ಬಿಜೆಪಿ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಹಿಂದಿ ಹೇರಿಕೆ ಮುನ್ನಲೆಗೆ: ಗಿರೀಶ್.ಆರ್ ಲಕ್ಕೂರು
ಗುಂಡ್ಲುಪೇಟೆ: ಬಿಜೆಪಿ ಸರ್ಕಾರ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಕರ್ನಾಟಕದಲ್ಲಿ ಹಿಂದಿ ಹೇರಿಕೆಯಂತಹ ವಿಚಾರವನ್ನು ಮುನ್ನಲೆಗೆ ತರುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಗಿರೀಶ್.ಆರ್ ಲಕ್ಕೂರು ಆಕ್ರೋಶ ಹೊರಹಾಕಿದರು. ಹಿಂದಿ ರಾಷ್ಟ್ರ ಭಾಷೆಯಲ್ಲದಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ದಿನೇ ದಿನೇ ದೇಶದಲ್ಲಿ ಹಿಂದಿ…