Month: March 2022

ಉತ್ಪನ್ನಗಳ ಮೌಲ್ಯವರ್ಧನೆಯಿಂದ ಹೆಚ್ಚು ಆದಾಯ : ಜಿ.ಪಂ ಸಿ.ಇ.ಒ ಕೆ.ಎಂ. ಗಾಯತ್ರಿ

ಚಾಮರಾಜನಗರ: ವಿವಿಧ ರೀತಿಯ ಉತ್ಪನ್ನಗಳನ್ನು ತಯಾರಿಸುವುದರೊಂದಿಗೆ ಮೌಲ್ಯವರ್ದನೆ ಮಾಡುವುದರಿಂದ ಹೆಚ್ಚಿನ ಲಾಭಕ್ಕೆ ಮಾರಾಟ ಮಾಡಿ ಆದಾಯ ಪಡೆಯಬಹುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು. ತಾಲೂಕಿನ ಪುಣಜನೂರು ಗ್ರಾಮ ಪಂಚಾಯಿತಿಯಲ್ಲಿಂದು ವನ ಧನ…

ಹಿರೀಕಾಟಿ: ಮತ್ತೆ ಗಣಿಗಾರಿಕೆ ಆರಂಭಕ್ಕೆ ಮುಂದಾದ ಮಾಲೀಕರು?

ಗುಂಡ್ಲುಪೇಟೆ: ಹಿರೀಕಾಟಿ ಸರ್ಕಾರಿ ಗೋಮಾಳದ ಸ.ನಂ.108ರಲ್ಲಿ ಅಕ್ರಮ ಗಣಿಗಾರಿಗೆ, ಒತ್ತುವರಿ, ರಾಜಧನ ಬಾಕಿ, ಮಡಹಳ್ಳಿ ಗುಡ್ಡಕ್ಕಿಂತ ಆಳ ಸೇರಿದಂತೆ ಇನ್ನಿತರ ಹಲವು ನಿಯಮ ಗಾಳಿಗೆ ತೂರಿದ್ದರು ಸಹ ಕ್ವಾರಿ ಮಾಲೀಕರು ರಾಜಕೀಯ ವ್ಯಕ್ತಿಗಳ ಪ್ರಭಾವ ಬಳಸಿ ಮತ್ತೆ ಗಣಿಗಾರಿಗೆ ಪ್ರಾರಂಭಿಸಲು ಮುಂದಾಗಿದ್ದಾರೆ.…

ಹರದನಹಳ್ಳಿ ಶ್ರೀ ದಿವ್ಯ ಲಿಂಗೇಶ್ವರ ಬ್ರಹ್ಮ ರಥೋತ್ಸವ

ಚಾಮರಾಜನಗರ: ಹರದನಹಳ್ಳಿ ಹಾಗೂ ಬಂಡಿಗೇರಿ ಗ್ರಾಮದಲ್ಲಿ ಕಾಮಾಕ್ಷಮ್ಮ ದಿವ್ಯಲಿಂಗೇಶ್ವರ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಇಂದು ವಿಜೃಂಭಣೆಯಿಂದ ನೆರವೇರಿತು.ಗ್ರಾಮದ ದಿವ್ಯ ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆಯಿಂದಲೇ ದೇವರಿಗೆ ವಿಶೇಷ ಅಭಿಷೇಕ ಪೂಜೆ ಪೂಜೆಗಳನ್ನು ನಡೆಸಲಾಯಿತು. ವಿವಿಧ ಪುಷ್ಪಾಲಂಕಾರಗಳನ್ನು ಮಾಡಲಾಗಿತ್ತು. ದೇವಸ್ಥಾನವನ್ನು ತಳಿರು…

ಎಪಿಎಂಸಿ ಚುನಾವಣೆ: ವೆಂಕಟರಾವ್ ನಾಮಪತ್ರ ಸಲ್ಲಿಕೆ

ಚಾಮರಾಜನಗರ: ಚಾಮರಾಜನಗರ ಎಪಿಎಂಸಿ ಚುನಾವಣೆಯಲ್ಲಿ ವರ್ತಕರ ಕ್ಷೇತ್ರ (ಮಾರಾಟ ಸಹಕಾರಿ ಮತ್ತು ಕೃಷಿ ಸಂಸ್ಕರಣಾ ಸಂಘ)ಕ್ಕೆ ಏ.೧೭ ರಂದು ನಡೆಯಲಿರುವ ಚುನಾವಣೆಗೆ ವೆಂಕಟರಾವ್ ಅವರು ಸ್ಪರ್ಧಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್, ಚುನಾವಣಾಧಿಕಾರಿ ಚಿದಾನಂದ ಗುರುಸ್ವಾಮಿ ಅವರಿಗೆ ನಾಮಪತ್ರ ಸಲ್ಲಿಸಿದರು.ಸಹ…

ನೇತ್ರ, ಆರೋಗ್ಯ ತಪಾಸಣ ಶಿಬಿರ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ನೇತ್ರ ಹಾಗೂ ಆರೋಗ್ಯ…

ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ…

ಟಿ-21 ಕ್ರಿಕೆಟ್ ಪಂದ್ಯದ ಮೇಲೆ ಉಗ್ರರ ಕರಿನೆರಳು…!

ನಾಳೆಯಿಂದ ಐಪಿಎಲ್ ಟಿ-20 ಪಂದ್ಯಗಳು ಆರಂಭ | ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮುಂಬೈ : ಬಹುನಿರೀಕ್ಷಿತ ೧೫ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಾಳೆಯಿಂದ ಬರುವ ಮೇ ೨೨ರವರೆಗೆ ನಡೆಯಲಿವೆ. ಈ ಪಂದ್ಯಗಳಿಗಾಗಿ ಆಟಗಾರರು ಮತ್ತು ಕ್ರೀಡಾಂಗಣಗಳು ಸಜ್ಜಾಗಿವೆ. ಆದರೆ…

ಅಕ್ರಮ ಗಣಿಗಾರಿಕೆ ನಿಷೇಧಿಸಿ ಶಾಮೀಲಾದವರ ವಿರುದ್ಧ ಕ್ರಮ ವಹಿಸಿ: ಕಡಬೂರು ಮಂಜುನಾಥ್

ಗುಂಡ್ಲುಪೇಟೆ: ತಾಲೂಕು ಹಾಗು ಜಿಲ್ಲೆಯಲ್ಲಿ ಸಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆ ಅವಕಾಶ ನೀಡಿ, ಅಕ್ರಮ ಗಣಿಗಾರಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಜೊತೆಗೆ ಅಕ್ರಮ ಗಣಿಗಾರಿಗೆ ನಡೆಸಲು ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ…

ತಪಾಸಣೆಗೆ ಒಳಪಟ್ಟು ಕ್ಷಯರೋಗ ನಿರ್ಮೂಲನೆಗೆ ಸಹಕರಿಸಿ: ಡಾ.ರವಿಕುಮಾರ್

ಗುಂಡ್ಲುಪೇಟೆ: ಸರ್ಕಾರವು 2025ಕ್ಕೆ ಕ್ಷಯರೋಗ ನಿರ್ಮೂಲನೆ ಗುರಿ ಹೊಂದಿರುವ ಕಾರಣ ಲಕ್ಷಣ ಕಂಡು ಬಂದವರು ಕೂಡಲೇ ತಪಾಸಣೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ತಿಳಿಸಿದರು. ಪಟ್ಟಣ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಜಿಲ್ಲಾ…

ವಿಶ್ವ ಕ್ಷಯರೋಗ ದಿನಾಚರಣೆ

ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಸುಯೋಗ್ ಆಸ್ಪತ್ರೆಯಲ್ಲಿ ಮಾರ್ಚ್ 24ರ ಬೆಳಗ್ಗೆ ಆಸ್ಪತ್ರೆಯ ಹೊರಾಂಗಣದಲ್ಲಿ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಚಾಲನೆ ನೀಡಿದರು. ಚಿತ್ರದಲ್ಲಿ ಸುಯೋಗ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ ರಾಜೇಂದ್ರ ಪ್ರಸಾದ್, ಮುಖ್ಯ…

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ : ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂಬರುವ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಸಿದ್ದತಾ ಕಾರ್ಯಗಳನ್ನು ಇಂದು ಪರಿಶೀಲಿಸಲಾಯಿತು. ಮಲೆ ಮಹದೇಶ್ವರ ಬೆಟ್ಟದ ನಾಗಮಲೆಭವನದಲ್ಲಿಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಜಯವಿಭವ…

ನೀರಿನ ಸದ್ಬಳಕೆ ಜೊತೆಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಎಲ್ಲರೂ ಅರಿಯಬೇಕು : ಗುಡೂರು ಭೀಮಸೇನ

ಚಾಮರಾಜನಗರ: ಭೂಮಿಯಲ್ಲಿ ಲಭ್ಯವಿರುವ ನೀರಿನಲ್ಲಿ ಶೇ. ೩ಕ್ಕಿಂತಲೂ ಕಡಿಮೆ ನೀರು ಕುಡಿಯಲು ಯೋಗ್ಯವಾಗಿದೆ. ಈ ನಿಟ್ಟಿನಲ್ಲಿ ನೀರನ್ನು ಸಂರಕ್ಷಿಸುವ ಹಾಗೂ ಸದ್ಬಳಕೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಕಲುಷಿತ ನೀರಿನಿಂದ ಬೆಳೆದ ಬೆಳೆಗಳೂ ಕೂಡ ಕಡಿಮೆ ಗುಣಮಟ್ಟದಾಗಿರುತ್ತದೆ. ಈ ದೃಷ್ಠಿಯಿಂದ ರೈತರು ಪರಿಸರ…

ತಂಬಾಕು ನಿಯಂತ್ರಣ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

ಚಾಮರಾಜನಗರ: ತಂಬಾಕು ನಿಯಂತ್ರಣ ಕೋಟ್ಪಾ ಕಾಯ್ದೆಯನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲೂಕು ಆರೋಗ್ಯಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸದಸ್ಯ ಕಾರ್ಯದರ್ಶಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಸೂಚಿಸಿದರು.…

ಕೋಡಿಮೋಳೆ ಗ್ರಾಮದಲ್ಲಿ ಭಗತ್‌ಸಿಂಗ್ ಹುತಾತ್ಮ ದಿನಾಚರಣೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಭಗತ್‌ಸಿಂಗ್ ಯುವಸೇನೆ ವತಿಯಿಂದ ಸ್ವಾಂತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ೯೧ನೇ ವರ್ಷದ ಹುತಾತ್ಮ ದಿನ ಆಚರಿಲಾಯಿತುಭಗತ್‌ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಯುವಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ ದೇಶದಲ್ಲಿ ಬ್ರಿಟಿಸರ ಆಡಳಿತ ಕೂನೆ…

ಪಾಪರಾಜಿ (paparazzi)ಗಳು ಯಾರು? ಇವರ ಕೆಲಸವೇನು

ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್) ಪಾಪರಾಜಿಗಳ ಹುಟ್ಟು ಒಂದು ವಿಚಿತ್ರವೇ ಸರಿ. ಒಳ್ಳೆಯದರಿಂದ ಆರಂಭಗೊಂಡ ಇವರು ಇದೀಗ ಅಪಾಯದ ತೀವ್ರತೆಯನ್ನು ಸೃಷ್ಟಿಸುವವರೂ ಸಹ ಆಗಿದ್ದಾರೆ. 1980-90ರ ದಶಕದಲ್ಲಿ ತಾಂತ್ರಿಕ ಕ್ಷೇತ್ರದಲ್ಲಾದ ಅತ್ಯಾಧುನಿಕ ಮತ್ತು ಹೈ-ಟೆಕ್ ಪರಿಕರಗಳು, ಉತ್ತಮ ಕ್ಯಾಮೆರಾ ಲೆನ್ಸ್‌ಗಳು, ಹ್ಯಾಂಡ್-ಹೆಲ್ಡ್…