Month: October 2022

ಪುನೀತ್ ಪುಣ್ಯಸ್ಮರಣೆ ಅಂಗವಾಗಿ ಪುಸ್ತಕ ವಿತರಣೆ

ಚಾಮರಾಜನಗರ: ಜಾಲಹಳ್ಳಿಹುಂಡಿ ಹಾಗೂ ಚನ್ನೀಪುರದ ಮೋಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಚಿತ್ರನಟ ದಿ.ಪುನೀತ್ ರಾಜ್‌ಕುಮಾರ್‌ಅವರ ೧ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರಸಭಾ ಸದಸ್ಯೆ ಭಾಗ್ಯಮ್ಮ ಅವರ ಪುತ್ರ ರಘು ವಿಧ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಣೆ ಸರಳ ಕಾರ್ಯಕ್ರಮದಲ್ಲಿ ಪುನೀತ್…

ಜಿಲ್ಲಾದ್ಯಂತ ಮೊಳಗಿದ ಕೋಟಿ ಕಂಠ ಗೀತ ಗಾಯನ

ಚಾಮರಾಜನಗರ: ಕರ್ನಾಟಕ ರಾಜ್ಯೋತ್ಸವದ ಪೂರ್ವವಾಗಿ ಇಂದು ಆಯೋಜಿಸಲಾಗಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಹೊನ್ನಹಳ್ಳಿ, ಅರಕಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಜಿ.ಪಂ ಸಿಇಒ ಕೆ.ಎಂ. ಗಾಯಿತ್ರಿ ಭೇಟಿ : ಪರಿಶೀಲನೆ

ಹೊನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವಡ್ಗಲ್‌ಪುರ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೆಂಗು ಸಸಿ ನೆಡುವ ಕಾಮಗಾರಿ ವೀಕ್ಷಿಸಿದರು. ನಂತರ ಅಮೃತ ಗ್ರಾಮ ಪಂಚಾಯಿತಿ ಯೋಜನೆಯ ಹಂತ-೨ರಡಿ ಆಯ್ಕೆಯಾಗಿರುವ ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮ ಪಂಚಾಯಿತಿಗೆ…

ಜಿಲ್ಲಾ ಉಪ್ಪಾರ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ

ಚಾಮರಾಜನಗರ: ಸಮುದಾಯದ ವಿದ್ಯಾರ್ಥಿಗಳು ಈಚಿನ ದಿನಗಳಲ್ಲಿ ಶಿಕ್ಷಣಪಡೆಯಲು ಆಸಕ್ತಿ ತೋರುತ್ತಿರುವುದು ಪ್ರಶಂಸನೀಯ ಎಂದು ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಜಿಲ್ಲಾ ಉಪ್ಪಾರ ಸಂಘ, ಜಿಲ್ಲೆಯ ಗಡಿಮನೆ, ಕಟ್ಟೆಮನೆ, ಉಪ್ಪಾರಸಂಘಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ…

ಕನ್ನಡಿಗರ ಮಹೋತ್ಸವ ಕರ್ನಾಟಕ ರಾಜ್ಯೋತ್ಸವ

=============================== ಕನ್ನಡ ಭಾಷಿಕರೆಲ್ಲರ ಒಂದು ರಾಜ್ಯದ ಉದಯವನ್ನು ನೆನಪಿಸುವ ಹಬ್ಬವೆ ರಾಜ್ಯೋತ್ಸವ! ಆ ಕಾರಣಕ್ಕಾಗಿ ಇದು ಶೇ.೧೦೦% ಕರ್ನಾಟಕ ರಾಜ್ಯದ ಉತ್ಸವ! ಭಾಷಾ ಶಾಸ್ತ್ರಜ್ಞರ ಪ್ರಕಾರ ಕನ್ನಡ ರಾಜ್ಯೋತ್ಸವ ಎಂದರೆ ಕನ್ನಡ+ರಾಜ್ಯದ+ಉತ್ಸವ ಎಂಬರ್ಥ-ತಾತ್ಪರ್ಯ? ಕರ್ನಾಟಕವಷ್ಟೇ ಕನ್ನಡ ರಾಜ್ಯ ಎಂದು ಸೀಮಿತ ಗೊಳಿಸುವುದು…

ಚಂದನವನ ಚರಿತ್ರೆ (ಸ್ಯಾಂಡಲ್‌ವುಡ್ ಸ್ಟೋರಿ)-೫೪ ಡಾ||ಶ್ರೀಧರ್

ನೃತ್ಯಶಾಸ್ತ್ರದಲ್ಲಿ ಪಿ.ಎಚ್‌ಡಿ. ಡಾಕ್ಟರೇಟ್ ಪಡೆದು ಎಂಜಿನಿಯರಿಂಗ್ ಪದವಿ ಗಳಿಸಿದಂಥ ಮೊಟ್ಟಮೊದಲ ಕನ್ನಡ ಚಲನಚಿತ್ರ ನಟ ಶ್ರೀಧರ್! ಈ ಕೆಳಕಂಡ ಮೂರು ಮಹತ್ತರ ಕಾರಣದಿಂದಾಗಿ ಇವರು ಸ್ಯಾಂಡಲ್‌ವುಡ್ನ ಉತ್ತಮ ಕಲಾವಿದರ ಪಟ್ಟಿಗೆ ಸೇರಿದ್ದಾರೆ ಎನ್ನಬಹುದು! ಮೊದಲನೆಯದಾಗಿ ದಕ್ಷಿಣ ಭಾರತದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ…

ಚಂದನವನ ಚರಿತ್ರೆ (ಸ್ಯಾಂಡಲ್‌ವುಡ್ ಸ್ಟೋರಿ)-೫೫ ವಿಜಯಕಾಶಿ

ಕನ್ನಡನಾಡಿನ ಮಲೆನಾಡ ಐಸಿರಿ ಸಾಗರ ಟೌನ್‌ನ ಮಧ್ಯಮವರ್ಗದ ಕುಟುಂಬದಲ್ಲಿ ೧೯೫೬ರಲ್ಲಿ ಜನಿಸಿದರು. ತಮ್ಮ ಶಾಲಾ ಕಾಲೇಜು ದಿನಗಳಲ್ಲಿ ’ಸೈಲೆಂಟ್ ಹುಡುಗ’ ಎಂಬ ಹೆಸರು ಗಳಿಸಿದ್ದರು. ಯಾವ ಕಾರಣಕ್ಕು ಅದಾವ ಘಳಿಗೆಯಲ್ಲು ಬಣ್ಣ ಹಚ್ಚುವ ಕಿಂಚಿತ್ ಶೋಕಿಯೂ ಇರಲಿಲ್ಲ. ಆದರೆ ಚಿಕ್ಕಂದಿನಿಂದಲೂ ನಾmಕ…

ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿವೆ ಪ್ರತಿಮೆಗಳು.!

ನಾವು ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ದೊಡ್ಡ ಪ್ರತಿಮೆಗಳನ್ನು ನೋಡಿ ಅಬ್ಬಾ ಎಂದು ಬೆರಗಾಗುತ್ತಿದ್ದೆವು ಉದಾಹರಣೆಗೆ ಅಮೆರಿಕಾದಲ್ಲಿರುವ ಸ್ಟ್ಯಾಚು ಆಫ್ ಲಿಬರ್ಟಿ. ಅಂತಹ ಪ್ರತಿಮೆಗಳನ್ನು ನೋಡಿ ನಮ್ಮ ದೇಶದಲ್ಲೂ ಇರಬಾರದಿತ್ತ ಎಂದುಕೊಳ್ಳುತ್ತಿದ್ದೆವು 2014 ರ ನಂತರ ದಲ್ಲಿ ಮೋದಿಜಿ ಪ್ರಧಾನಿಯಾದ ಮೇಲೆ…

ತೆಂಗು ಬೆಳೆ ಸಂಸ್ಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಭೇಟಿ

ಚಾಮರಾಜನಗರ: ತಾಲೂಕಿನ ಮೊಣಚನಹಳ್ಳಿಯಲ್ಲಿ ರೈತರು ತೆಂಗು ಬೆಳೆಗಾರರೇ ಸ್ಥಾಪಿಸಿ ನಿರ್ವಹಿಸುತ್ತಿರುವ ತೆಂಗು ಬೆಳೆ ಸಂಸ್ಕರಣ ಘಟಕಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.ಘಟಕದ ಆವರಣದಲ್ಲಿ ಸಚಿವರು ಗಿಡ…

ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಭಾರತೀಯ ವನಿತೆ ಕಿತ್ತೂರು ರಾಣಿ ಚೆನ್ನಮ್ಮ

ಚಾಮರಾಜನಗರ: ಕನ್ನಡದ ವೀರ ನಾರಿ ಕಿತ್ತೂರು ರಾಣಿ ಚೆನ್ನಮ್ಮ .ಭಾರತೀಯ ಮಹಿಳೆಯರ ಅಭಿಮಾನದ ಮಹಿಳೆ. ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಭಾರತೀಯ ವನಿತೆ ಎಂದು ಇನ್ನರ್ ವೀಲ್ ಸಂಸ್ಥೆಯ.ನಿಕಟ ಪೂರ್ವ ಅಧ್ಯಕ್ಷೆ ಲಕ್ಷ್ಮಿ ಶಿವಕುಮಾರ್ ರವರು ತಿಳಿಸಿದರು. ಅವರು ನಗರದ ಜೈ…

ಕಿತ್ತೂರು ರಾಣಿ ಚೆನ್ನಮ್ಮನವರ ಸಮಗ್ರ ಚರಿತೆಯನ್ನು ವಿಸ್ತಾರವಾಗಿ ತಿಳಿಸುವ ಅಗತ್ಯವಿದೆ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಭಾರತದಲ್ಲಿ ಬ್ರಿಟಿಷರಿಗೆ ಮೊದಲ ಸೋಲಿನ ರುಚಿ ಉಣಿಸಿದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಮಗ್ರ ಚರಿತ್ರೆಯನ್ನು ಶಾಲಾ-ಕಾಲೇಜುಗಳ ಪಠ್ಯಪುಸ್ತಕದಲ್ಲಿ ಇನ್ನಷ್ಟು ವಿಸ್ತಾರವಾಗಿ ತಿಳಿಸುವ ಅವಶ್ಯವಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ…

ರೈತರ ಸಮಸ್ಯೆ ಆಲಿಸಿದ ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ತಾಲೂಕಿನ ನಾಗವಳ್ಳಿ ಗ್ರಾಮದ ಸಮೀಪದ ಸುವರ್ಣಾವತಿ ನಾಲೆ ಅಚ್ಚುಕಟ್ಟು ವ್ಯಾಪ್ತಿಯ ಕುಂದುಕಟ್ಟೆ ಕೆರೆ ಕೋಡಿಯಿಂದ ನಲ್ಲೂರು ಮಲ್ಲದೇವನಹಳ್ಳಿ ಚಾನಲ್ ರಸ್ತೆಯು ಹದೆಗೆಟ್ಟ ಹಿನ್ನೆಲೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಚಾಮರಾಜನಗರ ವ್ಯಾಪ್ತಿಯಲ್ಲಿ ಅಧಿಕವಾಗಿ…

ಸಮುದಾಯಗಳ ಅಭಿವೃದ್ದಿಗೆ ಶಿಕ್ಷಣ ಪ್ರಮುಖ ಅಸ್ತ್ರ: ಮಾದೇಶ್

ಚಾಮರಾಜನಗರಅ.೨೩: ಯಾವುದೇ ಸಮುದಾಯಗಳು ಸರ್ವತೋಮುಖವಾಗಿ ಅಭಿವೃದ್ದಿ ಹೊಂದಬೇಕಾದರೆ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ ಎಂದು ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಮಾದೇಶ್ ಅಭಿಪ್ರಾಯಪಟ್ಟರು.ಅವರು ನಗರದ ರಕ್ಷಿತಾಮಹಲ್ ಸಭಾಂಗಣದಲ್ಲಿ ಜಿಲ್ಲಾ ಉಪ್ಪಾರ ಯುವಕರ ಸಂಘದ ವತಿಯಿಂದ ೨೦೨-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ…

ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕಾಯಿದೆ ಅರಿವು ಕಾರ್ಯಕ್ರಮ: ಎಂ.ಶಿವಣ್ಣರಿಂದ ಸಿದ್ದತೆ ಪರಿಶೀಲನೆ

ಚಾಮರಾಜನಗರ:ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಮತ್ತು ಚಾಮರಾಜನಗರ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಇದೇ ಅಕ್ಟೋಬರ್ ತಿಂಗಳ ೨೨ರಂದು ಚಾಮರಾಜನಗರದಲ್ಲಿ ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಹಾಗೂ ಎಂ.ಎಸ್. ಕಾಯಿದೆ ೨೦೧೩ರ ಕುರಿತು ಅರಿವು ಮೂಡಿಸುವ…

ನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ : ಗಣ್ಯರಿಂದ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಕೆ

ಚಾಮರಾಜನಗರ: ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿ.ಎ.ಆರ್) ಮೈದಾನದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು.ಪೊಲೀಸ್ ಹುತಾತ್ಮರ ದಿನ ಅಂಗವಾಗಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಗೌರವ ವಂದನೆ ಸ್ವೀಕರಿಸಿ,…