Month: April 2022

ಮೈಸೂರು ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳ ಜನನ

ಮೈಸೂರು: ೨೩ ನಗರದ ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಕ್ಲಿನಿಕ್ ಮತ್ತು ಫರ್ಟಿಲಿಟಿ ಸೆಂಟರ್‌ನಲ್ಲಿ ತ್ರಿವಳಿ ಮಕ್ಕಳ ಜನನವಾಗಿದೆ. ಅವಧಿಗೂ ಮುನ್ನ ಜನಿಸಿರುವ ತ್ರಿವಳಿ ಮಕ್ಕಳು ಆರೋಗ್ಯಕರವಾಗಿವೆ ಎಂದು ಆಸ್ಪತ್ರೆಯ ವತಿಯಿಂದ ತಿಳಿಸಲಾಗಿದೆ. ೩೦ ವಾರಗಳ(ಗರ್ಭಧಾರಣೆಯ ೭ನೇ ತಿಂಗಳು)…

ವೆಂಕಟರಾವ್(ಎಸ್‌ಎನ್‌ಪಿ) ಗೆಲುವು

ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕರ ಸ್ಥಾನಕ್ಕೆ ವರ್ತಕರಸ್ಥಾನದಿಂದ ಸ್ಪರ್ಧಿಸಿದ್ದ ವೆಂಕಟರಾವ್(ಎಸ್‌ಎನ್‌ಪಿ) ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು ಸಂಭ್ರಮಿಸಿದರು.

ಕಾರ್ಯಾಂಗದ ಪರಿಣಾಮಕಾರಿ ಕಾರ್ಯನಿರ್ವಹಣೆಯಿಂದ ದೇಶ, ರಾಜ್ಯದ ಅಭಿವೃದ್ದಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಕಾರ್ಯಾಂಗದ ಪ್ರಮುಖ ಭಾಗವಾಗಿರುವ ಅಧಿಕಾರಿ ನೌಕರರ ವರ್ಗದ ಪರಿಣಾಮಕಾರಿ ಹಾಗೂ ಪ್ರಾಮಾಣಿಕ ಕಾರ್ಯನಿರ್ವಹಣೆಯಿಂದ ದೇಶ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ…

ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ

ಗುಂಡ್ಲುಪೇಟೆ: ಪಟ್ಟಣದ ಶ್ರೀರಾಮ ಮಂದಿರದಲ್ಲಿ 114ನೇ ವರ್ಷದ ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ಗುರುವಾರ ಬಹಳ ವಿಜೃಂಭಣೆಯಿಂದ ನಡೆಯಿತು. ಶ್ರೀರಾಮ ನವಮಿ ಹಿನ್ನೆಲೆ ಸತತ 12 ದಿನಗಳಿಂದ ನಾನಾ ಬಗೆಯ ಹೋಮ, ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ಗುರುವಾರ ಚೈತ್ರ ಪಂಚಮೀ ಹಿನ್ನೆಲೆ ಶ್ರೀರಾಮ…

ಅಸಾಂಕ್ರಾಮಿಕ ರೋಗ ತಡೆಗೆ ಹಲವು ಯೋಜನೆ ಜಾರಿ: ಟಿಹೆಚ್‍ಓ ಡಾ.ರವಿಕುಮಾರ್

ಗುಂಡ್ಲುಪೇಟೆ: ಅಸಾಂಕ್ರಾಮಿಕ ರೋಗದಿಂದ ಹೆಚ್ಚಿನ ತೊಂದರೆಗಳು ಇತ್ತೀಚಿನ ದಶಕಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ತಡೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಸಲಹೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ…

ಭಗತ್‌ಸಿಂಗ್ ಯುವಸೇವೆ ವತಿಯಿಂದ ವೃದ್ಧಾಶ್ರಮದ ವೃದ್ಧರಿಗೆ ಅನ್ನದಾನ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದ ಭಗತ್‌ಸಿಂಗ್ ಯುವಸೇನೆ ವತಿಯಿಂದ ಚಾಮರಾಜನಗರದಲ್ಲಿರುವ ಮೂಡಲದ್ವನಿ ವೃದ್ಧಾಶ್ರಮ ಟ್ರಸ್ಟ್‌ನಲ್ಲಿರುವ ವಯೋವೃದ್ಧರಿಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಭಗತ್‌ಸಿಂಗ್ ಯುವಸೇನೆ ಸದಸ್ಯ ಮಲ್ಲೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಚಾಮರಾಜನಗರ ಮೂಡಲಧ್ವನಿ ವೃದ್ಧಾಶ್ರಮದ ೫೦ ಮಂದಿಗೆ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ಯುವಸೇನೆ…

ಬೇಡಗುಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ : ಕುಂದು ಕೊರತೆ ಅಹವಾಲು ಆಲಿಕೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಬೇಡಗುಳಿ ಗ್ರಾಮದಲ್ಲಿಂದು ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಅವರು ಪಾಲ್ಗೊಂಡು ಸುತ್ತಮುತ್ತಲಿನ ಹಲವು ಪೋಡು ಹಾಡಿಗಳಿಗೆ ಭೇಟಿ ನೀಡಿ ಸ್ಥಳೀಯರಿಂದ ಅಹವಾಲುಗಳನ್ನು ಆಲಿಸಿದರು.ಬೇಡಗುಳಿ ವ್ಯಾಪ್ತಿಯ ಮಾರಿಗುಡಿ ಪೋಡು, ರಾಮಯ್ಯನಪೋಡು, ಬಿಸಿಲಗೆರೆ…

ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಸಾರ್ವಜನಿಕರಿಂದ ವಿವಿಧ ಇಲಾಖೆಗಳ ವಿರುದ್ದ ೧೫ ದೂರುಗಳು ದಾಖಲು

ಈ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಸಾರ್ವಜನಿಕರು ದೂರು ನೀಡಲು ಮೈಸೂರಿನಲ್ಲಿರುವ ಮೈಸೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ ಅಥವಾ ಚಾಮರಾಜನಗರದಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಭೇಟಿ ನೀಡಬಹುದು ಎಂದು ಚಾಮರಾಜನಗರ ಕರ್ನಾಟಕ ಲೋಕಾಯುಕ್ತ…

ಪುರಾತನ ಕಲ್ಯಾಣಿಗಳ ಪುನಶ್ಚೇತನಕ್ಕೆ ಆದ್ಯತೆ ನೀಡಿ : ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ

ಚಾಮರಾಜನಗರ: ಹನೂರು ತಾಲೂಕಿನಲ್ಲಿರುವ ಪುರಾತನ ಕಲ್ಯಾಣಿಗಳ ಅಭಿವೃದ್ದಿ ಕಾಮಗಾರಿಯನ್ನು ಕೈಗೆತ್ತಿಕೊಂಡು ಪುನಶ್ಚೇತನಗೊಳಿಸಿ, ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚಿಸಿದರು. ಹನೂರು ತಾಲೂಕಿನ ಬಂಡಳ್ಳಿ ಮತ್ತು ಶಾಗ್ಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ…

ಮಕ್ಕಳ ಮಂಟಪ : 6ನೇ ದೀಪ

ಮಳೆರಾಯಹುಯ್ಯೊ ಹುಯ್ಯೊ ಮಳೆರಾಯಹೂವಿನ ತೋಟಕ್ಕೆ ನೀರಿಲ್ಲ ಬಾರೊ ಬಾರೊ ಮಳೆರಾಯಬಾಳೆಯ ತೋಟಕ್ಕೆ ನೀರಿಲ್ಲ ಥಣಿಸೊ ಥಣಿಸೊ ಮಳೆರಾಯತೆಂಗಿನ ತೋಟಕ್ಕೆ ನೀರಿಲ್ಲ ಮಾದೇವನ ಮುಡಿಯಿಂಬಾರಯ್ಯಮಾವಿನ ತೋಪಿಗೆ ನೀರಿಲ್ಲ ಬೇಕೇಬೇಕೊ ನೀ ಮಳೆರಾಯಬೇವಿನ ತೋಪಿಗೆ ನೀರಿಲ್ಲ ಬೀಳೊ ಬೀಳೊ ಮಳೆರಾಯಬೀರನ ಹೊಂಡಕ್ಕೆ ನೀರಿಲ್ಲ ಬಾರೊ…

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 116ನೇ ಸಂಸ್ಥಾಪನ ದಿನಾಚರಣೆಯನ್ನು ಸಂಸ್ಥಾಪಕರಾದ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಬ್ಯಾಂಕಿನ ವತಿಯಿಂದ ಆಚರಿಸಲಾಯಿತು, ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಕೆ.ಉಮಾಶಂಕರ್, ಉಪಾಧ್ಯಕ್ಷರಾದ ಜೆ. ಯೋಗೇಶ್,…

ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ

ಏಪ್ರಿಲ್ ಇಪ್ಪತ್ತು ರಂದು ರಂದು ಕೂಡಲಸಂಗಮದಲ್ಲಿ ನಡೆಯಲಿರುವ ಸತ್ಯಾಗ್ರಹ ಪಂಚಮಶಾಲಿ ಮತ್ತು ಲಿಂಗಾಯಿತ ಗೌಡ ಸಮುದಾಯಕ್ಕೆ ಮೀಸಲಾತಿಗೆ ಸಮಾಜವು ಕೊಟ್ಟ ಅಂತಿಮ ಗಡುವು ಮುಗಿದ ಕಾರಣ ಕೂಡಲ ಸಂಗಮ ಪಂಚಮಶಾಲಿ ಜಗದ್ಗುರು ಪೀಠದಿಂದ ಬಸವಣ್ಣನವರ ಐಕ್ಯಸ್ಥಳ ರವರೆಗೆ ಪಾದಯಾತ್ರೆ . ಜಗದ್ಗುರು…

 ಕ್ಲಾಪ್-12 ಅರುಣ್‌ಕುಮಾರ್

ಕ್ರಿ.ಶ.೧೯೩೧ರಲ್ಲಿ ಜನಿಸಿದ ಗುರುರಾಜಲುನಾಯ್ಡು ಹರಿಕಥೆಯ ಪಿತಾಮಹರಲ್ಲಿ ಅಗ್ರಜನೆಂದು ಜನಪ್ರಿಯರಾದರು. ಇವರ ಜತೆಗೆ ಭದ್ರಗಿರಿ ಅಚ್ಯುತದಾಸ್ ಮತ್ತು ಕೇಶವದಾಸ್ ಅವರೂ ಸೇರಿಕೊಂಡು ಹರಿಕಥಾ ರತ್ನತ್ರಯರಾಗಿ ಪ್ರಖ್ಯಾತರಾದರು. ಈ ಮೂವರು ವಿದ್ವಾಂಸರ ಹರಿಕಥೆ/ಶಿವಕಥೆ ಕಾರ್ಯಕ್ರಮಗಳು ನಮ್ಮ ರಾಜ್ಯ ಮತು ದೇಶದಲ್ಲಷ್ಟೆ ಅಲ್ಲ ಹಲವಾರು ವಿದೇಶಗಳಲ್ಲೂ…

ಶ್ರೀ ಕ್ಷೇತ್ರ ಕುಂದೂರು ಚಿಕ್ಕದೇವಮ್ಮನವರ ರಥೋತ್ಸವ

ಸರಗೂರು ತಾಲೂಕಿನ ಕುಂದೂರು ಗ್ರಾಮದಲ್ಲಿ ಚಿಕ್ಕದೇವಮ್ಮ ಅವರ ರಥೋತ್ಸವ ಸೋಮವಾರ ಚಿಕ್ಕದೇವಮ್ಮನ ಬೆಟ್ಟದ ಕುಂದೂರು ಆರ್ಚಕರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಸರಗೂರು: ತಾಲೂಕಿನ ಕುಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಕುಂದೂರು ಚಿಕ್ಕದೇವಮ್ಮನವರ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ದೇವರ…

 ಹಿರಿಯ ಪತ್ರಕರ್ತ ಮಹೇಶ್ವರನ್ ನಿಧನ

ಮೈಸೂರಿನ ಶತಮಾನ ಕಂಡ ಸಾಧ್ವಿ ಪತ್ರಿಕೆಯ ಸಂಪಾದಕರಾದ ಸಿ.ಮಹೇಶ್ವರನ್ (೬೪) ನಮ್ಮನ್ನಗಲಿದ್ದಾರೆ. ಮಂಗಳವಾರ ರಾತ್ರಿ ಚಾಮುಂಡಿಬೆಟ್ಟದ ಕೆಸಿ.ಲೇಔಟ್ ನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಕೆಲ ದಿನಗಳ ಹಿಂದಷ್ಟೆ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆ…