ಜಲಜೀವನ್ ಮಿಷನ್ ಯೋಜನೆಯ ತ್ವರಿತ ಪ್ರಗತಿಗೆ : ಕೆ.ಎಸ್. ಈಶ್ವರಪ್ಪ ತಾಕೀತು
ಚಾಮರಾಜನಗರ: ಗ್ರಾಮೀಣ ಪ್ರದೇಶದ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ಕಲ್ಪಿಸುವ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬ ಹಾಗೂ ಪೂರ್ಣಗೊಳಿಸದೇ ಇದ್ದಲ್ಲಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ…