ಮಕ್ಕಳ ಹಕ್ಕುಗಳ ಕುರಿತ ಕಾಯ್ದೆ ಅರಿವು ಅಗತ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ
ಚಾಮರಾಜನಗರ: ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹ, ಮಕ್ಕಳ ಕಳ್ಳತನ ತಡೆಯಲು ಹಲವು ಕಾಯ್ದೆಗಳು ಜಾರಿಗೆ ಬಂದಿದ್ದು ಪೋಷಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಪ್ರಕರಣಗಳನ್ನು ತಡೆಯಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರಾದ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು. ನಗರದ ಜಿಲ್ಲಾಡಳಿತ…