ತಂಬಾಕು ಸೇವನೆಯಿಂದ ಹದಿಹರೆಯದವರ ಆರೋಗ್ಯದ ಮೇಲೆ ದುಷ್ಪರಿಣಾಮ : ಎಂ. ಶ್ರೀಧರ
ಚಾಮರಾಜನಗರ: ತಂಬಾಕು ಸೇವನೆಯಿಂದ ಹದಿಹರೆಯದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ತಂಬಾಕು ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ. ಶ್ರೀಧರ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಆವರಣದಲ್ಲಿರುವ…