ಭತ್ತ, ರಾಗಿ ಸಂಗ್ರಹಣಾ ಕೇಂದ್ರ, ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ : ಪರಿಶೀಲನೆ
ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕನಿಷ್ಠ ಬೆಂಬಲ ಯೋಜನೆಯಡಿ ಖರೀದಿಸಲಾಗಿರುವ ನಗರದ ಭತ್ತ ಮತ್ತು ರಾಗಿ ಸಂಗ್ರಹಣಾ ಕೇಂದ್ರ ಹಾಗೂ ಕೊಳ್ಳೇಗಾಲದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಮರಾಜನಗರ ಪಟ್ಟಣದ ಕೃಷಿ ಉತ್ಪನ್ನ…