ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅರ್ಥಪೂರ್ಣ : ಶಾಸಕರಾದ ಎನ್. ಮಹೇಶ್
ಚಾಮರಾಜನಗರ: ಜಿಲ್ಲಾಡಳಿತವೇ ಗ್ರಾಮಕ್ಕೆ ಬಂದು ಜನರ ಅಹವಾಲು ಆಲಿಸುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮಹತ್ವ ಹಾಗೂ ಅರ್ಥಪೂರ್ಣ ಎನಿಸಿದೆ ಎಂದು ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು.ಕೊಳ್ಳೇಗಾಲ ತಾಲೂಕಿನ ಅರಣ್ಯದಂಚಿನ ಗ್ರಾಮ ಯರಕಟ್ಟೆ ಗ್ರಾಮದ ಮಹದೇಶ್ವರ ದೇವಾಲಯದ ಆವರಣದಲ್ಲಿ…