Month: May 2022

ಜೂನ್ ನಲ್ಲಿ “ರಾಜಮಾರ್ತಾಂಡ”ನ ಆಗಮನ.

ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರಕ್ಕೆ ಧ್ವನಿ ನೀಡಲಿದ್ದಾರೆ ಧ್ರುವ ಸರ್ಜಾ. ಚಿರಂಜೀವಿ ಸರ್ಜಾ ನಮ್ಮನೆಲ್ಲಾ ಬಿಟ್ಟು ಹೋಗಿ ಹತ್ತಿರ ಎರಡುವರ್ಷಗಳಾಗುತ್ತಿದೆ.ಅವರ ಅಭಿನಯದ ಕೊನೆಯ ಚಿತ್ರ “ರಾಜ ಮಾರ್ತಾಂಡ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಧ್ರುವ ಸರ್ಜಾ ಧ್ವನಿ ನೀಡಿರುವ ಈ…

ಸಮ ಸಮಾಜದ ಮೂಲಕ ಮನುಕುಲದ ಶ್ರೇಯಸ್ಸಿಗೆ ದುಡಿದ ಮಹಾನ್ ಮಾನವತಾವಾದಿ ಬಸವಣ್ಣನವರು : ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಾಮಾಜಿಕ ತಾರತಮ್ಯ, ಜಾತೀಯತೆ ಹೋಗಲಾಡಿಸಿ, ಸಮ ಸಮಾಜ ನಿರ್ಮಾಣದ ಮೂಲಕ ಇಡೀ ಮನುಕುಲದ ಶ್ರೇಯಸ್ಸಿಗೆ ದುಡಿದ ಮಹಾನ್ ಮಾನವತಾವಾದಿ ಬಸವಣ್ಣನವರು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…

‘ಬಸವಣ್ಣನವರ ತತ್ವಾದರ್ಶಗಳ ಪಾಲನೆಗೆ ಸಲಹೆ’

ಸೇವಾದಳ ಜಿಲ್ಲಾ ಕಚೇರಿಯಲ್ಲಿ ಬಸವಜಯಂತಿ ಆಚರಣೆಚಾಮರಾಜನಗರ: ನಗರದ ಸೇವಾದಳ ಜಿಲ್ಲಾಕಚೇರಿಯಲ್ಲಿ ಜಗಜ್ಯೋತಿಬಸವೇಶ್ವರ ೮೮೯ ನೇ ಜಯಂತಿಯನ್ನು ಆಚರಿಸಲಾಯಿತು.ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಸೇವಾದಳ ಜಿಲ್ಲಾ ಸಮಿತಿ ಉಪಾಧ್ಯಕ್ಷ ವೆಂಕಟನಾಗಪ್ಪಶೆಟ್ಟಿ(ಬಾಬು) ಮಾತನಾಡಿ, ಬಸವಣ್ಣನವರು ೧೨ ನೇ ಶತಮಾನದಲ್ಲಿ ಸಮಾಜದ ಎಲ್ಲ ವರ್ಗದವರಲ್ಲೂ ಸಮಾನತೆ…

ಬಸವ ಜಯಂತಿ ಅಂಗವಾಗಿ ಮಜ್ಜಿಗೆ, ಪಾನಿಕ ವಿತರಣೆ

ಚಾಮರಾಜನಗರ: ಬಸವಜಯಂತಿ ಅಂಗವಾಗಿ ನಗರದ ದೊಡ್ಡ ಅಂಗಡಿ ಬೀದಿಯಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ ವಿತರಿಸಲಾಯಿತು.ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಡಿವೈಎಸ್ಪಿ ಪ್ರಿಯದರ್ಶಿನಿ ಈ.ಸಾಣೆಕೊಪ್ಪ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ಎಪಿಎಂಸಿ ನಿರ್ದೇಶಕ ವೆಂಕಟರಾವ್(ಎಸ್‌ಎನ್‌ಪಿ), ಜಿಲ್ಲಾ ವೀರಶೈವ ಮಹಾಸಭೆ ಖಜಾಂಚಿ ವಿಶ್ವನಾಥ್, ವೀರಶೈವ ಸಮಾಜದ ಮುಖಂಡರಾದ…

ಕಾಡಂಚಿನ ಗ್ರಾಮಗಳಿಗೆ ಶಾಸಕರ ಭೇಟಿ: ಸಮಸ್ಯೆ ಆಲಿಕೆ

ಚಾಮರಾಜನಗರ: ತಾಲೂಕಿನ ಕಾಡಂಚಿನ ಗ್ರಾಮ ಕುಳ್ಳೂರು ಗ್ರಾಮದಲ್ಲಿ ಭಾನುವಾರಸಂಜೆ ಸುರಿದ ಗಾಳಿಮಳೆ ಹಿನ್ನೆಲೆಯಲ್ಲಿ ಮನೆಗೆ ಸಿಡಿಲುಬಡಿದು ಗೋಡೆಕುಸಿತದಿಂದ ಮೃತಪಟ್ಟ ಸೋಲಿಗ ಮಹಾದೇವ ಅವರ ನಿವಾಸಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟುನೀಡಿ, ಕುಟುಂಬದವರಿಗೆ ಸಾಂತ್ವನ ಹೇಳುವ ಮೂಲಕ ವೈಯಕ್ತಿಕ ಪರಿಹಾರ ವಿತರಿಸಿದರು.ಇದೇವೇಳೆ ಶಾಸಕರು ಸಿಡಿಲಿನಿಂದ…

ಒಂಟಿ ಎತ್ತಿನ ಗಾಡಿ ಹಾಗೂ ಲಾರಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಕಾಳಪ್ಪರವರಿಗೆ ಸನ್ಮಾನ

ಚಾಮರಾಜನಗರ: ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಚಾಮರಾಜನಗರದ ರಕ್ಷಿತ ಮಹಲ್ ಕಲ್ಯಾಣ ಮಂಟಪದಲ್ಲಿ ಒಂಟಿ ಎತ್ತಿನ ಗಾಡಿ ಹಾಗೂ ಲಾರಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕಾಳಪ್ಪ (ನಂಜುಂಡ ಶೆಟ್ಟಿ) ರವರಿಗೆ ಎಪಿಎಂಸಿ ಸದಸ್ಯರಾದ ವೆಂಕಟ್ ರಾವ್ ರವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ…

ಶ್ರೀಕ್ಷೇತ್ರ ಕನಕಗಿರಿಯಲ್ಲಿ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರಿಂದ ವಿವಿಧ ಸೌಲಭ್ಯಗಳ ಉದ್ಘಾಟನೆ

ಚಾಮರಾಜನಗರ: ಮಲೆಯೂರಿನ ಶ್ರೀ ಕ್ಷೇತ್ರ ಕನಕಗಿರಿಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಧ್ಯಾನ ಮಂದಿರ, ನಿರೀಕ್ಷಣಾಲಯ, ಬಸ್ ಶೆಲ್ಟರ್ ಹಾಗೂ ಪ್ರವಾಸಿ ಸೌಲಭ್ಯ ಕೇಂದ್ರ ಕಟ್ಟಡಗಳ ಉದ್ಘಾಟನೆ ನೆರವೇರಿಸಿದರು.ಚಾಮರಾಜನಗರ ತಾಲೂಕು ಮಲೆಯೂರು…

ಆಗಸ್ಟ್ 15ರೊಳಗೆ ಜಿಲ್ಲಾ ರಂಗಮಂದಿರ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಹಲವು ವ?ಗಳಿಂದ ಅಪೂರ್ಣಗೊಂಡು ನೆನೆಗುದಿಗೆ ಬಿದ್ದಿರುವ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಶೀಘ್ರವೇ ಆರಂಭಿಸಿ ಆಗಸ್ಟ್ ೧೫ರೊಳಗೆ ಪೂರ್ಣ ಗೊಳಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.ನಗರದ…

ಗೋ ಶಾಲೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಚಾಲನೆ

ಚಾಮರಾಜನಗರ: ಜಾನುವಾರುಗಳ ಸಂರಕ್ಷಣೆಗಾಗಿ ಗುಂಡ್ಲುಪೇಟೆ ತಾಲೂಕಿನ ಬರಗಿಯಲ್ಲಿ ನಿರ್ಮಾಣ ಮಾಡಲಾಗುವ ಗೋ ಶಾಲೆಗೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡಿದರು.ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಗೋ…

ಮಲೆ ಮಹದೇಶ್ವರ ಬೆಟ್ಟಕ್ಕೆ ಉಸ್ತುವಾರಿ ಸಚಿವ ವಿ. ಸೋಮಣ್ಣ ಭೇಟಿ: ಸೌಲಭ್ಯಗಳ ಪರಿಶೀಲನೆ

ಹೊಸದಾಗಿ ನಿರ್ಮಾಣಗೊಂಡು ಬಳಕೆಯಲ್ಲಿರುವ ಕಲ್ಯಾಣಿಗೆ ಭೇಟಿ ನೀಡಿ ಅಲ್ಲಿಯೂ ಕೆಲ ಬದಲಾವಣೆಗಳನ್ನು ಮಾಡುವಂತೆ ನಿರ್ದೇಶನ ನೀಡಿದರು. ನೀರು ಶುದ್ಧೀಕರಣ ಕಾರ್ಯ ಸಮರ್ಪಕವಾಗಿ ಆಗಬೇಕು. ಶುದ್ಧ ನೀರು ಪೂರೈಕೆಗೆ ಅಗತ್ಯವಿರುವ ನೂತನ ತಂತ್ರಜ್ಞಾನ ಅಳವಡಿಕೆಗೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ಇದಕ್ಕೆ ತುರ್ತುಕ್ರಮ ಆಗಬೇಕು.…

ಕಾರ್ಮಿಕರು ಸಮಾಜ ಹಾಗೂ ರಾಷ್ಟ್ರದ ಮಹಾನ್ ಶಕ್ತಿ

ಚಾಮರಾಜನಗರ: ಕಾರ್ಮಿಕರು ಸಮಾಜ ಹಾಗೂ ರಾಷ್ಟ್ರದ ಮಹಾನ್ ಶಕ್ತಿಯಾಗಿದ್ದು ಅವರ ದೈಹಿಕ ಶಕ್ತಿಯ ಮೂಲಕ ಉತ್ತಮ ಸಮಾಜ ಮತ್ತು ರಾಷ್ಟ್ರವನ್ನು ನಿರ್ಮಾಣ ಮಾಡಿ ಅಭಿವೃದ್ಧಿಯ ಕಡೆಗೆ ಸಾಗಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರು ಹಾಗೂ ಚಿಂತಕರಾದ ಸುರೇಶ್ ಎನ್ ಋಗ್ವೇದಿ…

ರೈತರಿಗೆ ಸುಸ್ತಿರ-ಅಧಿಕ ಇಳುವರಿ ಮಾಹಿತಿ

ಗುಂಡ್ಲುಪೇಟೆ: ತಾಲೂಕಿನ ರಾಘವಾಪುರ ಗ್ರಾಮಕ್ಕೆ ಬೆಂಗಳೂರಿನ ಭಾರತಿಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಭೇಟಿ ನೀಡಿ, ರೈತರಿಗೆ ಸುಸ್ತಿರ ಮತ್ತು ಅಧಿಕ ಇಳುವರಿ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಸಂಶೋಧನಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಬಿ.ಬಾಲಕೃಷ್ಣ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ…

ತೊರವಳ್ಳಿ: 50ಕ್ಕು ಹೆಚ್ಚು ಮಂದಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಗುಂಡ್ಲುಪೇಟೆ: ತಾಲೂಕಿನ ತೊರವಳ್ಳಿ ಗ್ರಾಮದ ಕುರುಬ ಸಮುದಾಯದ ಸುಮಾರು 50ಕ್ಕು ಅಧಿಕ ಮಂದಿ ಮುಖಂಡರು, ಯಜಮಾನರು, ಯುವಕರು ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಸಿ.ಎಸ್.ನಿರಂಜನಕುಮಾರ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ತೊರವಳ್ಳಿ ಗ್ರಾಮದ ಗ್ರಾಪಂ…

ಗ್ರಾಮದ ಗಣೇಶ್ ಸ್ಪಿನ್ನರ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನಾಚರಣೆ

ಕಳೆದ 2 ತಿಂಗಳಿನಿಂದ ಸಂಬಳ ನೀಡದ ಗಣೇಶ್ ಸ್ಪಿನ್ನರ್ ಕಾರ್ಖಾನೆ ಮಾಲೀಕರು:ಸಂಬಳ ನೀಡದ ಕಾರ್ಖಾನೆಯ ವಿರುದ್ಧ ಕಾರ್ಮಿಕ ದಿನಾಚರಣೆಯಂದೇ ಬೇಸರ ವ್ಯಕ್ತಪಡಿಸಿದ ಸಂಘದ ಅಧ್ಯಕ್ಷ ನಂದಿಪುರ ರವಿಕುಮಾರ್ ನಮ್ಮ ಹಿತ ಕಾಪಾಡಲು ಸರ್ಕಾರ ಮುಂದಾಗಬೇಕು ಎಂದರು. ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಸಿಗೂರು…

ಭಾರೀ ಬಿರುಗಾಳಿ, ಮಳೆಗೆ ಬಾಳೆತೋಟ, ಮನೆ ಸಂಪೂರ್ಣ ನಾಶ

ಸರಗೂರು: ತಾಲೂಕಿನಾದ್ಯಂತ ಶುಕ್ರವಾರ, ಶನಿವಾರ ರಾತ್ರಿ ಸುರಿದ ಭಾರಿ, ಗಾಳಿ ಮಳೆಗೆ ರೈತರ ಬೆಳೆಗಳು, ಕಟಾವಿಗೆ ಬಂದಿದ್ದ ಬೆಳೆಗಳೂ ಸಂಪೂರ್ಣವಾಗಿ ನೆಲೆ ಕಚ್ಚಿದ್ದು, ಮನೆಗಳ ಮೇಲೆ ತೆಂಗಿನ ಮರಗಳು ಬಿದ್ದು ಸಂಪೂರ್ಣವಾಗಿ ಜಖಂಗೊಂಡಿವೆ. ಅಲ್ಲದೆ ಬಿರುಗಾಳಿಗೆ ಸಿಮೆಂಟ್‌ನ ತಗಡುಗಳು ಹಾರಿ ಹೋಗಿದ್ದು,…