Month: February 2022

ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಬಿಡುಗಡೆ

ಮೈಸೂರು, ಫೆ.೧೨- ನಟ, ನಿರ್ದೇಶಕ, ನಿರ್ಮಾಪಕ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಹಾಗೂ ನಟಿ ರಕ್ಷಿತಾ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ರಾಣಾ ಅಭಿನಯದ ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಲಾಯಿತು. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ…

ವ್ಯಾಲೆಂಟೈನ್ಸ್‌ಡೇ ಏಕೆ? ಬೇಕು-ಬೇಡ! 

ಹಿನ್ನೆಲೆ?:- ಕ್ರಿ.ಶ.೩ನೇಶತಮಾನದಲ್ಲಿ ಜರುಗಿದ ಒಂದು ಅಹಿತಕರ ಘಟನೆ ವ್ಯಾಲೆಂಟೈನ್ಸ್-ಡೇಗೆ ಮೂಲಕಾರಣವಾಯ್ತು ಎಂಬುದು ವಿಚಿತ್ರ ಮತ್ತು ನಂಬಲಸಾಧ್ಯ. ವ್ಯಾಲೆಂಟೈನ್ ಎಂಬ ರೋಮನ್ ಸಂತನಿಂದ ಉಗಮವಾದ ಇದರ ಬಗ್ಗೆ ಹಲವು ಭಿನ್ನಾಭಿಪ್ರಾಯವಿದ್ದು ಯಾವುದೆ ಖಚಿತ ಮಾಹಿತಿ/ಆಧಾರ ಈವರೆಗೆ ದೊರಕಿಲ್ಲ. ಕ್ರೈಸ್ತಧರ್ಮ ತ್ಯಜಿಸುವುದಿಲ್ಲವೆಂದು ಪ್ರತಿಭಟಿಸಿ ರಾಜಾಜ್ಞೆ…

ಪುನೀತ್ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು: ದೊಡ್ಮನೆ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು. ಈಗಾಗಲೇ ಫಸ್ಟ್ ಲುಕ್ ಮೂಲಕ ಧೂಳೆಬ್ಬಿಸಿದ್ದ ಚಂದನವನದ ಅಪ್ಪು, ಸ್ಯಾಂಡಲ್ ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್ ಕಂಡು…

ಸರ್ಕಾರಿ ಪಾಲಿಟಿಕ್ನಕ್ ಕಾಲೇಜಿನ ಕಂಪ್ಯೂಟರ್ ವಿಭಾಗ ಉದ್ಘಾಟನೆ

ಚಾಮರಾಜನಗರ: ನಗರದ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ವಿಭಾಗವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.ಈ ಕಾಲೇಜಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಂಪ್ಯೂಟರ್‌ಗಳು ಕೊಡುಗೆಯಾಗಿ ಬಂದಿದೆ ಅದರೆ ವಿದ್ಯುತ್ ಇಲ್ಲದೆ ಸಂದರ್ಭದಲ್ಲಿ ಕಂಪ್ಯೊಟರ್ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಈಬಗ್ಗೆ ಕಾಲೇಜಿನ ಪ್ರಾಶುಪಾಲರು ಶಾಸಕರ ಗಮನಕ್ಕೆ…

ಸ್ಮಶಾನ ಭೂಮಿಗೆ ಅರ್ಜಿ ಸಲ್ಲಿಕೆಗೆ ಅವಕಾಶ : ಸರ್ಕಾರಿ ಜಮೀನು ಒತ್ತುವರಿ ಸಂಬಂಧ ದೂರು ನೀಡಿ-ಜಿಲ್ಲಾಧಿಕಾರಿ

ಚಾಮರಾಜನಗರ: ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು ಸ್ಮಶಾನದ ಅವಶ್ಯಕತೆಯಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು…

ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿ : ಶಾಸಕ ಎನ್. ಮಹೇಶ್

ಚಾಮರಾಜನಗರ: ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳ ವಿಶ್ವಾಸ ಸಹಕಾರ ಪಡೆದು ಮಹತ್ವಾಕಾಂಕ್ಷಿಯ ಜಲ ಜೀವನ್ ಮಿಷನ್ ಯೋಜನೆಯನ್ನು ಸಂಪೂರ್ಣ ಯಶಸ್ವಿಗೆ ಅನು?ನಕ್ಕೆ ಮುಂದಾಗುವಂತೆ ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು. ಕೊಳ್ಳೇಗಾಲದ ತಾಲೂಕು ಪಂಚಾಯತಿ ಸಭಾಂಗಣದಲ್ಲಿಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ…

ಪುಷ್ಪ’ ಸಿನಿಮಾನ್ನು ನಾಚಿಸುವ, ಮಾಫಿಯಾದ ಕಂಟೆಟ್ ಇರುವ ಸಂಚಾರಿ ವಿಜಯ್ ಅಭಿನಯದ ಚಿತ್ರ ಶೀಘ್ರದಲ್ಲಿ!

ಇರುವೆ ಪಾತ್ರದ ಮೂಲಕ, ವಿಭಿನ್ನ ಗೆಟ್ಅಪ್ ಮತ್ತು ಮ್ಯಾನರಿಸಮ್ನಲ್ಲಿ ಸಂಚಾರಿ ವಿಜಯ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಚಲನಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ…

ಸಿ.ಎಂ.ಹಾಗೂ ಆರೋಗ್ಯ ಸಚಿವರನ್ನು ಭೇಟಿ ಶಾಸಕ ಎಲ್. ನಾಗೇಂದ್ರ

ಮೈಸೂರು -೧೧ ಚಾಮರಾಜ ವಿಧಾನಸಭಾ ಕ್ಷೇತ್ರ, ಮೈಸೂರು ರವರು ಇಂದು ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರಿಗೆ ಹಾಗೂ ಡಾ: ಸುಧಾಕರ್, ಸನ್ಮಾನ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಚಿವರು ರವರುಗಳಿಗೆ ಮೈಸೂರು ನಗರದ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ…

ನಗರ ಸಭೆಯ ಸಾಮಾನ್ಯ ನಿಧಿಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮೈಸೂರು ಫೆಬ್ರವರಿ 10 :- ನಂಜನಗೂಡು ನಗರ ಸಭೆಯ ವ್ಯಾಪ್ತಿಯಲ್ಲಿ ವಾಸವಾಗಿರುವ ವಿವಿಧ ಸಮುದಾಯದ ಬಡವರಿಗೆ ವೃತ್ತಿ/ಕಸುಬು ಅಭಿವೃದ್ಧಿ ಪಡಿಸಿಕೊಳ್ಳಲು 2021-22ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿ ನಿಗಧಿಯಾಗಿರುವಂತೆ ನಗರಸಭಾ ಸಾಮಾನ್ಯ ನಿಧಿಯ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿ ಪಡೆದವರಿಗೆ ಹೊಲಿಗೆ…

ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಶಿಬಿರ

ಮೈಸೂರು ಫೆಬ್ರವರಿ 10:- ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗದವರು 2022ನೇ ಸಾಲಿನಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಕಾಲದ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು 2022…

ಮಲ್ಲಿಕಾರ್ಜುನ ಸ್ವಾಮಿಯ ಜಾತ್ರಾ ಉತ್ಸವ  ದೇವಾಲಯದ ಒಳ ಪ್ರಾಂಗಣದಲ್ಲಿ    ಸರಳ ಆಚರಣೆಗೆ ನಿರ್ಧಾರ 

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸಾಮಿ ದೇವಾಲಯದ ಆವರಣದಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ ರವರ ಅಧ್ಯಕ್ಷತೆಯಲ್ಲಿ ಸಿಡಿಲು ಮಲ್ಲಿಕಾರ್ಜುನ ಬ್ರಹ್ಮ ರಥೋತ್ಸವದ ಪೂರ್ವ ಭಾವಿ ಸಭೆ ನಡೆಯಿತು. ಹುಣಸೂರು ಉಪ ವಿಭಾಗಾಧಿಕಾರಿ…

ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ

ಕಾರವಾರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (೯೦)ಅಸ್ತಂಗತರಾಗಿದ್ದಾರೆ. ಜೋಯಿಡಾ ತಾಲೂಕಿನ ಕಾರ್ಟೋಳಿ ಗ್ರಾಮದ ಮಹಾದೇವವೇಳಿಪ ವಯೋ ಸಹಜತೆಯ ಅನಾರೋಗ್ಯದಿಂದ ಇಂದುಕೊನೆಯುಸಿರೆಳೆದಿದ್ದಾರೆ. ಜನಪದ ಕಲೆ ಹಾಗೂ ಪರಿಸರರಕ್ಷಣೆಗೆ ನಿಂತಿದ್ದ ಹಾಗೂ ರಾಜ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆಭಾಜನರಾಗಿದ್ದ…

ಸತ್ಯಮಂಗಲ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಹಿನ್ನೆಲೆ : ಸೂಚಿತ ಅವಧಿಯೊಳಗೆ ತಮಿಳುನಾಡು ರಾಜ್ಯ ಪ್ರವೇಶಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮನವಿ

ಚಾಮರಾಜನಗರ:ಚಾಮರಾಜನಗರ ಜಿಲ್ಲೆಯ ಮೀಸಲು ಅರಣ್ಯ ಪ್ರದೇಶವಾದ ಬಿ.ಆರ್.ಟಿ ಹುಲಿ ಸಂರಕ್ಷಿತ ಅರಣ್ಯದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ೨೦೯ರ ಚಾಮರಾಜನಗರ-ಪುಣಜನೂರು-ಸತ್ಯಮಂಗಲಂ ಮಾರ್ಗ ಮುಖೇನ ಸಂಚರಿಸುವ ಮತ್ತು ತಮಿಳುನಾಡು ಗಡಿ ಪ್ರದೇಶವನ್ನು ಪ್ರವೇಶಿಸುವ ಎಲ್ಲಾ ಬಾರಿ ವಾಹನಗಳು ಸಂಜೆ ೬ ಗಂಟೆಯೊಳಗೆ…

ಎಸ್ಟಿ ವಿಭಾಗದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ್ ರವರಿಗೆ ಸನ್ಮಾನ

ಚಾಮರಾಜನಗರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಚಾಮರಾಜನಗರ ತಾಲೂಕಿನ ಕೆಲ್ಲಂಬಳ್ಳಿ ಶ್ರೀನಿವಾಸನಾಯಕ ಅವರಿಗೆ ಜಿಲ್ಲಾ ಕಾಂಗ್ರೆಸ್ ಎಸ್ಟಿ ಮೋರ್ಚಾ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಪರಿಶಿಷ್ಟಪಂಗಡ ವಿವಿದೋದ್ದೇಶ ಸಹಕಾರ ಸಂಘದ ಕಚೇರಿಯಲ್ಲಿ…

ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್‌ಗೆ ಸ್ಥಾನ

ತಿರುವನಂತಪುರಂ (ಕೇರಳ) : ೧೫ನೇ ಆವೃತ್ತಿಯ ಇಂಡಿಯನ್.ಪ್ರೀಮಿಯರ್ ಲೀಗ್‌ನ(ಐಪಿಎಲ್) ಹರಾಜು ಪ್ರಕ್ರಿಯೆಯಲ್ಲಿಈಗಾಗಲೇ ತಮ್ಮ ಹೆಸರು ನೋಂದಣಿ ಮಾಡಿಕೊಂಡಿರುವಟೀಂ ಇಂಡಿಯಾ ಮಾಜಿ ಬೌಲರ್ ಎಸ್.ಶ್ರೀಶಾಂತ್ ಇದೀಗಕೇರಳ ರಣಜಿ ತಂಡದಲ್ಲೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.ಕೇರಳ ಕ್ರಿಕೆಟ್ ಅಸೋಸಿಯೇಷನ್‌ ನಿಂದಘೋಷಣೆಯಾಗಿರುವ ೨೦ ಆಟಗಾರರ ರಣಜಿ ತಂಡದಲ್ಲಿ ೩೯ವರ್ಷದ…