ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು. ಜನವರಿ 7 – ಹೆಚ್.ಡಿ.ಕೋಟೆ ಪುರಸಭಾ ಕೌಶಲ್ಯಾಭಿವೃದ್ಧಿ ಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯ ಯೋಜನೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ ನಲ್ಮ್) ಯೋಜನೆಯಡಿ ಮಹಿಳಾ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.…