ಬಾಲ್ಯವಿವಾಹ ತಡೆಗಾಗಿ ಮಹಿಳೆಯರು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಎಲ್ಲರ ಸಹಕಾರ ಅಗತ್ಯ : ಸಿ.ಇ.ಒ
ಚಾಮರಾಜನಗರ: ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ್ಯವಿವಾಹ, ಮಹಿಳಾ ಸಾಗಾಣಿಕೆ ತಡೆಗಟ್ಟುವ ಬಗ್ಗೆ ಮಹಿಳೆಯರು ಮತ್ತು ಮಕ್ಕಳಿಗೆ ಅರಿವು ಮೂಡಿಸಿ ಆತ್ಮವಿಶ್ವಾಸ ತುಂಬುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.ನಗರದ ಹಳೇ…