Month: August 2022

ಪೌರಕಾರ್ಮಿಕರಿಗೆ ಸಮರ್ಪಕ ಸೌಲಭ್ಯ ಒದಗಿಸಲು ಕ್ರಮ : ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ

ಚಾಮರಾಜನಗರ: ಪೌರಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಫಾಯಿ ಕರ್ಮಚಾರಿಗಳ ಆಯೋಗ ಕ್ರಮಕೈಗೊಳ್ಳುತ್ತಿದೆ ಎಂದು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ (ಕೋಟೆ) ಅವರು ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷರಾದ ಶಿವಣ್ಣ ಅವರು…

ಸ್ವಾತಂತ್ರ್ಯ ಲಕ್ಷಾಂತರ ಜನರ ಕನಸಿನ ಫಲ: ಸ್ಪಂದನ ಆದ್ಯಕ್ಷ ಎಂ.ಜಯಶಂಕರ್

ಚಂದನ – ಸ್ಪಂದನ ಗ್ರೂಪ್ಸ್ ವತಿಯಿಂದ ಕುವೆಂಪುನಗರದ ಅನಿಕೇತನ ರಸ್ತೆಯ ಚಂದನ ಮನೆಯ ಮೇಲ್ಚಾವಣಿಯಲ್ಲಿ ತ್ರಿವರ್ಣ ಧ್ವಜರೋಹಣವನ್ನು ಸ್ಪಂದನ ಆದ್ಯಕ್ಷ ಎಂ.ಜಯಶಂಕರ್ ನೆರವೇರಿಸಿ , ಮಾತನಾಡುತ್ತಾ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳನ್ನು ಕೋರಿ, ನಮ್ಮೆಲ್ಲರ ರಕ್ಷಾ ಕವಚವಾದ ಸೈನಿಕರಿಗೆ , ಅನ್ನದಾತರಾದ…

ಪಾಯಿಯಿಂದ 1.5 ಕೋಟಿ ರೂಪಾಯಿ ಗೆದ್ದ ಮಹಿಳೆ!

ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಪ್ರಗತಿಯ ಹಾದಿ ಕಂಡುಕೊಂಡ ಆನ್‍ಲೈನ್ ಗೇಮಿಂಗ್ ಕಂಪನಿಗಳು August 16th 2022: ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಆನ್‍ಲೈನ್ ಗೇಮಿಂಗ್ ಉದ್ಯಮ ಅಭೂತಪೂರ್ವವಾದ ರೀತಿಯಲ್ಲಿ ಪ್ರಗತಿ ಸಾಧಿಸುತ್ತಿದೆ ಮತ್ತು ಈ ಪ್ರಗತಿ ಪ್ರಮಾಣ ಇಳಿಕೆಯಾಗುವ ಯಾವುದೇ ಲಕ್ಷಣಗಳು ಕಂಡು…

ಸ್ವಾತಂತ್ರ್ಯೋತ್ಸವ: ಯೋಧನಿಗೆ ಸನ್ಮಾನ

ಚಾಮರಾಜನಗರ: ಸ್ವಾತಂತ್ರ್ಯದ ೭೫ನೇ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರದನಹಳ್ಳಿ ಗ್ರಾಮದ ಯೋಧ ಸುಧಾಕರ್ ಅವರನ್ನು ಸನ್ಮಾನಿಸಲಾಯಿತು.ತಾಲೂಕಿನ ಹರದನಹಳ್ಳಿ ನಾಡಕಛೇರಿ ವತಿಯಿಂದ ಆಚರಿಸಲಾದ ೭೫ನೇ ವರ್ಷದ ಸ್ವತಂತ್ರೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಹರದನಹಳ್ಳಿ ಗ್ರಾಮದ ಸುಧಾಕರ್ ಅವರು ೨೦ ವರ್ಷಗಳ ಕಾಲ ದೇಶ…

24 ತೆಲುಗು ಶೆಟ್ಟರ ವಿದ್ಯಾರ್ಥಿ ನಿಲಯದಲ್ಲಿ 75ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ

24 ತೆಲುಗು ಶೆಟ್ಟರ ಸಂಘ(ರಿ)ದ ಅಧ್ಯಕ್ಷರಾದ ಶ್ರೀ ಮಂಜುನಾಥ ಶೆಟ್ಟಿ ಅವರು ಸರಸ್ವತಿಪುರಂ ಮೈಸೂರಿನಲ್ಲಿರುವ, ಸಂಸ್ಥೆಯ ವಿದ್ಯಾರ್ಥಿ ನಿಲಯದಲ್ಲಿ ಧ್ವಜಾರೋಹಣ ಮತ್ತು ಗಿಡ ನೆಡುವುದರ ಮೂಲಕ 75ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಮಾತನಾಡಿದ ಶ್ರೀ ಮಂಜುನಾಥಶೆಟ್ಟಿ ಅವರು 75ನೆಯ…

ಶಾಲಾ ಮಕ್ಕಳಿಂದ್ದ ಧ್ವಜರೋಹಣ

ಮೈಸೂರು-ಆ೧೫.-೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮೈಸೂರಿನ ಸಮೀಪದ ಮಾದಗಳ್ಳಿ ಗ್ರಾಮದ ನಿವಾಸಿ ಕೃಷ್ಣ ಮಂಗಳ ರವರ ಪುತ್ರ ಸೆಂಟ್ ಫ್ರಾನಿಸ್ಸ್ ಜೆಟ್ಟಿ ಹುಂಡಿ ಶಾಲೆಯ ವಿಧ್ಯಾರ್ಥಿ ಯೋಗರಾಜ್, ರವಿಕುಮಾರ್,ತಮ್ಮ ಮನೆಯ ಮುಂಬಾಗದ ಅಂಚಿ ದೇವಮ್ಮನ ದೇವಸ್ಥಾನ ಅವರಣದಲ್ಲಿ ೭೫ ನೇ…

ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಭಾಗಿಯಾಗೋಣ : ಸಿಂಡಿಕೇಟ್ ಸದಸ್ಯರಾದ ಪ್ರದೀಪ್‌ಕುಮಾರ್ ದೀಕ್ಷಿತ್

ಚಾಮರಾಜನಗರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆ ಮನೆಗಳಲ್ಲಿ ಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರೂ ಈ ಶುಭ ಸಂದರ್ಭದಲ್ಲಿ ಭಾಗಿಯಾಗಬೇಕು ಎಂದು ಮೈಸೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಪ್ರದೀಪ್‌ಕುಮಾರ್ ದೀಕ್ಷಿತ್ ಅವರು ತಿಳಿಸಿದರು.ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ…

ನಗರದ ವಿವಿಧೆಡೆ ಸಂಭ್ರಮದ ಹರ್ ಘರ್ ತಿರಂಗಾ ಅಭಿಯಾನ : ನಗರಸಭೆ, ಪೊಲೀಸ್ ಇಲಾಖೆ ವತಿಯಿಂದ ಜಾಥಾ

ಚಾಮರಾಜನಗರ: ದೇಶ ಸ್ವಾತಂತ್ರ್ಯಗೊಂಡು ೭೫ ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ ೧೩ರಿಂದ ೧೫ರವರೆಗೆ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಇಂದು ನಗರದ ವಿವಿಧೆಡೆ ನಡೆಯಿತು.ಚಾಮರಾಜನಗರ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಜಾಥಾಗೆ ನಗರಸಭೆ ಅಧ್ಯಕ್ಷರಾದ…

ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾರುಲತಾ ಸೋಮಲ್ ಚಾಲನೆ

ಚಾಮರಾಜನಗರ:ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲಿ ಪ್ರತಿ ಮನೆಮನೆಯಲ್ಲೂ, ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಚಾಲನೆ ನೀಡಿದರು.ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು…

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಂದ ಜಾಥಾ

ಚಾಮರಾಜನಗರ: ಹರದನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಮೃತ್ ಮಹೋತ್ಸವದ ಪ್ರಯುಕ್ತ ಹರದನಹಳ್ಳಿ ಶಾಲಾ ಮಕ್ಕಳಿಂದ ತೀರಂಗಾ ಜಾಥ ನಡೆಯಿತು.ಪಂಚಾಯತಿ ಅಧ್ಯಕ್ಷರಾದ ಹೆಚ್ .ಯಶೋದಮ್ಮ ನಾರಾಯಣಸ್ವಾಮಿ ಜಾಥಾಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ೭೫ನೇ ಸ್ವಾತಂತ್ರ ವರ್ಷದ ಅಮೃತ…

ಎಸ್.ಟಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್‌ರಿಂದ ವಾರ್ಡ್ ೫೦ರ ನಿವಾಸಿಗಳಿಗೆ ತ್ರಿವಣ ಧ್ವಜ ವಿತರಣೆ

ಚಾಮರಾಜನಗರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹರ್ ಘರ್ ಮೇ ತಿರಂಗಾ ಮೈಸೂರು ನಗರ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಕೃಷ್ಣಕುಮಾರ್ ಅವರು ವಾರ್ಡ್…

ಯುವಜನರು ಅಡ್ಡದಾರಿ ಹಿಡಿದರೆ ಸಮಾಜಕ್ಕೆ ಕೆಡಕು : ಉಪನ್ಯಾಸಕ ಸುರೇಶ ಎನ್. ಋಗ್ವೇದಿ

ಚಾಮರಾಜನಗರ: ಯುವಜನರು ಅಡ್ಡದಾರಿ ಹಿಡಿದರೆ ಸಮಾಜಕ್ಕೆ ಕೆಡಕಾಗುತ್ತದೆ ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರು ಹಾಗೂ ಉಪನ್ಯಾಸಕರಾದ ಸುರೇಶ್ ಎನ್. ಋಗ್ವೇದಿ ಅವರು ತಿಳಿಸಿದರು. ತಾಲೂಕಿನ ಅಮಚವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಭಾರತ ಸರ್ಕಾರ ಯುವಕಾರ್ಯ ಹಾಗೂ ಕ್ರೀಡಾ…

ಶಾಲೆಗಳಲ್ಲಿ ತಿರಂಗ ಅಭಿಯಾನ ರಾಷ್ಟ್ರಧ್ವಜ ಹಾರಿಸುವ ಕುರಿತು ಬಿಇಒ ಚಾಲನೆ

ಚಾಮರಾಜನಗರ: ಸ್ವಾತಂತ್ರ ಅಮೃತಮಹೋತ್ಸವದ ಅಂಗವಾಗಿ ಚಾಮರಾಜನಗರ ತಾಲೂಕು ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ವತಿಯಿಂದ ನಗರದ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಮನೆಮನೆ, ಶಾಲೆಗಳಲ್ಲಿ ಧ್ವಜ ಹಾರಿಸುವ ಕುರಿತು ಕ್ಷೇತ್ರಶಿಕ್ಷಣಾಧಿಕಾರಿ ಡಿ.ಸೋಮಣ್ಣೇಗೌಡ ಚಾಲನೆ ನೀಡಿದರು.ಇದೇವೇಳೆ ಅವರು ಮಾತನಾಡಿ, ಭಾರತ ಈ ವರ್ಷ ೭೫ ನೇ…

ಚಂದನವನ ಚರಿತ್ರೆ (ಸ್ಯಾಂಡಲ್‌ವುಡ್ ಸ್ಟೋರಿ)-೪೬
ಕೋಕಿಲ ಮೋಹನ್

ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯ ಮುಳಬಾಗಿಲು ಟೌನ್‌ನಲ್ಲಿ ೨೩.೮.೧೯೫೬ರಂದು ಜನಿಸಿದ ಮಧ್ಯಮದ ವರ್ಗದ ಈ ಕಿಲಾಡಿಯು ಪದವಿ ವಿದ್ಯಾಭ್ಯಾಸದ ಹಂತ ತಲುಪುವ ಮುನ್ನವೆ ಹೊಟೇಲ್ ಬಿಸಿನೆಸ್ ಕಡೆಗೆ ದೌಡಾಯಿಸಿದನು. ಉಪಾಹಾರ ಮಂದಿರದಲ್ಲಿ ಈತನನ್ನು ಗುರುತಿಸಿದ ಪ್ರಖ್ಯಾತ ನಾಟಕ-ಸಿನಿಮಾ ಕ್ಷೇತ್ರದ ದಿಗ್ಗಜ ಬಿ.ವಿ.ಕಾರಂತರು…

ಸ್ವಾತಂತ್ರ್ಯದ ಅಮೃತ ಮಹೋತ್ಸವ, ಕ್ವಿಟ್ ಇಂಡಿಯಾ ಚಳವಳಿ ಸ್ಮರಣಾರ್ಥ ಹಿನ್ನೆಲೆ : ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಚಾಮರಾಜನಗರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಕ್ವಿಟ್ ಇಂಡಿಯಾ ಚಳವಳಿ ಸ್ಮರಣಾರ್ಥವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಇಂದು ಸನ್ಮಾನಿಸಿ ಗೌರವಿಸಲಾಯಿತು.ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಕೆ.ಎಂ. ಗಾಯಿತ್ರಿ ಅವರು…