ಬೆಳೆ ಹಾನಿ ಪರಿಹಾರ ತ್ವರಿತವಾಗಿ ತಲುಪಿಸಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಮಳೆ, ಪ್ರವಾಹ ಇನ್ನಿತರ ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ತಲುಪಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ…