Month: March 2022

ಎಂ.ಸಿ.ರೆಸಾರ್ಟ್ ಗಡಿ ಗುರುತಿಸುವಂತೆ ತಹಸೀಲ್ದಾರ್ ಗೆ ಹಂಗಳ ಪಿಡಿಓ ಪತ್ರ

ಗುಂಡ್ಲುಪೇಟೆ: ತಾಲೂಕಿನ ಮೇಲುಕಾಮನಹಳ್ಳಿ ಎಂ.ಸಿ.ರೆಸಾರ್ಟ್‍ನಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವ ಸಂಬಂಧ ಹಂಗಳ ಗ್ರಾಪಂ ಪಿಡಿಒ ಶಾಂತಮಲ್ಲಪ್ಪ ತಹಸೀಲ್ದಾರ್ ಕಚೇರಿಗೆ ಸದರಿ ಜಾಗದ ವಿಸ್ತೀರ್ಣ ಪ್ರದೇಶವನ್ನು ಸರ್ವೆ ಮಾಡಿ ಗಡಿ ಗುರುತಿಸಿಕೊಡಬೇಕು ಪತ್ರ ಬರೆದಿದ್ದಾರೆ. ಎಂ.ಸಿ.ರೆಸಾರ್ಟ್‍ಗೆ ಮೇಲುಕಾಮನಹಳ್ಳಿ ಸ.ನಂ.112ರಲ್ಲಿ ಒಂದು ಎಕರೆ…

: ಗೋಮಾಳದ ಲೀಸ್ ನೆಪದಲ್ಲಿ ದೇವಸ್ಥಾನದ ಸುತ್ತಲು ಅಕ್ರಮ ಗಣಿಗಾರಿಕೆ

ಗುಂಡ್ಲುಪೇಟೆ: ತಾಲೂಕಿನ ಹಿರೀಕಾಟಿ ಗ್ರಾಮಕ್ಕೆ ಹೊಂದಿಕೊಂಡಂತ್ತಿರುವ ಚಂದ್ರಮೌಳೇಶ್ವರ ದೇವಸ್ಥಾನದ ಅಕ್ಕಪಕ್ಕದ ಸರ್ಕಾರಿ ಗೋಮಾಳದಲ್ಲಿ ಲೀಸ್ ನೆಪದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ರಾಜಕೀಯ ಪ್ರಭಾವ ಬಳಸಿ ಕಲ್ಲು ಲೂಟಿ ಒಡೆಯಲಾಗಿದೆ. ಹೀಗಿದ್ದರೂ ಕೂಡ ಈ ಬಗ್ಗೆ ಅಧಿಕಾರಿಗಳು ಚಕಾರ ಎತ್ತದಿರುವುದು ಹಲವು ಅನುಮಾನಗಳಿಗೆ…

 ಯದುವೀರ್ ರವರ  ಜನ್ಮದಿನದ ಅಂಗವಾಗಿ ಎಳನೀರು ವಿತರಣೆ :ಮುಡಾ ಸದಸ್ಯರಾದ ನವೀನ್ ಕುಮಾರ್

ಮೈಸೂರು ರಾಜವಂಶದ ಅರಸರಾದ ಶ್ರೀ ಯದುವೀರ್ ಶ್ರೀಕಂಠದತ್ತ ಒಡೆಯರವರ ಜನ್ಮ ದಿನದ ಅಂಗವಾಗಿ ಮೈಸೂರಿನ 23ನೆಯ ವಾಡಿನಲ್ಲಿರುವ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಮುಡಾ ಸದಸ್ಯರಾದ ನವೀನ್ ಕುಮಾರ್ ಅವರು ಶಾಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಎಳನೀರನ್ನು ವಿತರಿಸಿದರುನಂತರ ಮುಡಾ ಸದಸ್ಯರಾದ ನವೀನ್ ಕುಮಾರ್…

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಂಬ್ಯುಲೆನ್ಸ್‌ ಕೊಡುಗೆ :ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ

ಸರಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ತಾಲೂಕಿನ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಸದರ ನಿಧಿಯಿಂದ ಕೊಡುಗೆಯಾಗಿ ನೀಡಲಾದ ಅಂಬ್ಯುಲೆನ್ಸ್‌ಗೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ ನೀಡಿದರು.ಸರಗೂರು: ಕಬಿನಿ ಜಲಾಶಯದ ಬಳಿ ಉದ್ಯಾನವನ ಮಾಡಿದರೆ ಮಾತ್ರ ತಾಲೂಕು ಅಭಿವೃದ್ಧಿ ಹೊಂದಲು…

ನಟ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಡಾ. ಪುನಿತ್ ರಾಜ್‌ಕುಮಾರ್ ಅವರಿಗೆ ನೀಡಲಾಗಿರುವ ಈ ಸಾಲಿನ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರದಾನ ಮಾಡಿ, ಸನ್ಮಾನಿಸಲಾಯಿತುಮ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ…

ನೀರು ಉಳಿಸುವ ಸಂಕಲ್ಪ ಮಾಡಿ: ನ್ಯಾಯಾಧೀಶ ಮೋಹನ್ ಕುಮಾರ್

ಗುಂಡ್ಲುಪೇಟೆ: ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವ ಸಂಕಲ್ಪ ಮಾಡಬೇಕು ಎಂದು ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶರಾದ ಹೆಚ್.ಪಿ.ಮೋಹನ್ ಕುಮಾರ್ ಸಲಹೆ ನೀಡಿದರು. ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ…

ಪ್ರತಿ ಜೀವಕುಲಕ್ಕು ನೀರು ಅತ್ಯಮೂಲ್ಯ: ಶಿವಸ್ವಾಮಿ

ಗುಂಡ್ಲುಪೇಟೆ: ಪ್ರತಿಯೊಂದು ಜೀವಕುಲಕ್ಕು ನೀರು ಅತ್ಯಮೂಲ್ಯವಾಗಿರುವ ಕಾರಣ ವರ್ಷದಿಂದ ವರ್ಷಕ್ಕೆ ನೀರಿನ ಬಳಕೆ ಹೆಚ್ಚಾಗುತ್ತಿದೆ ಎಂದು ಮಾತೃವಂದನಾ ಜಿಲ್ಲಾ ಯೋಜನಾಧಿಕಾರಿ ಶಿವಸ್ವಾಮಿ ತಿಳಿಸಿದರು. ತಾಲೂಕಿನ ಕಬ್ಬಹಳ್ಳಿ ಗ್ರಾಮದ 1ನೇ ಅಂಗನವಾಡಿ ಕೇಂದ್ರದಲ್ಲಿ ನಡೆದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ…

ಹೊಂಗಹಳ್ಳಿ ಡೈರಿ: 13 ಬಿಜೆಪಿ ಬೆಂಬಲಿತರು ಆಯ್ಕೆ

ಗುಂಡ್ಲುಪೇಟೆ: ತಾಲೂಕಿನ ಹೊಂಗಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ 13 ಮಂದಿ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಮನು ಶ್ಯಾನುಭೋಗ್ ಮತ್ತು ಭಾರತೀಯ ಜನತಾ ಪಾರ್ಟಿಯ ಬೆಂಬಲಿತರು…

ಕ್ವಾರಿ ಅಕ್ರಮ ಮಯೆಮಾಚಲು ಹಳ್ಳಕ್ಕೆ ಕ್ರಸರ್ಸ್ ವೇಸ್ಟ್(ಸ್ಲರಿ)• ಮಾಹಿತಿ ಅರಿವಿದ್ದರೂ ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಕ್ವಾರಿಯಲ್ಲಿ ನಡೆದಿರುವ ಅಕ್ರಮ ಹಾಗು ಹತ್ತಾರು ಎಕರೆ ಒತ್ತುವರಿಯನ್ನು ಮರೆಮಾಚುವ ಉದ್ಧೇಶದಿಂದ ತಾಲೂಕಿನ ಹಿರೀಕಾಟಿ ಕ್ವಾರಿ ಸೇರಿದಂತೆ ಕೃಷಿ ಜಮೀನಿನಲ್ಲಿ ಗಣಿಗಾರಿಕೆ ಮಾಡಿದ ಅನೇಕ ಲೀಸ್‍ದಾರರು ಇದೀಗ ಕ್ರಸರ್ಸ್ ವೇಸ್ಟ್(ಸ್ಲರಿ) ಸುರಿದು ಹಳ್ಳ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ಧಾರೆ. ಈ ಬಗ್ಗೆ…

ಮೈಸೂರಿನಲ್ಲಿ 27ರಂದು ಸಾಧಕರಿಗೆ ಸನ್ಮಾನ; ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರು ಸಂಘದ ವತಿಯಿಂದ 26ನೇವಾರ್ಷಿಕೋತ್ಸವ ಅಂಗವಾಗಿ ನಿವೃತ್ತ ಬಡ್ತಿ ಹೊಂದಿದ ನೌಕರರು ಸಾಧಕರು ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನುಡಿನಮನ ಸಮಾರಂಭವನ್ನು ಮಾರ್ಚ್ 27ರಂದು ಮೈಸೂರು ನಗರ…

ಎಸ್.ಎಸ್.ಎಲ್.ಸಿ ಪರೀಕ್ಷೆ : ಪಾರದರ್ಶಕ ಕಾರ್ಯ ನಿರ್ವಹಣೆಗೆ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಇದೇ ಮಾರ್ಚ್ ೨೮ರಿಂದ ಏಪ್ರಿಲ್ ೧೧ ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯವನ್ನು ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ…

ಮೈಸೂರಿನ ಶ್ರೀ ಮಾಯಕಾರ ಗುರುಕುಲ ಸಂಸ್ಥೆಯಿಂದ ವಿಶೇಷ ಯುಗಾದಿ ಕ್ಯಾಲೆಂಡರ್ ಬಿಡುಗಡೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಶ್ರೀ ಮಾಯಕಾರ ಗುರುಕುಲ ಸಂಸ್ಥೆ ವತಿಯಿಂದ ಇದೇ ಮೊದಲ ಬಾರಿಗೆ ವಿಶೇಷ “ಯುಗಾದಿ ಕ್ಯಾಲೆಂಡರ್” ಹೊರತರಲಾಗಿದ್ದು, ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಯುಗಾದಿ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ…

ಮೈಸೂರು ಮೃಗಾಲಯಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಅಮೆರಿಕದ ಜ್ಯೋತಿ ಗಂಗಾಧರ್

ಬೆಂಗಳೂರು: ತಾಯ್ನಾಡು ಕರ್ನಾಟಕಕ್ಕೆ ಕೊಡುಗೆ ನೀಡಬೇಕೆಂಬ ಕಾರಣಕ್ಕೆ ಅಮೆರಿಕದಲ್ಲಿರುವ ಕನ್ನಡತಿ ಜ್ಯೋತಿ ಗಂಗಾಧರ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ…

ಅಂತರರಾಷ್ಟ್ರೀಯ ಅರಣ್ಯ ದಿನಾಚರಣೆ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ದೈವೀವನದ ಉದ್ಯಾನವನದಲ್ಲಿ ಬೆಟ್ಟದಪುರ ನಾಗರಿಕ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಅರಣ್ಯ ದಿನವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಬೆಟ್ಟದಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಘು ಮಾತನಾಡಿ ಇಂದಿನ ಪೀಳಿಗೆ ಮುಂದೆ ಉಳಿಯಬೇಕಾದರೆ ನಾವೆಲ್ಲರೂ…