ಜಿಲ್ಲೆಯ ಗಣಿಗಾರಿಕೆ ಸ್ಥಗಿತ : ಸಚಿವ ವಿ. ಸೋಮಣ್ಣ
ಚಾಮರಾಜನಗರ: ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯಲ್ಲಿ…