Month: February 2022

ಹಿಜಾಬ್ ಮತ್ತು ಕೇಸರಿ ಎರಡೂ ಕಾಲೇಜು ಕ್ಯಾಂಪಸ್ ನಲ್ಲಿ ಬರಕೂಡುದು’

ಬೆಂಗಳೂರು : ಕಾಂಗ್ರೆಸ್ ನವರು ಏನು ಬೇಕು ಅದನ್ನು ಹೇಳುತ್ತಾರೆ. ಧ್ವಜವನ್ನು ಯಾರೂ ಇಳಿಸಿಲ್ಲ. ಆದರೆ ಧ್ವಜ ಸ್ತಂಭದಲ್ಲಿ ಕೇಸರಿ ಭಾವುಟ ಹಾರಿಸಿದ್ದು ತಪ್ಪು ತಪ್ಪು. ಹಿಜಾಬ್ ಮತ್ತು ಕೇಸರಿ ಎರಡೂ ಕೂಡ ಕಾಲೇಜು ಕ್ಯಾಂಪಸ್ ನಲ್ಲಿ ಬರಬಾರದು ಎಂದು ಕಂದಾಯ…

ಟಾರ್ಪಾಲಿನ್ ವಿತರಣೆಗೆ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 08:- ಕೃಷಿ ಇಲಾಖೆಯ ವತಿಯಿಂದ 2021-22ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿಯಲ್ಲಿ ಮೈಸೂರು ತಾಲ್ಲೂಕಿನ ಕಸಬಾ, ವರುಣಾ, ಜಯಪುರ ಮತ್ತು ಇಲವಾಲ ಹೋಬಳಿಗಳಲ್ಲಿ ರೈತರಿಗೆ ಟಾರ್ಪಲಿನ್ಗಳನ್ನು ವಿತರಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಗೆ ಬರುವ ರೈತ…

ಹೆಚ್.ಡಿ.ಕೋಟೆ ತಾಲ್ಲೂಕಿನ ಗಡಿ ಭಾಗದಲ್ಲಿರುವ ಡಿ.ಬಿ.ಕುಪ್ಪೆ ಗ್ರಾಮಕ್ಕೆ ಕೆ.ಎಸ್.ಈಶ್ವರಪ್ಪ ಭೇಟಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಗಡಿ ಭಾಗದಲ್ಲಿರುವ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅಲ್ಲಿನ ಸಮಸ್ಯೆಗಳನ್ನು ಸಚಿವರು ಆಲಿಸಿದರು. ವಾರದೊಳಗೆ 5…

ಮನೆಯ ಮೇಲ್ಛಾನಣಿ ದುರಸ್ಥಿ ಖರೀದಿಗಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 08 – ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ 2021-22ನೇ ಸಾಲಿನ 24.10% ಮತ್ತು 7.25%ರ ಸ್ಥಳೀಯ ಸಂಸ್ಥೆಯ ನಿಧಿಯ ಅನುದಾನದಡಿ ಮನೆಯ ಮೇಲ್ಛಾನಣಿ ದುರಸ್ಥಿ ಖರೀದಿಗಾಗಿ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತಿಯುಳ್ಳವರು 2022ರ ಫೆಬ್ರವರಿ…

ಸರಳವಾಗಿ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ

ಮೈಸೂರು ಜನವರಿ 08- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಸವಿತಾ ಮಹರ್ಷಿ ಜಯಂತ್ಯೋತ್ಸವ ಸಮಿತಿಯ ಸಹಯೋಗದಲ್ಲಿ ಮಂಗಳವಾರ ನಗರದ ಕಲಾಮಂದಿರದ ಕಿರು ರಂಗಮAದಿರದಲ್ಲಿ ಶ್ರೀ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು…

ಪ್ರೌಢಶಾಲೆ, ಹಾಗೂ ಕಾಲೇಜುಗಳಿಗೆ 3 ದಿನ ರಜೆ ಘೋಷಿಸಿದ ಸಿಎಂ: ಶಾಂತಿ ಸೌಹಾರ್ದತೆ ಕಾಪಾಡಲು ಮನವಿ

ಬೆಂಗಳೂರು: 8 ರಾಜ್ಯದ ಪ್ರೌಢ ಶಾಲೆ, ಕಾಲೇಜುಗಳಿಗೆ ಮೂರು ದಿಗಳ ರಜೆ ಘೋಷಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಂತಿ ಸೌಹಾರ್ದತೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಸಿಎಂ ಆದೇಶದಂತೆ ಬುಧವಾರದಿಂದ ಮೂರು ದಿನ ರಾಜ್ಯದಲ್ಲಿ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಇರಲಿದೆ. ಟ್ವಿಟರ್ನಲ್ಲಿ…

ಮೂವರು ಹೆಣ್ಮಕ್ಕಳು ಸಾವು!

ಚಿತ್ರದುರ್ಗ : ಶ್ರೀರಂಗಾಪುರ ಬಳಿಸೋಮವಾರ ಬೆಳ್ಳಂಬೆಳಗ್ಗೆ ಚಾಲಕನನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇಕುಟುಂಬದ ಮೂವರು ಮೃತಪಟ್ಟಿದ್ದರು.ಇಂದು ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಪರಿಣಾಮ ಮೂವರು ಹೆಣ್ಣುಮಕ್ಕಳುದಾರುಣವಾಗಿ ಸಾವನ್ನಪ್ಪಿರುವ ಘಟನೆಹಿರಿಯೂರು ತಾಲ್ಲೂಕಿನ ಬೀರೆನಹಳ್ಳಿಸಮೀಪ ನಡೆದಿದೆ.…

ಫೆ. 27ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಮೈಸೂರು: ಇದೇ ಫೆ. 27 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2022-2025 ನೆ ಸಾಲಿನ ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿಗೆ ಚುನಾವಣೆ ನಡೆಯಲಿದ್ದು ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿ ಬನ್ನೂರು ಕೆ. ರಾಜು ಅವರು ಚುನಾವಣಾ ವೇಳಾಪಟ್ಟಿ ಮತ್ತು…

ಲವ್ ಮಾಕ್‌ಟೈಲ್ 2 ಟ್ರೈಲರ್ ರಿಲೀಸ್

ಡಾರ್ಲಿಂಗ್ ಕೃಷ್ಣ ಅಭಿನಯಿಸಿ, ನಿರ್ದೇಶನ ಮಾಡಿದ್ದ ಕಳೆದ ೨೦೨೦ರ ಆರಂಭದಲ್ಲಿಬಿಡುಗಡೆಯಾಗಿ ಸಿನಿಮಾ ಸೂಪರ್ ಹಿಟ್ ಆಗಿದ್ದ ಲವ್ ಮಾಕ್‌ಟೈಲ್ ಸಿನೆಮಾದ ಭಾಗ-೨ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಕಷ್ಟುಕುತೂಹಲ ಹುಟ್ಟಿಸಿದೆ. ಲವ್ ಮಾಕ್‌ಟೈಲ್ ೧ರಲ್ಲಿ ನಿಧಿಮಾ ಪಾತ್ರಸಾಕಷ್ಟು ಸದ್ದು ಮಾಡಿತ್ತು. ಸಿನಿಮಾದಲ್ಲಿ ನಿಧಿಮಾಪಾತ್ರ…

ಸ್ಟಾರ್ಟ್‌ಅಪ್ ವಂಡರ್ಸ್ಲೇಟ್ `ಲರ್ನಿಂಗ್ ಫ್ರಂ ಗೇಮಿಂಗ್’ ಆಪ್ ಪರಿಚಯಿಸಿದೆ.

ಮೈಸೂರು – ೮ ಅಖಿಲ ಭಾರತ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವವರಿಗಾಗಿ ಎಡ್ಯುಟೆಕ್ ಸ್ಟಾರ್ಟ್‌ಅಪ್ ವಂಡರ್ಸ್ಲೇಟ್ `ಲರ್ನಿಂಗ್ ಫ್ರಂ ಗೇಮಿಂಗ್’ ಆಪ್ ಪ್ರೆಪ್‌ಜಾಯ್ ಅನ್ನು ಪರಿಚಯಿಸಿದೆ. ೮ನೇ ಫೆಬ್ರುವರಿ, ೨೦೨೨: ಅಖಿಲ ಭಾರತ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವವರಿಗಾಗಿ…

ಬಹುಮುಖ ಪ್ರತಿಭೆ ರಾಜೇಶ್ ನಾಯಕ “ರಾಷ್ಟ್ರೀಯ ಯುವರತ್ನ ಪ್ರಶಸ್ತಿ” ಗೆ ಆಯ್ಕೆ

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ “ರಾಷ್ಟ್ರೀಯ ಯುವರತ್ನ” ಪ್ರಶಸ್ತಿಗೆ ಸಾಮಾಜಿಕ ಜಾಲತಾಣ ತಜ್ಞ ರಾಜೇಶ್ ನಾಯಕ ಜಿ ಆರ್ ಅವರನ್ನು ಆಯ್ಕೆ ಮಾಡಲಾಗಿದೆ.ಫೆಬ್ರವರಿ 13 ರಂದು ಮೈಸೂರಿನ ದಕ್ಷ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ…

ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ಟ್ಯಾಕ್ಸಿ ವಿತರಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 07 (ಕರ್ನಾಟಕ ವಾರ್ತೆ):- ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2013-14ನೇ ಸಾಲಿನಿಂದ 2015-16 ನೇ ಸಾಲಿನವರೆಗಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಹಾಗೂ ಬಿ.ಸಿ.ಎಂ ಯೋಜನೆಯಡಿಯಲ್ಲಿ ಬಾಕಿಯಿರುವ ಪರಿಶಿಷ್ಟ ಜಾತಿಯ-10, ಪರಿಶಿಷ್ಟ ಪಂಗಡದ-07 ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ-39 ಸೇರಿದಂತೆ ಒಟ್ಟು…

ನಿನ್ನೆ, ನಾಗರಾಜಾಚಾರಿ ಪಿ., ೬೬, ನಿವೃತ್ತ ಆರ್ ಪಿ ಐ (ಚಾಮರಾಜನಗರ) ಮ್ತತು ಸಿಡಿಐ (ಚನ್ನಪಟ್ಟಣ) ಮೈಸೂರು ಮತ್ತು ರಘು, ೪೩ ವರ್ಷ ಅವರ ಅಂಗಾಂಗಗಳನ್ನು ಅಪೊಲೊ ಬಿಜಿಎಸ್ ಹಾಸ್ಪಿಟಲ್ಸ್, ಮೈಸೂರು ನಲ್ಲಿ ಯಶಸ್ವಿಯಾಗಿ ಕಸಿ ಅಗತ್ಯ ಇರುವ ರೋಗಿಗಳಿಗೆ ಕಸಿ…

ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ “ಎಲ್ರ ಕಾಲೆಳಿಯುತ್ತೆ ಕಾಲ”

.ಸಂಗೀತದ ಮೂಲಕ ಜನಮನಗೆದ್ದ ಚಂದನ್ ಶೆಟ್ಟಿ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ. ತಮ್ಮ ಹಾಸ್ಯ ಪಾತ್ರಗಳ ಮೂಲಕ ಹೆಸರಾಗಿರುವ ಸುಜಯ್ ಶಾಸ್ತ್ರಿ ನಿರ್ದೇಶನದ “ಎಲ್ರ ಕಾಲೆಳಿಯುತ್ತೆ ಕಾಲ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮೈಸೂರಿನ ಶ್ರೀ ಅರ್ಜುನ ಅವಧೂತ…

ಬಹುಕೃತ ವೇಷಂ ಡಿಲೇರಿಯಂ ಫೋಬಿಯಾ ಕಥೆ

ಚಿತ್ರದ ಪ್ರೀಕ್ಲೈಮ್ಯಾಕ್ಸನಲ್ಲಿ ನಾಲ್ಕುವರೆ ನಿಮಿಷದ ಒಂದೇ ಶಾಟ್ ಇದೆ. ಅದರಲ್ಲಿ ವೈಷ್ಣವಿಗೌಡ ಅವರು ನಗು, ಅಳು ಸೇರಿಸಿ ಪೈಪೋಟಿಗೆ ಬಿದ್ದವರಂತೆ ಅಭಿನಯಿಸಿದ್ದಾರೆ. ಹೆಚ್. ನಂದ ಹಾಗೂ ಡಿ. ಕೆ. ರವಿ ಅವರು ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ವೈಶಾಖ್ ವಿ.ಭಾರ್ಗವ್ ಈ ಚಿತ್ರದ…