ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಚಿವ ಸೋಮಣ್ಣರಿಂದ ಅಭಿನಂದನೆ
ಚಾಮರಾಜನಗರ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಸ್ತ್ರೀ…