Month: May 2022

ಸಕಾಲ ಸೇವೆಯಡಿ ನಿಗದಿತ ಅವಧಿಯೊಳಗೆ ಅರ್ಜಿ ವಿಲೇವಾರಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಸಕಾಲ ಸೇವೆ ಹಾಗೂ ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ ನಿರ್ವಹಣಾ ವ್ಯವಸ್ಥೆಯಲ್ಲಿ ಸ್ವೀಕರಿಸಲಾಗುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸಕಾಲ ಸೇವೆ ಹಾಗೂ ಏಕೀಕೃತ…

ಶಿಕ್ಷಕರ ನೇಮಕಾತಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ : ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ೮ ಪರೀಕ್ಷಾ ಕೇಂದ್ರಗಳಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು…

ರಸಗೊಬ್ಬರ ಹೆಚ್ಚು ಬೆಲೆಗೆ ಮಾರಾಟ ಮಾಡುವವರ ವಿರುದ್ದ ಕ್ರಮ ವಹಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ರಸಗೊಬ್ಬರ ಸೇರಿದಂತೆ ಕೃಷಿ ಪರಿಕರಗಳನ್ನು ಹೆಚ್ಚುವರಿ ಬೆಲೆಗೆ ಮಾರಾಟ ಮಾಡುವವರು ಹಾಗೂ ಕೃತಕ ಅಭಾವ ಸೃಷ್ಠಿಸುವವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮುಂಗಾರು ಹಂಗಾಮಿನ ಸಿದ್ದತೆಗಳ ಸಂಬಂಧ…

ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿದರು “ಕಿರಿಕ್ ಶಂಕರ್” ಚಿತ್ರದ ಟ್ರೇಲರ್.

ಸಿನಿಮಾ ಇದೇ 27ಕ್ಕೆ ರಾಜ್ಯಾದ್ಯಂತ ಬಿಡುಗಡೆ. ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ “ಕಿರಿಕ್ ಶಂಕರ್” ಚಿತ್ರದ ಟ್ರೇಲರನ್ನು ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿ ಶುಭ ಕೋರಿದರು. ನಾನು “ತಾಜ್ ಮಹಲ್” ಚಿತ್ರ ಮಾಡಿದಾಗಿನಿಂದಲೂ ಎಂ ಎನ್ ಕುಮಾರ್…

ಕೆನಾಡ ಸಂಸತ್‌ನಲ್ಲಿ ಕನ್ನಡ ಭಾಷೆ : ಅಭಿನಂದನೆ ಸಲ್ಲಿಸಿದ ಸುರೇಶ್ ಋಗ್ವೇದಿ

ಚಾಮರಾಜನಗರ: ಕೆನಡಾ ಸಂಸತ್ ನಲ್ಲಿ ಕನ್ನಡ ಮಾತನಾಡುವ ಮೂಲಕ ಕನ್ನಡಿಗ ಚಂದ್ರ ಆರ್ಯ ವಿಶ್ವದಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನವನ್ನು ಮೂಡಿಸಿ ಪ್ರತಿಯೊಬ್ಬ ಕನ್ನಡಿಗರಲ್ಲಿ ಜಾಗೃತಿ ಮತ್ತು ಸ್ಪರ್ತಿಯನ್ನು ಹಾಗೂ ಸ್ವಾಭಿಮಾನವನ್ನು ಬಡಿದೆಬ್ಬಿಸಿರುವುದು ಅಭಿನಂದನೀಯ ವೆಂದು ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ…

ಶೇ.7.5 ಮೀಸಲಾತಿಗಾಗಿ ಗುಂಡ್ಲುಪೇಟೆಯಲ್ಲಿ ಬೃಹತ್ ಪ್ರತಿಭಟನೆ

ಗುಂಡ್ಲುಪೇಟೆ: ಪರಿಶಿಷ್ಟ ಪಂಗಡಗಳ ಶೇ.7.5 ಮೀಸಲಾತಿ ಹೆಚ್ಚಳಕ್ಕಾಗಿ ಬೆಂಗಳೂರಿನ ಪ್ರೀಡಂ ಫಾರ್ಕ್‍ನಲ್ಲಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಧರಣಿ ಬೆಂಬಲಿಸಿ ತಾಲೂಕು ನಾಯಕ ಸಮುದಾಯದ ವತಿಯಿಂದ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಪಟ್ಟಣದ ಹೊರ ವಲಯದಲ್ಲಿರುವ ಪಟ್ಟಲದಮ್ಮ ದೇವಸ್ಥಾನದಿಂದ…

ಶೇ.7.5 ಮೀಸಲಾತಿ ಹೋರಾಟಕ್ಕಾಗಿ  ವಾಲ್ಮೀಕಿ ನಾಯಕರ ಧ್ವನಿ ಸಂಘದಿಂದ ಪ್ರತಿಭಟಣೆ.

ಮೈಸೂರು -20 ಶೇ.7.5 ಮೀಸಲಾತಿ ಸಂವಿಧಾನ ನಮ್ಮ ಸಮಾಜಕ್ಕೆ ನೀಡಿರುವ ಹಕ್ಕು. ನಮ್ಮ ಹೋರಾಟ ಸಾಮಾಜಿಕ ನ್ಯಾಯಕ್ಕಾಗಿ. 40 ವರ್ಷಗಳಿಂದ ನಿರಂತರ ಶೋಷಣೆಗೆ ಒಳಗಾಗಿರುವ ನಾವು ಕಡೆಯದಾಗಿ ಬೀದಿಗೆ ಇಳಿದಿದ್ದೇವೆ. ಮೀಸಲು ಪ್ರಮಾಣವನ್ನು ಶೇ7.5 ಗೆ ಏರಿಕೆ ಮಾಡುವಂತೆ ಆಗ್ರಹಿಸಿ ವಾಲ್ಮೀಕಿ…

ಜಿಲ್ಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೯೨.೧೩ರಷ್ಟು ಫಲಿತಾಂಶ

ಚಾಮರಾಜನಗರ: ಜಿಲ್ಲೆಯು ಕಳೆದ ಮಾರ್ಚ್ ಹಾಗೂ ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೯೨.೧೩ರಷ್ಟು ಫಲಿತಾಂಶ ಪಡೆದಿದೆ.ಜಿಲ್ಲೆಯಲ್ಲಿ ೧೧೫೪೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ೧೦೬೩೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಚಾಮರಾಜನಗರ ತಾಲೂಕಿನಲ್ಲಿ ೩೭೯೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ ೩೩೩೦…

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 80 ನೇ ಜನ್ಮದಿನೋತ್ಸವ ಆಚರಣೆ: ಇಂದು ಸಾಮೂಹಿಕ ಉಪನಯನ

ಮೈಸೂರು: ನಗರದ ಅವಧೂತ ದತ್ತಪೀಠ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 80 ನೇ ಜನ್ಮದಿನೋತ್ಸವ, ಮಾತಾ ಜಯಲಕ್ಷ್ಮೀ ಅವರ ಜನ್ಮ ಶತಮಾನೋತ್ಸವ ಹಾಗೂ ನಾದಮಂಟಪದ ೨೪ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರದಿಂದ (ಮೇ 22) ಮೇ ೩೧ರವರೆಗೆ ಆಶ್ರಮದಲ್ಲಿ ಹಲವಾರು ಧಾರ್ಮಿಕ,…

ಗಂಗೋತ್ರಿಯಲ್ಲಿ ಕಂಡು ಬಂದ ಹಾರುವ ಹಾವು..! ಸಂರಕ್ಷಣೆ ಮಾಡಿ ಅರಬ್ಬಿ ತಿಟ್ಟುಗೆ ಬಿಟ್ಟ ಸ್ನೇಕ್ ಪ್ರಶಾಂತ್

ಹಾವು ತನ್ನ ಶರೀರದ ಪಕ್ಕೆಲುಬುಗಳನ್ನು ಅಗಲಗೊಳಿಸಿ, ಒಳಗಿನ ಗಾಳಿಯನ್ನು ಹೊರದೂಡಿ ಪ್ಯಾರಾಚೂಟ್ನಂತೆ ಹಾರುವ ಹೀಗಾಗಿ ದೂರದಲ್ಲಿ ಕಂಡಾಗ ಈ ಹಾವು ಹಾರಿದಂತೆ ಕಂಡರೂ, ತನ್ನ ಶರೀರವನ್ನೇ ಬಾಣದ ರೀತಿ ಮರದಿಂದ ಮರಕ್ಕೆ ಹಾರುವು ಹಾವು. ಹದಗೊಳಿಸಿ ನೆಗೆಯುವ ಕಲೆ ಹೊಂದಿದೆ.ಮೈಸೂರು: ಸಾಂಸ್ಕೃತಿಕ…

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ : ಕಟ್ಟುನಿಟ್ಟಿನ ನೀತಿ ಸಂಹಿತೆ ಪಾಲನೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಕರ್ನಾಟಕ ವಿಧಾನಪರಿಷತ್ತಿಗೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ…

ಶಿಕ್ಷಕರ ನೇಮಕಾತಿ ಪರೀಕ್ಷೆ : ಜವಾಬ್ದಾರಿಯುತ ನಿರ್ವಹಣೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯವನ್ನು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಅತ್ಯಂತ ಜವಾಬ್ದಾರಿಯುತ ನಿರ್ವಹಣೆಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು…

ಚಂದನವನ ಚರಿತ್ರೆ [ಸ್ಯಾಂಡಲ್‍ವುಡ್ ಸ್ಟೋರಿ]-31

ಪ್ರಣಯರಾಜ ಶ್ರೀನಾಥ್ ಚಂದನವನ ಚರಿತ್ರೆ -೩೧ ಪ್ರಣಯರಾಜ ಶ್ರೀನಾಥ್ ತಮ್ಮ ೪೨ನೇ ಚಿತ್ರ ’ಶುಭಮಂಗಳ’ ಚಲನಚಿತ್ರ ದಿಂದ ಕ್ಲಿಕ್ ಆದ ಬಲು ಅಪರೂಪದ ಹೀರೋ. ಈ ಹಿಂದಿನ ೪೨ಚಿತ್ರಗಳಿಂದ ಗಳಿಸದ ಜನಪ್ರಿಯತೆ, ಕೀರ್ತಿ, ಹಣ ಹಾಗೂ ಪ್ರಶಸ್ತಿಯನ್ನು ಈ ಚಿತ್ರವು ಇವರಿಗೆ…

ರಂಗಯಾನ ಟ್ರಸ್ಟ್‌ನ ರಂಗಶಿಬಿರದಲ್ಲಿ ಹಾಡಿ ಮಕ್ಕಳದ್ದೇ ಆಟ…!

ಸರಗೂರು: ತಾಲೂಕಿನ ಚೆನ್ನಗುಂಡಿ ಗ್ರಾಮದ ಗಿರಿಜನ ಆಶ್ರಮ ಶಾಲೆಯಲ್ಲಿ ಮೈಸೂರಿನ ರಂಗಯಾನ ಟ್ರಸ್ಟ್‌ನ ಅಧ್ಯಕ್ಷ ವಿಕಾಸ್‌ಗೌಡ ನೇತೃತ್ವದಲ್ಲಿ ೬ನೇ ವರ್ಷದ ಕಾಡಂಚಿನ ಹಾಡಿ ಭಾಗದ ಮಕ್ಕಳಿಗೆ ಹಾಡಿ ಕಿನ್ನರ ಲೋಕ-೨೦೨೨ ರಂಗಶಿಬಿರ ಸಮಾರೋಪಗೊಂಡಿತು. ಶಿಬಿರದಲ್ಲಿ ಮಕ್ಕಳಿಗೆ ರಂಗಗೀತೆ, ಸಿನಿಮಾ ಪ್ರದರ್ಶನ, ಪ್ರಸಾಧನ…

ಗುಂಡ್ಲುಪೇಟೆ: ವಿಜೃಂಭಣೆಯ ಪಟ್ಟಲದಮ್ಮ ಜಾತ್ರಾ ಮಹೋತ್ಸವ

ಗುಂಡ್ಲುಪೇಟೆ: ಪಟ್ಟಣದಲ್ಲಿ ಶನಿವಾರ ಗ್ರಾಮ ದೇವತೆ ಶ್ರೀಪಟ್ಟಲದಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆ ಹಿನ್ನೆಲೆಯಲ್ಲಿ ಪಟ್ಟಣದ ಹೊರ ವಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಪಟ್ಟಲದಮ್ಮ ದೇವಾಲಯವನ್ನು ತಳಿರು, ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶುಕ್ರವಾರ ರಾತ್ರಿ ಮಡೆ ಹೊಯ್ಯುವುದು ಇತರೆ…