ಶ್ರೀರಾಮನವಮಿ ವಿಶೇಷ ಪೂಜೆ
ಚಾಮರಾಜನಗರ: ನಗರದ ಶಂಕರಪುರ ಬಡಾವಣೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮ ನವಮಿ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾಕಾರ್ಯಕ್ರಮ ಜರುಗಿದವು.
ಚಾಮರಾಜನಗರ: ನಗರದ ಶಂಕರಪುರ ಬಡಾವಣೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮ ನವಮಿ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾಕಾರ್ಯಕ್ರಮ ಜರುಗಿದವು.
ಹಾಸ್ಯನಟರಾಗಿ ಚಿತ್ರರಂಗದಲ್ಲಿ ಚಿರಪರಿಚಿತರಾಗಿರುವ ತರಂಗ ವಿಶ್ವ, “ಗಿರ್ಕಿ” ಚಿತ್ರವನ್ನು ನಿರ್ಮಿಸುವ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ವಾಸುಕಿ ಭುವನ್ ವಿಶ್ವ ಅವರೊಂದಿಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಈ ಚಿತ್ರದ ಟೀಸರ್ ಈಗ ಎಲ್ಲೆಡೆ ಜನಪ್ರಿಯವಾಗಿದೆ. ವೀರೇಶ್ ಪಿ.ಎಂ ನಿರ್ದೇಶನದ ಈ…
ಮೈಸೂರು-11 ಪರಿಶುದ್ಧವಾದ ಹಸಿರು ವಾತಾವರಣದಿಂದ ಆರೋಗ್ಯ ವೃದ್ಧಿಸುತ್ತದೆ ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ,ಎಸ್ ಅಭಿಪ್ರಾಯಪಟ್ಟರು. ಮೈಸೂರಿನ ಕುವೆಂಪು ನಗರದಲ್ಲಿ ಕುವೆಂಪು ಪ್ರತಿಮೆ ಬಳಿ ಇರುವ ಉದ್ಯಾನವನದಲ್ಲಿ ಇಂದು ಸರಳವಾಗಿ ಗಿಡ ನೆಡುವ ತಮ್ಮ ಹುಟ್ಟಹಬ್ಬ ಹಾಗೂ ರಾಮನವಮಿಯ ಹಬ್ಬದ ಪ್ರಯುಕ್ತ…
ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ರಾಮನವಮಿ ಆಚರಣೆಯಾಗಿರಲಿಲ್ಲ. ಸಾರ್ವಜನಿಕವಾಗಿ ಪ್ರಸಾದ ವಿತರಣೆಯಾಗಿರಲಿಲ್ಲ. ಈ ಬಾರಿ ಕೋವಿಡ್ ನಿವಾರಣೆಯಾಗಿರುವುದರಿಂದ ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ ಜನ ರಾಮನವಮಿಯನ್ನು ಆಚರಿಸಿದರು. ಸಾಂಸ್ಕ್ರತಿಕ ನಗರ ಮೈಸೂರಿನ ವಿವಿಧ ದೇವಾಲಯಗಳಲ್ಲಿ ರಾಮನವಮಿ ಆಚರಣೆ ವಿಜೃಂಭಣೆಯಿಂದ ನಡೆಯಿತು. ಜಯನಗರದ ಶ್ರೀರಾಮ ಮಂದಿರ…
ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಬದನಗುಪ್ಪೆ ಕ್ಷೇತ್ರದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಕಾಂಗ್ರೆಸ್ ಮುಖಂಡರ ಜೊತೆಗೂಡಿ ತಾಲೂಕಿನ ಮರಿಯಾಲ, ಮರಿಯಾಲಹುಂಡಿ ಗ್ರಾಮದಲ್ಲಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ‘ರೈತ ಕುಟುಂಬದ ಹಿನ್ನಲೆಯಲ್ಲಿ ಬಂದವನಾಗಿದ್ದು, ರೈತರ…
ಚಾಮರಾಜನಗರ: ಈಚೆಗೆ ನಿಧನರಾದ ತಾಲೂಕು ಉಪ್ಪಾರಸಂಘದ ಉಪಾಧ್ಯಕ್ಷ ನೀಲಶೇಖರ್ ಅವರ ಗೌರವಾರ್ಥ ಸಂಘದ ವತಿಯಿಂದ ನಗರದಪ್ರವಾಸಿಮಂದಿರದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.ನೀಲಶೇಖರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ತಾಲೂಕು ಅಧ್ಯಕ್ಷ ಬೂದಿತಿಟ್ಟು ಪಿ.ಲಿಂಗರಾಜು ಮಾತನಾಡಿ, ನೀಲಶೇಖರ್ ಅವರು ಸಂಘದ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು,…
ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬೂದಿತಿಟ್ಟು ಸಿದ್ದರಾಜ ಪಿ. ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ತಾಲೂಕಿನ ಬ್ಯಾಡಮೂಡ್ಲು ಗ್ರಾಮದಲ್ಲಿ ರೈತಮುಖಂಡರನ್ನು ಭೇಟಿ ಮಾಡಿ, ಮತಯಾಚನೆ ಮಾಡಿದರು.ನಂತರ ಅವರು ಮಾತನಾಡಿ, ಏ.೧೭ ರಂದು ನಡೆಯಲಿರುವ…
ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ…
ಚಾಮರಾಜನಗರ:ಪೊಲೀಸ್ ಆಧಿಕಾರಿಗಳು ಹಾಗೂ ಅಭಿಯೋಜಕರು ಕಾನೂನಿನ ಸಂಪೂರ್ಣ ಅರಿವು ಪಡೆದು ದಿನನಿತ್ಯದ ಕೆಲಸ ಕಾರ್ಯನಿರ್ವಹಣೆಯಲ್ಲಿ ಕಾರ್ಯದಕ್ಷತೆಯನ್ನು ಹೆಚ್ಚಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ಮಾಡಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಅಭಿಯೋಗ, ಸರ್ಕಾರಿ…
ಮೈಸೂರು: ಮೈಸೂರು ವಿಭಾಗವು ಶ್ರೀಗಂಧದ ಉತ್ಪನ್ನಗಳ ಪ್ರಚಾರಕ್ಕಾಗಿ ಇಂದು ಮೈಸೂರು ರೈಲು ನಿಲ್ದಾಣದಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯನ್ನು ಜಾರಿಗೆ ತಂದಿದೆ. ಈ ಪರಿಕಲ್ಪನೆಯು ಸ್ಥಳೀಯ ಕುಶಲಕರ್ಮಿಗಳು / ಉತ್ಪನ್ನಗಳು / ಕೈಗಾರಿಕೆಗಳಿಗೆ ಸಹಾಯ ಮಾಡುವ ಉದ್ದೇಶದಿಂದ ೨೦೨೨-೨೩ ರ…
ಗುಂಡ್ಲುಪೇಟೆ: ಕೇಂದ್ರ ಮತ್ತು ರಾಜ್ಯದ ರೈತ ಪರವಾದ ಕಾರ್ಯಕ್ರಮಗಳಿಂದ ಆಗುವ ಅನುಕೂಲಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಎಪಿಎಂಸಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಎಪಿಎಂಸಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬೇಗೂರು,…
ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಕೆಂಗಾಕಿ ಗ್ರಾಮದ ಹಲವು ಮಂದಿ ಬಿಜೆಪಿ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ನಾಯಕತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಕೆಂಗಾಕಿ ಗ್ರಾಮದ ಬಿಜೆಪಿ ಮುಖಂಡರಾದ ನಂಜುಂಡನಾಯಕ, ನಂಜನಾಯಕ, ನಾಗೇಶ್, ಮಾದೇಶ್, ಜವರನಾಯಕ, ನಿಂಗನಾಯಕ, ಚನ್ನರಾಜು, ನಾಗರಾಜನಾಯಕ,…
ಗುಂಡ್ಲುಪೇಟೆ: ಎಪಿಎಂಸಿ ಚುನಾವಣೆಯಲ್ಲಿ ಕನ್ನೆಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಮಾದಶೆಟ್ಟಿ ಪರ ಹುಲಸಗುಂದಿ ಗ್ರಾಮದಲ್ಲಿ ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್, ಕನ್ನೆಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಕಂಚಮ್ಮಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ ಏ.೧೦ರಂದು ಬೆಳಗ್ಗೆ ೯ಕ್ಕೆ ಶನೇಶ್ವರಸ್ವಾಮಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ, ದೇವಸ್ಥಾನದ ಗುಡ್ಡಪ್ಪ ಕುಮಾರಸ್ವಾಮಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ. ಜಾತ್ರಾ…
ಮೈಸೂರು-೯ ಪ್ರತಿ ವರ್ಷವೂ ಹೊಸ ಹೊಸ ಇಂಟೀರಿಯರ್ ಟ್ರೆಂಡ್ಗೆ ಸಾಕ್ಷಿಯಾಗುತ್ತಲೇ ಇರುತ್ತದೆ. ಮಾರುಕಟ್ಟೆ ಮತ್ತು ಜಾಗತಿಕವಾಗಿ ಹೊಸದಾಗಿ ಬರುವ ವಿನ್ಯಾಸಗಳು ಮತ್ತು ಮಾಲೀಕರ ಅಭಿರುಚಿಯ ಮೇಲೆ ಇದು ಅವಲಂಬಿತವಾಗಿರುತ್ತದೆ. ಕೆಲವೊಮ್ಮೆ ಹಳೆಯ ಒಳಾಂಗಣ ಅಲಂಕಾರ ಮರು ರೂಪದೊಂದಿಗೆ ಬಂದರೆ, ಇನ್ನು ಕೆಲವೊಮ್ಮೆ…