Month: March 2022

  ಕರ್ನಾಟಕ ರಾಜ್ಯದ ಬಜೆಟ್ 2022-23ನ ನಿರೀಕ್ಷೆಗಳು

ಈ ಬಾರಿಯ ಬಜೆÉಟ್‍ನಲ್ಲಿ ಪ್ರತ್ಯೇಕವಾಗಿ ಮೈಸೂರು ಜಿಲ್ಲೆಗೆ ಸಂಬಂಧಿಸಿದ ನಿರೀಕ್ಷೆಗಳು: 1. ದಿನೇ ದಿನೇ ಮೈಸೂರು ಜಿಲ್ಲೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಈ ಸಮಸ್ಯೆಯನ್ನು ಇಳಿಸಲು ಅಥವಾ ಕಡಿಮೆಮಾಡಲು ಹೆಚ್ಚಿನ ಪ್ರಮಾಣದಲ್ಲಿ ಮೇಲ್ಸೇತುವೆಗಳು ((flyovers)) ಬೆಂಗಳೂರು ಹಾಗೂ ಮೈಸೂರು…

ಕೋಟಿ ಗೀತ ಲೇಖನ ಯಜ್ಞ’ಕ್ಕೆ ಸಿದ್ಧತೆ

ಕೋಟಿ ಗೀತ ಲೇಖನ ಯಜ್ಞ’ಕ್ಕೆ ಸಿದ್ಧತೆಉಡುಪಿಯ ‍ಪುತ್ತಿಗೆ ಮಠದ ಸುಗಣೇಂದ್ರತೀರ್ಥ ಸ್ವಾಮೀಜಿ ಹೇಳಿಕೆಮೈಸೂರು: ‘ಉಡುಪಿಯ ಪುತ್ತಿಗೆ ಮಠವು ‘ಕೋಟಿ ಗೀತ ಲೇಖನ ಯಜ್ಞ’ವನ್ನು ನಡೆಸಲಿದೆ’ ಎಂದು ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ತಿಳಿಸಿದರು. ಜೆಪಿ ನಗರದಲ್ಲಿ ಕೋಟಿ ಗೀತಾ ಲೇಖನ ಯಜ್ಞ ಪುಸ್ತಕ…

ರಸ್ತೆ ಅಭಿವೃದ್ದಿ & ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ

ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಎಸ್.ಸಿ.ಪಿ ಅನುದಾನದಲ್ಲಿ ಅಂಬೇಡ್ಕರ್ ಜ್ಞಾನಲೋಕ ಬಿ.ಎಂ.ಶ್ರೀನಗರದಲ್ಲಿ ರಸ್ತೆ ಅಭಿವೃದ್ದಿ & ಚರಂಡಿ ನಿರ್ಮಾಣ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯಶಾಸಕರಾದ ಎಲ್.ನಾಗೇಂದ್ರರವರು, ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ವಾರ್ಡ ಸಂ-7 ರ…

ಮಾರ್ಚ್ 7 ರಂದು ಮಹಿಳೆಯರ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ

ಮೈಸೂರು, ಮಾರ್ಚ್:- ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕಾರ್ಮಿಕ ಕಲ್ಯಾಣ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ 2022ರ ಮಾರ್ಚ್ 7 ರಂದು ಸೋಮವಾರ ನಗರದ ಕಲ್ಯಾಣಗಿರಿಯಲ್ಲಿರುವ ಕೇಂದ್ರಿಯ ಆಸ್ಪತ್ರೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ 75ನೇ ಸ್ವಾತಂತ್ರದಿನದ ಸ್ಮರಣಾರ್ಥವಾಗಿ…

ಭಾರತದ ಪ್ರತಿಭೆಗಳ ಹತ್ಯೆಗೆ ಕಾರಣ ಯಾವುದು ಮತ್ತು ಯಾರು?

ಲೇಖನ ಅಭಿವ್ಯಕ್ತಿ :-ಚಿಮಬಿಆರ್ (ಮಂಜುನಾಥ ಬಿ.ಆರ್) ಭಾರತವು ಶಿಕ್ಷಣ ಕ್ಷೇತ್ರದಲ್ಲಿ ಪ್ರಾಚೀನ ಕಾಲದಿಂದಲೂ ವಿಶ್ವಗುರು ಸ್ಥಾನದಲ್ಲಿದೆ. ಭಾರತದಲ್ಲಿ ವಿಶ್ವ ವಿದ್ಯಾನಿಲಯಗಳು ಸ್ಥಾಪನೆಯಾಗಿ ಸರಸ್ವತಿ ಎಲ್ಲೆಡೆ ವಿಜೃಂಭಿಸುವ ಕಾಲಕ್ಕೆ ಪ್ರಪಂಚದ ಇತರೆ ದೇಶಗಳಲ್ಲಿನ ಮಾನವರು ಆದಿವಾಸಿಗಳಾಗಿಯೇ ಬದುಕುತ್ತಿದ್ದರು ಎನ್ನುವ ಕಿರೀಟ ಪ್ರತ್ಯೇಕವಾಗಿ ಭಾರತಕ್ಕಿದೆ.…

ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹದೇಶ್ವರ ಬೆಟ್ಟದ ರಸ್ತೆ, ಭಕ್ತಾಧಿಗಳ ಸೌಲಭ್ಯ ಕಾಮಗಾರಿ ಪರಿಶೀಲನೆ

ಚಾಮರಾಜನಗರ : ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಕೊಳ್ಳೇಗಾಲದಿಂದ ಹನೂರು ವರೆಗೆ ನಡೆಯುತ್ತಿರುವ ಕೆ ಶಿಪ್ ರಸ್ತೆ ಕಾಮಗಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ರಸ್ತೆ, ಭಕ್ತಾಧಿಗಳ ಸೌಕರ್ಯಕ್ಕಾಗಿ…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು, ಮಾರ್ಚ್ 02 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಿಳಿಗೆರೆ ಹೋಬಳಿಯ ಅಂಗನವಾಡಿಯಲ್ಲಿ ಖಾಲಿಯಿರುವ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 13 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.ಹುದ್ದೆಗಳಿಗೆ ಅರ್ಜಿಯನ್ನು 2022ರ ಮಾರ್ಚ್ 22 ರವರೆಗೆ…

ಕ್ರಾಂತಿಕಾರರ ಹೋರಾಟ ಸುವರ್ಣಾಕ್ಷರಗಳಲ್ಲಿ ದಾಖಲಿಸುವಂತದ್ದು: ಸುರೇಶ್ ಋಗ್ವೇದಿ

ಚಾಮರಾಜನಗರ: ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಕ್ರಾಂತಿಕಾರರ ಹೋರಾಟ ಸುವರ್ಣಾಕ್ಷರಗಳಲ್ಲಿ ದಾಖಲಿಸುವಂತಹ ತ್ಯಾಗ ಬಲಿದಾನಗಳನ್ನು ದೇಶಕ್ಕಾಗಿ ಅರ್ಪಿಸಿದ್ದಾರೆ. ಬ್ರಿಟಿಷರನ್ನು ಎದೆಗುಂದುವಂತೆ ಮಾಡಿದ ಹೋರಾಟಗಳು ನೂರಾರು ಆಗಿದ್ದು ಅಮೃತ ಮಹೋತ್ಸವದ ಸಂದರ್ಭದಲ್ಲಿ ಅವರ ಇತಿಹಾಸವನ್ನು ಯುವ ಸಮುದಾಯಕ್ಕೆ ತಿಳಿಸುವ ಕಾರ್ಯವನ್ನು ಮಾಡಬೇಕಿದೆ ಎಂದು ಜೈ…

ಮಹದೇಶ್ವರ ಬೆಟ್ಟದ ರಸ್ತೆ, ಭಕ್ತಾಧಿಗಳ ಸೌಕರ್ಯ ಕಾಮಗಾರಿ ಸಮರೋಪಾದಿಯಲ್ಲಿ ಪೂರ್ಣಗೊಳಿಸಲು ಸಚಿವ ಸೋಮಣ್ಣ ಸೂಚನೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ನಡೆಯುತ್ತಿರುವ ಕೆ ಶಿಪ್ ರಸ್ತೆ ಕಾಮಗಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಭಕ್ತಾಧಿಗಳಿಗಾಗಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

ಮೈಸೂರು: ಅರಮನೆಯ ತ್ರಿನೇಶ್ವರ ದೇವರಿಗೆ 11 ಕೆಜಿ ತೂಕದ ಚಿನ್ನದ ಮುಖವಾಡ; ಇದರ ಹಿನ್ನೆಲೆ, ವಿಶೇಷತೆ ತಿಳಿದುಕೊಳ್ಳಬೇಕೆ

ಶಿವರಾತ್ರಿ ಅಂಗವಾಗಿ ಇಂದು ಶಿವನಿಗೆ ವಿಶೇಷ ಆಭರಣ, ಅಲಂಕಾರ ಮಾಡಲಾಗಿದೆ. ತ್ರಿನೇಶ್ವರನಿಗೆ ವಿಶೇಷ ಪೂಜೆ, ಅಭಿಷೇಕ ವಿಶೇಷ ಪೂಜೆ ಮಾಡಲಾಗಿದೆ. ಇಂದು ಮಧ್ಯರಾತ್ರಿ ೧೨ ಗಂಟೆ ವರೆಗೆ ಭಕ್ತರಿಗೆ ಚಿನ್ನದ ಮುಖವಾಡ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…

ಸಾಹಿತಿ ಭೈರವಮೂರ್ತಿ ನಿಧನ

ಪೆÇ್ರ.ಕೆ.ಭೈರವಮೂರ್ತಿಯವರ ಜನನ ಮೇ,30,1945.ಮಂಡ್ಯ ಜಿಲ್ಲೆಯ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆಗ್ರಾಮ. ತಂದೆ ಕೆ.ಎನ್, ಕೃಷ್ಣ ಮೂರ್ತಿ, ತಾಯಿ ಗೌರಮ್ಮ. ಪ್ರಾಥಮಿಕ ಶಿಕ್ಷಣ ಹುಟ್ಟಿದ ಊರಿನಲ್ಲಿ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ವ್ಯಾಸಂಗ. ಕನ್ನಡ ಎಂಎ ಮಾನಸಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ. ಮೂರನೆಯ ರ್ಯಾಂಕ್.ಡಾ.ಜಿ.ಎಸ್…

ಬಾದಾಮ್’ ಖ್ಯಾತಿಯ  ಗಾಯಕ ಭುವನ್ ಬಡ್ಯಾಕರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ವೈರಲ್ ಆಗಿರುವ ಬೆಂಗಾಲಿ ಹಾಡನ್ನು ಹಾಡಿದ ಪಶ್ಚಿಮ ಬಂಗಾಳದ ಕಡಲೆಕಾಯಿ ಮಾರಾಟಗಾರ ಭುವನ್ ಹೊಸದಾಗಿ ಖರೀದಿಸಿದ್ದ ಕಾರ್ ಓಡಿಸಲು ಕಲಿಯುತ್ತಿದ್ದಾಗ ಅಪಘಾತವಾಗಿ ಎದೆಗೆ ಪೆಟ್ಟಾಗಿ ಗಾಯಗೊಂಡಿದ್ದು, ಸೂರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಲಾಯಿತು. ಭುವನ್ ಬಟ್ರ್ಯಾಕರ್ ಅವರ ‘ಕಚಾ ಬದಮ್’ ಹಾಡು…