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಗೂ ಸಾಮರಸ್ಯದ ಕೊರತೆ ಕಾಣುತ್ತಿದ್ದು, ಈ ಮಾನವೀಯ ಗುಣಗಳ ಬೇರು ಒಣಗುವ ಮುನ್ನ ನೀರೆರೆದು ಪೋಷಿಸಿ ಸಮೃದ್ಧವಾಗಿಸುವ ಅವಶ್ಯಕತೆಯನ್ನು ಮನಗಂಡ ಸಹೃದಯ ಯುವಕರು, ಸಮಾನ ಮನಸ್ಕರು ಸಮಾಜದ ಮೇಲಿನ ಕಾಳಜಿ ಮತ್ತು ಪ್ರೀತಿಯಿಂದ ಆರಂಭಿಸಿರುವ ಹಾರ್ಟ್ ಸಂಸ್ಥೆಯ…

ಧರೆಗೆ ದೊಡ್ಡವಳು ಅಮ್ಮ

ನಮ್ಮ ಬದುಕಿನ ಜೀವನಾಡಿಯಾದ ‘ಅಮ್ಮ’ ನ ಬಗ್ಗೆ ವಿಶ್ಲೇಷಿಸಲು, ನಾನು ಪಂಡಿತನೂ ಅಲ್ಲ, ಪಾಮರನೂ ಅಲ್ಲ. ವಾತ್ಸಲ್ಯದ ಧಾರೆಯ ‘ಅಮ್ಮ’ ಎಂಬ ಎರಡಕ್ಷರದಲ್ಲಿ ಅದೇನೋ ವಿಸ್ಮಯ. ನೋವಿನಲ್ಲೂ, ನಲಿವಿನಲ್ಲೂ, ಮೊದಲು ನಾನು ಕೂಗುವುದೇ ‘ಅಮ್ಮ’. ‘ಅಮ್ಮ’ ಬದುಕನ್ನು ಅರಳಿಸುವ ಕಲೆಗಾರ್ತಿ. ಆಕೆ,…

ವೈಭವದ ನಾಡಹಬ್ಬ ಮೈಸೂರು ದಸರ,

ಪುರಾಣೇತಿಹಾಸ ಶ್ರೀಚಾಮುಂಡೇಶ್ವರಿಯು ಮಹಿಷಾಸುರನನ್ನು ಮರ್ಧಿಸಿದ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತದೆ. ಮಹಿಷಊರು/ ಮೈಸೂರು ಪ್ರಪಂಚದ ಪರಂಪರೆ ನಗರಗಳಲ್ಲೊಂದು ಎಂದು ವಿಶ್ವಸಂಸ್ಥೆಯೂ, ದೇಶದ ಸಾಂಸ್ಕೃತಿಕ ನಗರಗಳಲ್ಲೊಂದು ಎಂದು ಭಾರತ ಸರ್ಕಾರವೂ ಘೋಷಿಸಿದೆ! ಅತಿಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಗತ್ತಿನ ಐದನೆ ಮತ್ತು ಭಾರತದ…

ಕೋವಿಡ್ ಕೇರ್ ಸೆಂಟರ್ : ಜಿಲ್ಲಾಧಿಕಾರಿ ಆದೇಶ

ವಿವಿಧೆಡೆ ಕಂಟ್ರೋಲ್ ರೂಂ, ಸಹಾಯವಾಣಿ ಆರಂಭ: ಸಾರ್ವಜನಿಕ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ಸೋಂಕಿತರು ಹಾಗೂ ಅವರ ಅವಲಂಬಿತರಿಗೆ ನೆರವು ಪಡೆಯಲು ಜಿಲ್ಲಾದ್ಯಂತ ಕಂಟ್ರೋಲ್ ರೂಂ, ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಜಿಲ್ಲಾ ಕೋವಿಡ್ ಕಂಟ್ರೋಲ್ ರೂಂ…

ಸಂಕ್ರಾಂತಿ : ಜಾತ್ರೆ, ಧಾರ್ಮಿಕ ಸಭೆ ಸಮಾರಂಭ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಒಮಿಕ್ರಾನ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕೋವಿಡ್-೧೯ ರೆಗ್ಯುಲೇಷನ್ಸ್ ೨೦೨೦ ಸೆಕ್ಷನ್ ೧೨(೩) ರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ…

ಹರದನಹಳ್ಳಿ: ಪಿಎಸಿಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ- ಅಧ್ಯಕ್ಷರಾಗಿ ಆರ್.ವೆಂಕಟೇಶ್, ಉಪಾಧ್ಯಕ್ಷರಾಗಿ ಬಂಗಾರಶೆಟ್ಟಿ ಆಯ್ಕೆ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿಪತ್ತಿನಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಆರ್.ವೆಂಕಟೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಂಗಾರಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.ಬುಧವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್.ವೆಂಕಟೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಬಂಗಾರಶೆಟ್ಟಿ ಇಬ್ಬರೇ ನಾಮಪತ್ರ…

ಶಾಸಕರಿಂದ ಬಗರ್‌ಹುಕುಂ ಸಾಗುವಳಿ ಚೀಟಿವಿತರಣೆ

ಚಾಮರಾಜನಗರ: ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮಿಕರಣ ಸಮಿತಿ ಸಭೆ ನಡೆಯಿತು.ಇದೇವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಾಲೂಕಿನ ಹರವೆ ಹೋಬಳಿಯ ವೀರನಪುರ, ಬಡಗಲಪುರ, ಹರದನಹಳ್ಳಿ ಹೋಬಳಿ ವ್ಯಾಪ್ತಿಯ ಯಣಗುಂಬ, ಹೊನ್ನಹಳ್ಳಿ, ಅರಕಲವಾಡಿ,…

ಸ್ವಾಮಿ ವಿವೇಕಾನಂದರ ಆದರ್ಶ ಯುವಜನತೆಗೆ ತಲುಪಿಸಿದರೆ ರಾಷ್ಟ್ರಪ್ರಜ್ಞೆ ಬೆಳಗಲಿದೆ,

ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆ ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿ ನಂತರ ಮಾತನಾಡಿದರು.ವೀರಸನ್ಯಾಸಿ ವಿವೇಕಾನಂದ ಕಡಲಿನಾಚೆ ದೇಶಗಳಿಗೆ ತೆರಳಿ ಸನಾತನ ಧಾರ್ಮಿಕ ಭಾರತೀಯತೆಯನ್ನು ಪರಿಚಯಿಸಿದರು. ಯುವಜನರ…

ವಂದನೆಗಳು 2021,

ಪ್ರತೀವರ್ಷ ಸುಂದರ ಹಾಗೂ ಕಹಿ ನೆನಪುಗಳೊಂದಿಗೆ ವರ್ಷಗಳನ್ನು ಬೀಳ್ಕೊಟ್ಟು, ಹೊಸವರ್ಷವನ್ನು ಸ್ವಾಗತಿಸುತ್ತಿದ್ದೆವು. ಕಳೆದೆರಡುಬಾರಿಯಿಂದ ಹಳೆಯ ನೆನಪುಗಳು ಎಂದೂ ನೆನಪಿಸಿಕೊಳ್ಳಬಾರದಷ್ಟು ಕೆಟ್ಟದಾಗಿದ್ದವು. ಪ್ರಕೃತಿ ವಿಕೋಪಗಳ ಜೊತೆಗೆ, ಕಾಣದ ಮಹಾಮಾರಿಗೆ ಬಾಳಿಬದುಕುವವರನ್ನು ತಿಂದು ತೇಗಿದೆ. ಆರ್ಥಿಕ ಸ್ಥಿತಿಯನ್ನೇ ಬುಡಮೇಲು ಮಾಡಿದೆ, ಪ್ರಕೃತಿಯಲ್ಲಿನ ಗಾಳಿಸೇವನೆಗೂ ನಿಷೇಧವನ್ನಿರಿಸಿದೆ,…

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ತರಬೇತಿ,

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ…

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಂದ ಸುಧಾರಿತ ಉಪಕರಣಗಳ ವಿತರಣೆ

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯಾತ್ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಗ್ರಾಮೀಣ ಕೈಗಾರಿಕೆ ವಿಭಾಗದ ಸಹಯೋಗದಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಈಗಾಗಲೇ ಹೂಲಿಗೆ ತರಬೇತಿ ಪಡೆದ ಅಂಗವಿಕಲರು, ಗ್ರಾಮ ಪಂಚಾಯಿತಿಗಳಿಂದ ಆಯ್ಕೆಗೊಂಡ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೂಲಿಗೆಯಂತ್ರ…

ಬೂಸ್ಟರ್ ಡೋಸ್ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಚಾಮರಾಜನಗರ: ಕೋವಿಡ್-೧೯ರ ಒಮಿಕ್ರಾನ್ ೩ನೇ ಅಲೆ ತಡೆಗಾಗಿ ಮುಂಚೂಣಿ ಕಾರ್ಯಕರ್ತರು ಹಾಗೂ ೬೦ ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಬೂಸ್ಟರ್ (ಮುನ್ನೆಚ್ಚರಿಕಾ) ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಗರದಲ್ಲಿಂದು ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಒಳಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ…