ಬಿಳಿಗಿರಿರಂಗನ ಬೆಟ್ಟದಲ್ಲಿ ಅದ್ದೂರಿ ಜಾತ್ರೆ, ಬ್ರಹ್ಮ ರಥೋತ್ಸವಕ್ಕೆ ಸಿದ್ದತೆ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೂಚನೆ
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದಲ್ಲಿ ಬಿಳಿಗಿರಿ ರಂಗನಾಥಸ್ವಾಮಿ ರವರ ಬ್ರಹ್ಮರಥೋತ್ಸವ, ಜಾತ್ರಾ ಮಹೋತ್ಸವ ಕಾರ್ಯಕ್ರಮವು ಅದ್ಧೂರಿಯಿಂದ ನಡೆಯಲು ಅಗತ್ಯವಿರುವ ಸಕಲ ಸಿದ್ದತೆ ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ…