Month: April 2022

ಅವೈಜ್ಞಾನಿಕ ಜೀವನಶೈಲಿಯಿಂದ ಅನಾರೋಗ್ಯಕರ ಜೀವನ-ಡಾ. ರೇಣುಕಾ ಪ್ರಸಾದ್

ಮೈಸೂರು-16 ಆಧುನಿಕಹಾಗೂ ಅವೈಜ್ಞಾನಿಕ ಜೀವನ ಶೈಲಿಗೆ ಮೊರೆ ಹೋಗಿ ಅನಾರೋಗ್ಯಕರವಾದ ಜೀವನವನ್ನು ನಡೆಸುವಂತಾಗಿದೆ ಎಂದು ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಎ.ಆರ್. ರೇಣುಕಾಪ್ರಸಾದ್ ಅಭಿಪ್ರಾಯಪಟ್ಟರು. ಅವರು ಏಪ್ರಿಲ್ 16 ರ ಬೆಳಗ್ಗೆ ಅರವಿಂದ ನಗರ ದ ಶ್ರೀ ಮಲೆ ಮಹದೇಶ್ವರ…

ಡಾ.ಪುನೀತ್ ರಾಜಕುಮಾರ್ ಈ ಶತಮಾನದ ಸಿನಿ ಬೆಳಕು

-ಚಿಮಬಿಆರ್ (ಮಂಜುನಾಥ ಬಿ.ಆರ್) ಒಬ್ಬ ಸಿನಿ ನಟ ಈ ಮಟ್ಟದಲ್ಲಿ ಜನರ ಪ್ರೀತಿ ಗಳಿಸಿರುವುದು ಇಡೀ ಜಗತ್ತಿಗೆ ನಿಬ್ಬೆರಗು. ಅಪ್ಪು ಅವರ ಅಭಿಮಾನಿಗಳು ದೇಶ ವಿದೇಶಗಳಲ್ಲೂ ವ್ಯಾಪಿಸಲು ಅವರ ನಟನೆಮಾತ್ರ ಕಾರಣ ಎನ್ನುವುದು ಸರಿಹೊಂದಲ್ಲ. ಆ ರೀತಿ ಅಭಿನಯಿಸುತ್ತಿರುವವರು ಹಲವರಿದ್ದಾರೆ. ಅಪ್ಪು…

ಅವೈಜ್ಞಾನಿಕ ಜೀವನಶೈಲಿಯಿಂದ ಅನಾರೋಗ್ಯಕರ ಜೀವನ-ಡಾ. ರೇಣುಕಾ ಪ್ರಸಾದ್

ಮೈಸೂರು-16 ಆಧುನಿಕಹಾಗೂ ಅವೈಜ್ಞಾನಿಕ ಜೀವನ ಶೈಲಿಗೆ ಮೊರೆ ಹೋಗಿ ಅನಾರೋಗ್ಯಕರವಾದ ಜೀವನವನ್ನು ನಡೆಸುವಂತಾಗಿದೆ ಎಂದು ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಎ.ಆರ್. ರೇಣುಕಾಪ್ರಸಾದ್ ಅಭಿಪ್ರಾಯಪಟ್ಟರು. ಅವರು ಏಪ್ರಿಲ್ 16 ರ ಬೆಳಗ್ಗೆ ಅರವಿಂದ ನಗರ ದ ಶ್ರೀ ಮಲೆ ಮಹದೇಶ್ವರ…

ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ವಿಶ್ವದ ಎಲ್ಲಾ…

ಅಂಬೇಡ್ಕರ ಜಯಂತಿ ಅದ್ಧೂರಿ ಆಚರಣೆ

ಸರಗೂರು ತಾಲ್ಲೂಕು ಬಿ.ಮಟಕೆರೆ ಗ್ರಾಮ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷ ಕುರ್ಣೆಗಾಲ ಬೆಟ್ಟಸ್ವಾಮಿ ನೇತೃತ್ವದಲ್ಲಿ ನಡೆದ ವಿಶ್ವ ಜ್ಞಾನಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಬಿ.ಆರ್.ಅಂಬೇಡ್ಕರ ಅವರ ೧೩೧ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಭೀಮ್ ರಾವ್ ಅವರ ಭಾವಚಿತ್ರಕ್ಕೆ ಬೆಟ್ಟ ಸ್ವಾಮಿ…

ರಾಯರ ಮಠದಲ್ಲಿ ಗೋಶಾಲೆ ಆರಂಭ

ಗುಂಡ್ಲುಪೇಟೆ: ಗೋವುಗಳ ಸಂರಕ್ಷಣೆ ಬಿಜೆಪಿ ಪಕ್ಷದ ಸಂಕಲ್ಪವಾಗಿದೆ. ಆದ್ದರಿಂದ ಅವುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಗುರುರಾಯರ ಮೃತ್ತಿಕಾ ಬೃಂದಾವನ ಟ್ರಸ್ಟ್ ವತಿಯಿಂದ ರಾಯರ ಮಠದ ಆವರಣದಲ್ಲಿ ನೂತನವಾಗಿ ತೆರೆದಿರುವ ಗೋಶಾಲೆ…

ಕೋಮು ಪ್ರಚೋದಕರ ವಿರುದ್ಧ ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆ: ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ಘಟನೆಗೆ ಕೋಮು ಪ್ರಚೋದನೆ ನೀಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ತಾಲೂಕು ಪಿ.ಎಫ್.ಐ ಸಂಘಟನೆ ಸಮಿತಿ ಸದಸ್ಯರು…

ಅಂಬೇಡ್ಕರ್ ಜಯಂತಿ: ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜಯಂತಿ ಅಂಗವಾಗಿ ಚಾಮರಾಜನಗರದಲ್ಲಿ ಪಂಚಶೀಲಾ ಫೌಂಡೇಶನ್ ಹಾಗೂ ಅಂಬು ಸಂಘ ಸಹಯೋಗದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು.ಉಪಾಧ್ಯಕ್ಷ ಬಂಗಾರಸ್ವಾಮಿ ಪ್ರಧಾನ ಕಾರ್ಯದರ್ಶಿ ಪಿ.ಸೋಮಣ್ಣ ಮಹದೇವಪ್ಪ ಮಹದೇವಯ್ಯ ಶಿವಲಿಂಗಮೂರ್ತಿ ಸುಶೀಲಾ ರಾಮಸಮುದ್ರ ಇತರರು ಹಾಜರಿದ್ದರು.

ಅಂಬೇಡ್ಕರ್ ಜನ್ಮದಿನಾಚರಣೆ; ಪಟಾಕಿ ಸಿಡಿಸಿ ಸಂಭ್ರಮ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯ ಭೀಮರಾವ್ ಹೆಬ್ಬಾಗಿಲು ಬಳಿ ದಲಿತಸಂಘರ್ಷ ಸಮಿತಿ(ಡಿಜಿಸಾಗರ್ ಬಣ) ವತಿಯಿಂದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ದಸಂಸ ಜಿಲ್ಲಾಸಂಚಾಲಕ ಸಿ.ಎಂ. ಶಿವಣ್ಣ ಮಾತನಾಡಿ, ಡಾ,ಅಂಬೇಡ್ಕರ್ ಅವರ ಭಾವಚಿತ್ರಕ್ಕೆ…

ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿ : ಪ್ರೊ. ಹ.ರಾ. ಮಹೇಶ್

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಡಕಗೊಳಿಸಿರುವ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿಯಾಗಿದೆ ಎಂದು ಬೆಂಗಳೂರು ಕ್ರೈಸ್ಟ್ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಹ.ರಾ. ಮಹೇಶ್ ಅವರು ಅಭಿಪ್ರಾಯಪಟ್ಟರು. ನಗರದ ಪೇಟೆ ಪ್ರೈಮರಿ ಶಾಲೆಯ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ…

ನಗರದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿಂದು ಆಯೋಜಿಸಲಾಗಿದ್ದ ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.…

ಭಾರತ ಸೇವಾದಳದಿಂದ ಡಾ.ಅಂಬೇಡ್ಕರ್ ಜಯಂತಿ

ಚಾಮರಾಜನಗರ: ನಗರದ ಭಾರತ ಸೇವಾದಳ ಜಿಲ್ಲಾ ಸಮಿತಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಎಂ.ರಾಮಚಂದ್ರ ಅವರು ಡಾ.ಅಂಬೇಡರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾತನಾಡಿದ…

ಸರಗೂರಿನ ಹಂಚೀಪುರದಲ್ಲಿ ನಾಳೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಯ ಕಡೆ

ಸರಗೂರು ತಾಲ್ಲೂಕು ಹಂಚೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿನ ಬೆದ್ದಲಪುರ ಗ್ರಾಮದಲ್ಲಿ ಏಪ್ರಿಲ್ ೧೯ರಕದು ಬೆಳಗ್ಗೆ ೧೦.೩೦ಕ್ಕೆ ಜಿಲ್ಲಾಧಿಕಾರಗಳ ನಡೆ ಹಳ್ಳಿ ಯ ಕಡೆ ಕಾರ್ಯಕ್ರಮ , ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ಬೆದ್ದಲಪುರ ಕರೀಗೌಡ…

ಅಪಘಾತ ಸ್ಥಳವಾದ ಜಾವಗಲ್ ಶ್ರೀನಾಥ್ ಶ್ರೀನಾಥ್ ವೃತ್ತ

ಮೈಸೂರು: ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಶ್ರೀನಾಥ್ ವೃತ್ತದಲ್ಲಿ ದಿನನಿತ್ಯ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಆಕ್ಸಿಡೆಂಟ್ ಸ್ಪಾಟ್‌ಆಗುತ್ತಿದೆ. ಇಲ್ಲಿ ವಾಹನ ಸಾವಾರರು ಅಡ್ಡಾದಿಡ್ಡಿ ನುಗ್ಗುವ ಮೂಲಕ ಅಪಘಾತಗಳು ಸಾಮಾನ್ಯವಾಗಿ ಬಿಟ್ಟಿದೆ. ಸಿಗ್ನಲ್ ಅಕ್ಕಪಕ್ಕದಲ್ಲಿಯೇ ಶಾಲಾ ಕಾಲೇಜು ಇವೆ. ಶಾಲೆ ಬಿಟ್ಟ ಮೇಲೆ ಮಕ್ಕಳು…

ಸಂಪುಟದಿಂದ ಕೆ.ಎಸ್.ಈಶ್ವರಪ್ಪ ವಜಾಗೊಳಿಸುವಂತೆ ಆಗ್ರಹ

ಗುಂಡ್ಲುಪೇಟೆ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಿಸುವ ಜೊತೆಗೆ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಲಕ್ಕೂರು ಆರ್.ಗಿರೀಶ್ ಆಗ್ರಹಿಸಿದರು. ಮಾಧ್ಯಮದೊಂದಿಗೆ ಮಾತಾನಾಡಿ, ಈ ಹಿಂದೆ ಗುತ್ತಿಗೆದಾರ ಸಂತೋಷ ಪಾಟೀಲ್…