ನೊಂದ ಜನರು ನ್ಯಾಯಕ್ಕಾಗಿ ಠಾಣೆಗೆ ಬಂದಾಗ ಅವರನ್ನು ಗೌರವಯುತವಾಗಿ ನಡೆಸಿ ಕೊಳ್ಳಿ ಹುಣಸೂರು ಡಿ.ವೈ .ಎಸ್. ಪಿ. ರವಿ ಪ್ರಸಾದ್
ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಜಯಮ್ಮ ಚಂದ್ರಶೇಖರ್ ಕಲ್ಯಾಣಮಂಟಪದಲ್ಲಿ ಸರಳವಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬೆಟ್ಟದಪುರ ಪೊಲೀಸ್ ಠಾಣೆಯಿಂದ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಸಬ್ ಇನ್ಸ್ ಪೆಕ್ಟರ್ ಮಹೇಶ್ ಕುಮಾರ್ ರವರಿಗೆ ಸನ್ಮಾನಿಸಿ ಮಾತನಾಡಿ…