Month: August 2022

ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಜಿ.ಪಂ ಸಿ.ಇ.ಒ ಕೆ.ಎಂ. ಗಾಯಿತ್ರಿ ಭೇಟಿ : ಕಾಮಗಾರಿ ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಹನೂರು ತಾಲೂಕಿನ ಮಲೆಮಹದೇಶ್ವರಬೆಟ್ಟ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.ವಡಕೆಹಳ್ಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲಾ ರಿವಿಟ್‌ಮೆಂಟ್ ಹಾಗೂ ಹಳೆಯೂರು ಗ್ರಾಮದಲ್ಲಿ ರಸ್ತೆ ಕಲ್ಲುಪಿಚ್ಚಿಂಗ್…

ತೆರಕಣಾಂಬಿ ಪದವಿ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್‌ಗಳ ಆರಂಭಕ್ಕೆ ಒತ್ತು : ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

ಚಾಮರಾಜನಗರ: ಮುಂದಿನ ದಿನಗಳಲ್ಲಿ ತೆರಕಣಾಂಬಿ ಪದವಿ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಆರಂಭಕ್ಕೆ ಆದ್ಯತೆ ನೀಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ತಿಳಿಸಿದರು.ತಾಲೂಕಿನ ತೆರಕಣಾಂಬಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಮೈಸೂರು ವಿಶ್ವವಿದ್ಯಾಲಯದ ಘಟಕ ಕಾಲೇಜು ಮತ್ತು…

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ: ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ

ಚಾಮರಾಜನಗರ: ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಾಗೂ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮಗಳಿಗೆ ಅವಶ್ಯಕವಾಗಿರುವ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸ್ವಾತಂತ್ರೊತ್ಸವ ಅಮೃತ ಮಹೋತ್ಸವ ಹಾಗೂ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮಗಳ…

ಕೆಂಪೇಗೌಡರ ಬೆಂಗಳೂರುನಗರ ನಿರ್ಮಾಣ ದೃಷ್ಟಿ ಅನುಕರಣೀಯ

ಚಾಮರಾಜನಗರ: ಬೆಂಗಳೂರುನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರು ನಾಡಿಗೆ ನೀಡಿದ ಕೊಡುಗೆಯನ್ನು ಮುಂದಿನ ಪೀಳಿಗೆಯವರಿಗೂ ತಿಳಿಸುವ ಕೆಲಸ ಪ್ರಸ್ತುತದಲ್ಲಿ ಆಗಬೇಕಿದೆ ಎಂದು ಮೈಸೂರುವಿವಿ ನಿವೃತ್ತ ಕುಲಪತಿ ಕೆ.ಎಸ್. ರಂಗಪ್ಪ ಹೇಳಿದರು.ನಗರದ ರೋಟರಿಭವನದಲ್ಲಿ ಅಖಿಲಕರ್ನಾಟಕ ಕನ್ನಡಮಹಾಸಭೆ ರಾಜ್ಯಘಟಕದ ವತಿಯಿಂದ ನಡೆದ’ ಬೆಂಗಳೂರು ನಗರ ನಿರ್ಮಾತೃ…

ವೃತ್ತನಿರೀಕ್ಷಕರಿಗೆ ಭಗತ್ ಸಿಂಗ್ ಯುವಸೇನೆ ಸಮಿತಿಯಿಂದ ಸನ್ಮಾನ

ಚಾಮರಾಜನಗರ: ಚಾಮರಾಜನಗರ ಗ್ರಾಮಾಂತರ ಠಾಣೆ ವೃತ್ತನಿರೀಕ್ಷಕರಾಗಿ ಅಧಿಕಾರವಹಿಸಿಕೊಂಡಿರುವ ಚಿಕ್ಕರಾಜಶೆಟ್ಟಿ ಅವರನ್ನು ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.ಸನ್ಮಾನಸ್ವೀಕರಿಸಿದ ಗ್ರಾಮಾಂತರ ಠಾಣೆ ವೃತ್ತನಿರೀಕ್ಷಕರಾದ ಚಿಕ್ಕರಾಜಶೆಟ್ಟಿ ಮಾತನಾಡಿ, ಸಂಘಗಳು ಜನಪರ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ನೊಂದವರಿಗೆ ಆಸರೆಯಾಗಬೇಕು ಎಂದರು.ಅಧ್ಯಕ್ಷ ಕಾಂತರಾಜು,…

ಮಹಾರಾಜ ಟ್ರೋಫಿ ಟಿ 20 ಟೂರ್ನಮೆಂಟ್ ನಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಮುನ್ನಡೆಸಲಿರುವ ಕರುಣ್ ನಾಯರ್

ಮೈಸೂರು,ಆ.೩:- ಸೈಕಲ್ ಪ್ಯೂರ್ ಅಗರಬತ್ತಿ ಪ್ರಾಯೋಜಕತ್ವದ ಮೈಸೂರು ವಾರಿಯರ್ಸ್ ಕ್ರಿಕೆಟ್ ತಂಡಕ್ಕೆ ಕರುಣ್ ನಾಯರ್ ಅವರನ್ನು ನಾಯಕರನ್ನಾಗಿ ಪ್ರಕಟಿಸಲಾಗಿದ್ದು, ಮಹಾರಾಜ ಟ್ರೋಫಿ ಟಿ೨೦ ಟೂರ್ನಮೆಂಟ್(ಈ ಹಿಂದೆ ಕರ್ನಾಟಕ ಪ್ರೀಮಿಯರ್ ಲೀಗ್)ನಲ್ಲಿ ಕರುಣ್ ಅವರು ಮೈಸೂರು ವಾರಿಯರ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.ಆಯ್ಕೆ ಪ್ರಕ್ರಿಯೆ ನಂತರ…

ತ್ರಿವರ್ಣ ಧ್ವಜಕ್ಕೆ ಬಂಡವಾಳಶಾಹಿ ಧೋರಣೆ; ಖಾದಿಗೆ ಅವಮಾನ ಮಾಡಿದ ಕೇಂದ್ರ ಸರ್ಕಾರ.

-ಚಿದ್ರೂಪ ಅಂತಃಕರಣ 75ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಸನ್ನದ್ಧಿನಲ್ಲಿ ಖಾದಿ ಗ್ರಾಮೋದ್ಯೋಗಕ್ಕೆ ಕೇಂದ್ರ ಸರ್ಕಾರ ಮಹಾ ಒಡೆತವನ್ನೇ ನೀಡಿದೆ. ಎಲ್ಲಾ ಕ್ಷೇತ್ರಗಳಲ್ಲೂ, ಎಲ್ಲಾ ಉತ್ಪನ್ನಗಳಲ್ಲೂ ಖಾಸಗಿ ಮತ್ತು ವಿದೇಶಿ ಬಂಡವಾಳಶಾಹಿಗಳ ಆಶೋತ್ತರಗಳಿಗೆ ಮಣೆಹಾಕುತ್ತಿರುವ ಕೇಂದ್ರ ಸರ್ಕಾರ ಇದೀಗ ತ್ರಿವರ್ಣ ಧ್ವಜದ ಉತ್ಪಾದನೆಯಲ್ಲೂ ಬಂಡವಾಳಶಾಹಿಗಳಿಗೆ…

ಸಹಕಾರ ಸಂಘಗಳ ಸದಸ್ಯರು ಒಗ್ಗಟ್ಟು ಪ್ರದರ್ಶಿಸಿ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಹಕಾರ ಸಂಘಗಳ ಸದಸ್ಯರು ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಿದಾಗ ಅವುಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.ನಗರದ ರಕ್ಷಿತಾಮಹಲ್ ಸಭಾಂಗಣದಲ್ಲಿ ನಡೆದ ಮೈಸೂರು-ಚಾಮರಾಜನಗರ ಜಿಲ್ಲಾ ಉಪ್ಪಾರ ನೌಕರರ ಅಭಿವೃದ್ಧಿ ಸಹಕಾರ ಸಂಘದ ೨೧-೨೨ ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ…

ದೀಪಾ ಅಂದ ಮಕ್ಕಳ ಶಾಲೆಯಲ್ಲಿ ಆರ್.ದ್ರುವನಾರಾಯಣ್ ಅವರ ಹುಟ್ಟುಹಬ್ಬ ಆಚರಣೆ

ಚಾಮರಾಜನಗರ: ಮಹೇಶ್ ಕುದರ್ ಅಭಿಮಾನಿ ಬಳಗವ ವತಿಯಿಂದ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ೬೧ ನೇ ಹುಟ್ಟುಹಬ್ಬವನ್ನು ತಾಲೂಕಿನ ಭೋಗಾಪುರ ದೀಪಾ ಅಕಾಡೆಮಿ ದೃಷ್ಟಿವಿಕಲಚೇತನ ವಿಕಲಚೇತನ ವಸತಿಶಾಲೆ, ಪುನಶ್ಚೇತನ ಕೇಂದ್ರದ ಮಕ್ಕಳೊಂದಿಗೆ ಆಚರಿಸಲಾಯಿತು.ಇದೇವೇಳೆ ಅವರು ಶಾಲಾಮಕ್ಕಳಿಗೆ ಮಧ್ಯಾಹ್ನದ ಭೋಜನಾ…

ವಿವಿಧ ಗ್ರಾಮಗಳಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

ಚಾಮರಾಜನಗರ: ತಾಲೂಕಿನ ದೊಡ್ಡಮೋಳೆ, ಬ್ಯಾಡಮೂಡ್ಲು, ಗ್ರಾಮಗಳಲ್ಲಿ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಅವರು ಮಾತನಾಡಿ, ಗ್ರಾಮಗಳ ಸ್ವಚ್ಛತೆ ಕಾಪಾಡಲು ಚರಂಡಿ, ಸಂಚಾರಕ್ಕೆ ಉತ್ತಮ ರಸ್ತೆ ಅಗತ್ಯವಿದೆ. ಜನರಿಗೆ ಉಪಯೋಗವಾಗುವ…

ಸಾರ್ವಜನಿಕರ ಸಹಕಾರ ಪೊಲೀಸರಿಗೆ ಅಗತ್ಯ

ಮೈಸೂರು-ಆ. 1 ಸುಣ್ಣದಕೇರಿ 50.ನೇ ವಾರ್ಡ್‌ನ ಗಂಗಾಮತಸ್ಥರ ಬೀದಿ ಸುಧಾರಿತ ಬೀಟ್ ವ್ಯವಸ್ಥೆ ಕುರಿತು ಸಮಸ್ಯೆಗಳು ನೂರಾರು, ಪರಿಹಾರ ಒಂದೇ ಉಪ ನಿರೀಕ್ಷಕರು.ಕೆ ಆರ್ ಪೊಲೀಸ್ ಠಾಣೆ ರಾಚಯ್ಯ ಬೀಟ್ ಪೊಲೀಸ್ ಕಾನ್ಸ್‌ಟೆಬಲ್ ಸಭೆಯಲ್ಲಿ ಮಾತನಾಡಿದರು.ಸಾರ್ವಜನಿಕರ ಸಹಕಾರ ದೊರೆಯದಿದ್ದರೆ ಪೊಲೀಸರು ಕಾರ್ಯ…